ವಿಶ್ವದ ದುಬಾರಿ ಬೆಲೆಯ ಮಾವಿನ ಹಣ್ಣಿನ ಫೋಟೋ ವೈರಲ್ – ಇದರ ವಿಶೇಷತೆ ಏನು ಗೊತ್ತಾ?
ನವದೆಹಲಿ: ಸಾಮಾನ್ಯವಾಗಿ ಮಾವಿನ ಹಣ್ಣು ಎಂದರೆ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ತೋತಪುರಿ, ರಸಪುರಿ, ಸೇಂದೂರ, ಬದಾಮಿ, ಇತರೆ…
ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ಅರೆಸ್ಟ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ…
ಸ್ಪೈಸ್‍ಜೆಟ್‌ನಲ್ಲಿ ಹೊಗೆ – ದೆಹಲಿಗೆ ವಿಮಾನ ವಾಪಸ್
ನವದೆಹಲಿ: ಪ್ರಯಾಣಿಕರನ್ನು ಹೊತ್ತು ಜಬಲ್‍ಪುರಕ್ಕೆ ಹೊರಟ್ಟಿದ್ದ ಸ್ಪೈಸ್‍ಜೆಟ್ ವಿಮಾನದ ಕ್ಯಾಬಿನ್‍ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಇಂದು…
ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ 20 ರೂ. ಚಹಾಗೆ 50 ರೂ. ಸೇವಾಶುಲ್ಕ – ಪ್ರಯಾಣಿಕ ಶಾಕ್
ನವದೆಹಲಿ: ವಿಮಾನದಲ್ಲಿ ಆಹಾರ ದುಬಾರಿ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ರೈಲಿನಲ್ಲಿ ಪ್ರಯಾಣಿಸುವ ವೇಳೆ…
ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ
ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು…
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಕಂಟಕ
ನವದೆಹಲಿ: ವಿಧಾನಸಭೆ ಚುನಾವಣೆ ತಯಾರಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಇಡಿ ಮತ್ತೆ ಕಂಟಕವಾಗುವ ಸಾಧ್ಯತೆಗಳಿವೆ. ಅಕ್ರಮ…
ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ
ನವದೆಹಲಿ: ದೆಹಲಿ ಸರ್ಕಾರವು ಉಚಿತ ಪಡಿತರ ಯೋಜನೆಯನ್ನು ಸೆಪ್ಟೆಂಬರ್ 30ರವರೆಗೆ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ.…
ಪ್ರಧಾನಿ ವರದಿ ಕೇಳೋದ್ರಲ್ಲಿ ಏನಿಲ್ಲ, ಸುಪ್ರೀಂ ನ್ಯಾಯಾಧೀಶರಿಂದ ತನಿಖೆಯಾಗಲಿ: ಡಿಕೆಶಿ
ನವದೆಹಲಿ: 40 ಪರ್ಸೆಂಟ್ ಟೆಂಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯದಿಂದ ವರದಿ ಕೇಳುವುದರಲ್ಲಿ ಏನಿಲ್ಲ. ಸುಪ್ರೀಂ…
ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ
ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ. ಸ್ವಯಂ…
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು
ನವದೆಹಲಿ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಜಾರ್ಖಂಡ್‍ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು…