ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ (Aam Aadmi…
ಟಿಕೆಟ್ ಹಂಚಿಕೆ ವಾಗ್ವಾದ – ಪಕ್ಷದ ಕಾರ್ಯಕರ್ತರಿಂದಲೇ ಎಎಪಿ MLA ಮೇಲೆ ಹಲ್ಲೆ
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) (Aam Aadmi Party) ಶಾಸಕ ಗುಲಾಬ್ ಸಿಂಗ್ ಯಾದವ್…
ಹಿಂದಿನ ಎಲ್ಲ ಆದಾಯದ ದಾಖಲೆಗಳನ್ನು ಮುರಿಯಲಿದೆ ಈ ಬಾರಿಯ ಫಿಫಾ ಫುಟ್ಬಾಲ್ ವಲ್ಡ್ ಕಪ್
ನವದೆಹಲಿ: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಫಿಫಾ ವಿಶ್ವಕಪ್ (FIFA World Cup) ಈ ಬಾರಿ…
ಇಂದಿನಿಂದ 2 ರೂ.ಗೆ ಹಾಲಿನ ದರ ಏರಿಸಿದ ಮದರ್ ಡೈರಿ
ನವದೆಹಲಿ: ಇಂದಿನಿಂದ ದೆಹಲಿ (Delhi) ಮತ್ತು ವಿವಿಧೆಡೆ ಮಾರುಕಟ್ಟೆಗಳಲ್ಲಿ ಕೆನೆ ಭರಿತ ಹಾಲಿಗೆ 1 ರೂ.…
ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ
-ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು - 35 ಅಲ್ಲ 16 ಪೀಸ್ ಮಾಡಿದ್ದೆ ನವದೆಹಲಿ: ಶ್ರದ್ಧಾ…
ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸಲ್ಲ – ಮೋದಿ
ನವದೆಹಲಿ: ಭಯೋತ್ಪಾದನೆಯನ್ನು (Terrorism) ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ…
ಶೀಘ್ರವೇ LPG ಸಿಲಿಂಡರ್‌ಗಳಿಗೆ ಕ್ಯೂಆರ್ ಕೋಡ್ ಅಳವಡಿಕೆ – ಗ್ಯಾಸ್ ಕಳ್ಳತನಕ್ಕೆ ಬೀಳುತ್ತೆ ಬ್ರೇಕ್
ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳಲ್ಲಿ (LPG Cylinders) ಶೀಘ್ರವೇ ಕ್ಯೂಆರ್ ಕೋಡ್ ಅಳವಡಿಸಲಾಗುವುದು ಎಂದು ಕೇಂದ್ರ ಪೆಟ್ರೋಲ್…
ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್ ಅನುಮತಿ
ನವದೆಹಲಿ: ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಫ್ತಾಬ್‌ನನ್ನು…
ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಸಿಬಿಐಗೆ ವರ್ಗಾವಣೆ ಸಾಧ್ಯತೆ
ನವದೆಹಲಿ: ಕ್ರೂರವಾಗಿ ಹತ್ಯೆಗೀಡಾಗಿದ್ದ ಶ್ರದ್ಧಾ ವಾಕರ್ (Shraddha Walker) ಪ್ರಕರಣ ಸಿಬಿಐಗೆ (Central Bureau of…
ಬೈಕ್ ಅಡ್ಡ ಹಾಕಿದ ಪೊಲೀಸ್ರು – ನಡುರಸ್ತೆಯಲ್ಲಿ ಗನ್ ಹಿಡಿದು ಓಡುತ್ತಾ, ಶಾಲೆಗೆ ನುಗ್ಗಿದ ಸರಗಳ್ಳರು
ನವದೆಹಲಿ: ಬೈಕ್‍ನಲ್ಲಿ ಹೋಗುತ್ತಿದ್ದ ಸರಗಳ್ಳರನ್ನು ಪೊಲೀಸರು ಅಡ್ಡಹಾಕಿದ್ದಾರೆ. ಈ ವೇಳೆ ಧರಿಸಿದ್ದ ಹೆಲ್ಮೆಟ್ ಅನ್ನು ಎಸೆದು…
