ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?
ನೆಲಮಂಗಲ: ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ…
ನೆಲಮಂಗಲ | ತಣ್ಣಗಾಗಿದ್ದ ಏರಿಯಾದಲ್ಲಿ ಮತ್ತೆ ರೌಡಿಸಂ – ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ
ನೆಲಮಂಗಲ: ಇಲ್ಲಿನ ಇಸ್ಲಾಂಪುರ (Islampura) ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ ನಡೆದಿದೆ.…
ನೆಲಮಂಗಲದ ಇಸ್ಲಾಂಪುರದಲ್ಲಿ ಪಂಚಾಯತ್ ಸದಸ್ಯನ ಮೇಲೆ ಗುಂಡಿನ ದಾಳಿ
ನೆಲಮಂಗಲ: ಗ್ರಾಮ ಪಂಚಾಯತ್ (Village Panchayat) ಸದಸ್ಯನ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ (Shotout)…
ಗುಂಡಿ ತಪ್ಪಿಸಲು ಹೋಗಿ ಬೈಕ್ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ
ನೆಲಮಂಗಲ: ರಸ್ತೆ ಗುಂಡಿ (Pothole) ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು (Techie) ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ…
ಕುಣಿಗಲ್ ಫ್ಲೈಓವರ್ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ನೆಲಮಂಗಲ: ತುಮಕೂರು ಬೆಂಗಳೂರು (Tumakuru- Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು…
ನೆಲಮಂಗಲ | ಸ್ನೇಹಿತರೊಂದಿಗೆ ಈಜಲು ಹೋಗಿ 17ರ ಬಾಲಕ ಸಾವು – ಗೆಳೆಯರಿಂದ್ಲೇ ಮೃತಪಟ್ಟಿರೋದಾಗಿ ಪೋಷಕರ ಆರೋಪ
ನೆಲಮಂಗಲ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 17ರ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಾದನಾಯಕನಹಳ್ಳಿ (Madanayakanahalli)…
ಸಾಲು ಸಾಲು ರಜೆ ಮುಗಿಸಿ ಬೆಂಗ್ಳೂರಿಗೆ ವಾಪಸ್ ಆಗ್ತಿರೋ ಜನ – ನೆಲಮಂಗಲದಲ್ಲಿ ಭಾರೀ ಟ್ರಾಫಿಕ್ ಜಾಮ್
ನೆಲಮಂಗಲ: ದಸರಾ ಹಬ್ಬಕ್ಕೆ ಸಾಲು ಸಾಲು ರಜೆ ಇದ್ದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಹಾಗೂ ಸ್ವಂತ ಊರುಗಳಿಗೆ…
ನೆಲಮಂಗಲ | ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ
ನೆಲಮಂಗಲ: ಲಾರಿಯ ಇಂಜಿನ್ನಲ್ಲಿ ಉಂಟಾದ ಶಾರ್ಟ್ಸರ್ಕ್ಯೂಟ್ನಿಂದಾಗಿ ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ…
ಮಾದಾವರದಲ್ಲಿ ವಾಲಿದ ಮೂರು ಅಂತಸ್ಥಿನ ಕಟ್ಟಡ – ಸುತ್ತಮುತ್ತ ಜನರಿಗೆ ಢವಢವ
ನೆಲಮಂಗಲ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮನೆಗಳು ಕುಸಿಯುವ ಪ್ರಕರಣಗಳು ಪದೇ ಪದೇ ಸಾರ್ವಜನಿಕರನ್ನು ಭಯಭೀತವಾಗಿಸುತ್ತಿವೆ.…
ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್
ಬೆಂಗಳೂರು: ನಗರದ (Bengaluru) ಹೊರವಲಯದಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಮೂರೇ ಬರೋಬ್ಬರಿ 37 ದರೋಡೆ ಪ್ರಕರಣಗಳು…
