ಐತಿಹಾಸಿಕ ಸೋಲಿನ ಭೀತಿ ಹಿನ್ನೆಲೆ ಬಿಜೆಪಿ ವಿರುದ್ಧ ಆರೋಪ – ಕಾಂಗ್ರೆಸ್ ಆರೋಪಕ್ಕೆ ಜೆಪಿ ನಡ್ಡಾ ತಿರುಗೇಟು
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್ (Congress) ಜನರಿಂದ ಸಂಪೂರ್ಣವಾಗಿ ತಿರಸ್ಕೃತವಾಗುವುದು.…
ಬೆಂಗಳೂರು ಸೆಂಟ್ರಲ್ ಟಿಕೆಟ್‌ಗೆ ಭರ್ತೋಲಮ್ ಲಾಬಿ
ನವದೆಹಲಿ: ಬೆಂಗಳೂರು ಸೆಂಟ್ರಲ್ (Bengaluru Central) ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಕಾಂಗ್ರೆಸ್ (Congress) ನಾಯಕ ಭರ್ತೋಲಮ್…
ಮಾ.22ರ ಬಳಿಕ ಬಿಜೆಪಿ ಅಂತಿಮ ಪಟ್ಟಿ; 5 ಕ್ಷೇತ್ರದಲ್ಲಿ ಎರಡು ಕಗ್ಗಂಟು – ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಡೌಟು
ನವದೆಹಲಿ: ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ, ಹಾಸನದ ಜೊತೆಗೆ ಕೋಲಾರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ (BJP)…
ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ರೆ ಬಿಜೆಪಿ ಬೇಸ್ ಉಳಿಯುತ್ತೆ: ಸುಮಲತಾ
- ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ ಸಂಸದೆ ಹೇಳಿದ್ದೇನು? ನವದೆಹಲಿ: ನಾನು ಸ್ಪರ್ಧೆ ಮಾಡಬೇಕು ಅನ್ನೋದಕ್ಕಿಂತ…
ಅರುಣಾಚಲ, ಸಿಕ್ಕಿಂ ಅಸೆಂಬ್ಲಿ ಎಲೆಕ್ಷನ್ ಮತ ಎಣಿಕೆ ದಿನಾಂಕ ಬದಲಾವಣೆ
- ಜೂ.4ರ ಬದಲು ಜೂ.2ರಂದು ಮತ ಎಣಿಕೆ ನವದೆಹಲಿ: ಲೋಕಸಭಾ ಚುನಾವಣೆ (Lok sabha Election)…
ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ (Excise Policy Case) ಜಾಮೀನು (Bail) ಪಡೆದ ಕೆಲವೇ ಗಂಟೆಗಳ…
ಚುನಾವಣಾ ಬಾಂಡ್ ಪ್ರಕರಣ – ಅಸಮರ್ಪಕ ಮಾಹಿತಿ ನೀಡಿದ ಎಸ್‌ಬಿಐಗೆ ಮತ್ತೆ ಸುಪ್ರೀಂ ತರಾಟೆ
ನವದೆಹಲಿ: ಕೇಂದ್ರ ಚುನಾವಣಾ ಆಯೋಗದೊಂದಿಗೆ (Election Commission Of India) ಚುನಾವಣಾ ಬಾಂಡ್‌ಗಳ ಅಸಮರ್ಪಕ ಮಾಹಿತಿ…
ಕನ್ನಡದಲ್ಲಿ ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ ಸುಧಾಮೂರ್ತಿ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದ ರಾಜ್ಯಸಭೆಗೆ (Rajya Sabha) ನಾಮನಿರ್ದೇಶನಗೊಂಡಿದ್ದ ಇನ್ಫೋಸಿಸ್…
ಒಂದು ತಿಂಗಳಿಂದ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ; ಇಂದು ದೆಹಲಿಯಲ್ಲಿ ರೈತರ ಮಹಾಪಂಚಾಯತ್ ಸಭೆ
ನವದೆಹಲಿ: ಒಂದು ತಿಂಗಳಿಂದ ದೆಹಲಿಯ (New Dlhi) ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ರಾಷ್ಟ್ರ ರಾಜಧಾನಿಗೆ…
ಲೋಕಸಭೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ – ಇಂಡಿಯಾ ಒಕ್ಕೂಟ ಸೇರುವ ವದಂತಿಗೆ ಮಾಯಾವತಿ ಸ್ಪಷ್ಟನೆ
ಲಕ್ನೋ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ…