ICC World Cup: 8 ಬಾರಿ 350+ ರನ್ ಬಾರಿಸಿದ ಭಾರತ ದಾಖಲೆ!
ಬೆಂಗಳೂರು: 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆದಿದೆ.…
World Cup 2023: ಭಾರತಕ್ಕೆ ಗೆಲುವಿನ ʻಶ್ರೇಯಸ್ಸುʼ – ಡಚ್ಚರ ವಿರುದ್ಧ 160 ರನ್‌ಗಳ ಭರ್ಜರಿ ಜಯ..!
ಬೆಂಗಳೂರು: ಅಗ್ರಕ್ರಮಾಂಕದ ಬ್ಯಾಟರ್‌ಗಳ ಸ್ಪೋಟಕ ಬ್ಯಾಟಿಂಗ್, ಸಂಘಟಿತ ಬೌಲಿಂಗ್ ದಾಳಿ ನೆರವಿನೊಂದಿಗೆ ಟೀಂ ಇಂಡಿಯಾ (Team…
ಏಕದಿನ ಕ್ರಿಕೆಟ್‌ನಲ್ಲಿ 9 ವರ್ಷಗಳ ಬಳಿಕ ಮೊದಲ ವಿಕೆಟ್ ಕಿತ್ತ ಕೊಹ್ಲಿ – ಕುಣಿದು ಕುಪ್ಪಳಿಸಿದ ಅನುಷ್ಕಾ
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ (Virat Kohli) ಹಾಗೂ ಪತ್ನಿ ಅನುಷ್ಕಾ…
World Cup 2023: ಸಿಕ್ಸ್ ಹೊಡಿಯೋದ್ರಲ್ಲೂ ಟೀಂ ಇಂಡಿಯಾ ದಾಖಲೆ!
ಬೆಂಗಳೂರು: ಸಿಕ್ಸ್ ಹೊಡಿಯೋದ್ರಲ್ಲೂ ಟೀಂ ಇಂಡಿಯಾ (Team India) ದಾಖಲೆ ಮಾಡಿದೆ. ಒಂದೇ ವರ್ಷ ಅತ್ಯಧಿಕ…
ವೇಗದ ಶತಕ ಸಿಡಿಸಿ ಹಿಟ್‌ಮ್ಯಾನ್ ದಾಖಲೆ ಮುರಿದ ಕನ್ನಡಿಗ; ಟಾಪ್-10 ದಿಗ್ಗಜರ ಪಟ್ಟಿ ಸೇರಿದ ರಾಹುಲ್
ಬೆಂಗಳೂರು: 2023 ಏಕದಿನ ವಿಶ್ವಕಪ್ (ODI World Cup) ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಸ್ಫೋಟಕ…
ಶ್ರೇಯಸ್, ರಾಹುಲ್ ಶತಕಗಳ ಬೊಂಬಾಟ್ ಬ್ಯಾಟಿಂಗ್ – ಡಚ್ಚರಿಗೆ 411 ರನ್‌ಗಳ ಕಠಿಣ ಗುರಿ
ಬೆಂಗಳೂರು: ಶ್ರೇಯಸ್ ಅಯ್ಯರ್ (Shreyas Iyer), ಕೆ.ಎಲ್ ರಾಹುಲ್ (KL Rahul) ದ್ವಿಶತಕ ಜೊತೆಯಾಟ ಹಾಗೂ…
World Cup 2023: ಹಿಟ್‌ಮ್ಯಾನ್ ಸಿಕ್ಸರ್ ಹೊಡೆತಕ್ಕೆ ಲೆಜೆಂಡ್ ABD ದಾಖಲೆ ಪುಡಿಪುಡಿ
ಬೆಂಗಳೂರು: ಟೀಂ ಇಂಡಿಯಾ (Team India) ಬ್ಯಾಟರ್‌ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ…
ವಿಜಯದ ನಾಗಾಲೋಟದತ್ತ ಟೀಂ ಇಂಡಿಯಾ- ಕೊನೆಯ ಲೀಗ್ ಮ್ಯಾಚ್‍ಗೆ ಸಾಕ್ಷಿಯಾಗಲಿದೆ ಚಿನ್ನಸ್ವಾಮಿ ಸ್ಟೇಡಿಯಂ
ಬೆಂಗಳೂರು: ಕ್ರಿಕೆಟ್ ವರ್ಲ್ಡ್ ಕಪ್ 2023 (World Cup 2023) ಉಪಾಂತ್ಯಕ್ಕೆ ಬಂದಿದೆ. ಇಂದು ಲೀಗ್‍ನ…
World Cup 2023: ಮೈಲಿಗಲ್ಲು ಸ್ಥಾಪಿಸಲು RO-KO ವೇಯ್ಟಿಂಗ್ – ಸೂಪರ್ ಸಂಡೇ ಡಬಲ್ ಧಮಾಕ..!
ಬೆಂಗಳೂರು: 2023ರ ವಿಶ್ವಕಪ್ ಟೂರ್ನಿಯಲ್ಲಿ ಯಶಸ್ವಿಯಾಗಿ ಟೀಂ ಇಂಡಿಯಾವನ್ನ ಮುನ್ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ (Rohit…
ಬಾಂಗ್ಲಾ ವಿರುದ್ಧ 87 ರನ್‌ಗಳ ಭರ್ಜರಿ ಜಯ – ಬಲಿಷ್ಠ ಇಂಗ್ಲೆಂಡ್ ತಂಡವನ್ನೇ ಹಿಂದಿಕ್ಕಿದ ಡಚ್ಚರು
ಕೋಲ್ಕತ್ತಾ: ಸಂಘಟಿತ ಬೌಲಿಂಗ್ ದಾಳಿ ಹಾಗೂ ನಾಯಕ ಸ್ಕಾಟ್ ಎಡ್ವರ್ಡ್ಸ್ (Scott Edwards) ಜವಾಬ್ದಾರಿಯುತ ಬ್ಯಾಟಿಂಗ್…
