– ಅಳುವಿನ ಶಬ್ಧಕೇಳಿ ಶಿಶು ರಕ್ಷಣೆ ತಿರುವನಂತಪುರಂ: ಕಸದ ರಾಶಿಯಲ್ಲಿ ಎಸೆದು ಹೋಗಿರುವ ಮಗುವನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ನಿನ್ನೆ ಕೇರಳದ ನಡ್ಕಲ್ನ ಮನೆಯೊಂದರ ಹಿಂದೆ ಇರುವ ಕಸದ ರಾಶಿಯೊಂದರಲ್ಲಿ ನವಜಾತ ಶಿಶುವನ್ನು...
– ನಗರಸಭೆ ನೌಕರನಿಂದ ಮಗು ರಕ್ಷಣೆ ಉಡುಪಿ: ಸುರಿಯುವ ಮಳೆಯಲ್ಲಿ ಪಾಪಿ ತಾಯಿಯೊಬ್ಬಳು ನವಜಾತ ಶಿಶುವನ್ನು ಕಸದಬುಟ್ಟಿಯಲ್ಲಿ ಎಸೆದು ಹೋಗಿದ್ದಾಳೆ. ಈ ಅಮಾನವೀಯ ಘಟನೆ ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ. ಉಡುಪಿಯಲ್ಲಿ ಕಳೆದ...
ನ್ಯೂಯಾರ್ಕ್: ಕೊರೊನಾ ವೈರಸ್‍ಗೆ ಅಮೆರಿಕದಲ್ಲಿ ಮತ್ತೊಂದು ಪುಟ್ಟ ಕಂದಮ್ಮ ಬಲಿಯಾಗಿದೆ ಎಂದು ಅಲ್ಲಿನ ರಾಜ್ಯಪಾಲರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅತ್ಯಂತ ಕಿರಿಯ ವಯಸ್ಸಿನ ಕಂದಮ್ಮ ಕೊರೊನಾಗೆ ಬಲಿಯಾದ ಎರಡನೇ ಪ್ರಕರಣ ಇದಾಗಿದೆ. ಈ ಬಗ್ಗೆ...
ಗಾಂಧಿನಗರ: ಹುಟ್ಟಿದ ಎರಡೇ ಗಂಟೆಯ ಅವಧಿಯಲ್ಲಿ ಗುಜರಾತ್ ದಂಪತಿ ತಮ್ಮ ಹೆಣ್ಣುಮಗುವಿನ ಹೆಸರನ್ನು ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿ ಮಾಡಿಸಿ ದಾಖಲೆ ನಿರ್ಮಿಸಿದ್ದಾರೆ. ಹುಟ್ಟಿದ ಎರಡೇ ಗಂಟೆಯಲ್ಲಿ ಎಲ್ಲಾ ಅಧಿಕೃತ ದಾಖಲೆಗಳಿಗೆ ನೊಂದಣಿಯಾಗಿರುವ ಭಾರತದ ಮೊದಲ...
ತುಮಕೂರು: ಆಗತಾನೆ ಹುಟ್ಟಿದ್ದ ನವಜಾತ ಹೆಣ್ಣು ಶಿಶುವೊಂದು ತುಮಕೂರು ತಾಲೂಕು ಹೊನ್ನೇನಹಳ್ಳಿ ಎಂಬ ಗ್ರಾಮದ ಗದ್ದೆಯಲ್ಲಿ ಪತ್ತೆಯಾಗಿದೆ. ಗ್ರಾಮಸ್ಥರೊಬ್ಬರು ಬಹಿರ್ದೆಸೆಗೆಂದು ತೆರಳಿದ್ದಾಗ ಮಗು ಅಳುವ ಶಬ್ದ ಕೇಳಿ ಸ್ಥಳಕ್ಕೆ ಹೋಗಿ ಮಗುವನ್ನು ನೋಡಿ ಗ್ರಾಮಕ್ಕೆ ತಂದಿದ್ದಾರೆ....
ವಿಜಯಪುರ: ಹೆಣ್ಣು ಮಗು ಅನ್ನುವ ಕಾರಣಕ್ಕೆ ನವಜಾತ ಹೆಣ್ಣು ಶಿಶುವೊಂದನ್ನ ತಾಯಿಯೊಬ್ಬಳು ಬಿಸಾಡಿ ಹೋದ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಕಡಣಿ ಗ್ರಾಮದ...
ಚಾಮರಾಜನಗರ: ಹೃದಯಹೀನ ತಾಯಿಯೊಬ್ಬಳು ಆಸ್ಪತ್ರೆಯ ಮುಂಭಾಗದಲ್ಲಿ ನವಜಾತ ಗಂಡು ಶಿಶುವಿಗೆ ಜನ್ಮ ನೀಡಿ ಶಿಶುವನ್ನು ಆಸ್ಪತ್ರೆಯ ಬಳಿಯೇ ಬಿಟ್ಟು ಹೋಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಜಿಲ್ಲಾಸ್ಪತ್ರೆಯ ಮುಂಭಾಗದ ಜನರಿಕ್ ಔಷಧಿ ಮಳಿಗೆಯ ಬಳಿ ಗಂಡು...
– ಮಗು ಮೈಮೇಲೆ ಇರುವೆ ಮುತ್ತಿರೋದು ಕಂಡು ಸಾರ್ವಜನಿಕರಿಂದ ಹಿಡಿಶಾಪ ಧಾರವಾಡ: ನಗರದ ಹೊರವಲಯದ ನವಲಗುಂದ ರಸ್ತೆಯ ಗೋವನಕೊಪ್ಪ ಗ್ರಾಮ ಬಳಿ ನವಜಾತ ಹೆಣ್ಣು ಶಿಶುವೊಂದನ್ನು ಎಸೆದು ಹೋಗಿದ್ದಾರೆ. ಹೆಣ್ಣು ಹುಟ್ಟಿದೆ ಎಂಬ ಕಾರಣಕ್ಕೆ ಈ...
ರಾಮನಗರ: ನವಜಾತ ಶಿಶುವೊಂದನ್ನ ಕವರ್ ನಲ್ಲಿ ಕಟ್ಟಿ, ಬಟ್ಟೆಯಿಂದ ಸುತ್ತಿ ಪಾಪಿಗಳು ರಸ್ತೆಯಲ್ಲಿ ಎಸೆದು ಹೋಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪ ನಡೆದಿದೆ. ಡಾಂಬರು ರಸ್ತೆಯಲ್ಲಿ ಬಿಸಾಡಿದ್ದರಿಂದ ರಸ್ತೆಯಲ್ಲಿಯೇ ರಕ್ತಸ್ರಾವವಾಗಿ ಶಿಶು...