Thursday, 5th December 2019

Recent News

9 months ago

ದೀಪಿಕಾ ಹೊಸ ಲುಕ್ ನೋಡಿ ಅಭಿಮಾನಿಗಳು ಶಾಕ್!

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅವರ ಹೊಸ ಲುಕ್ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ದೀಪಿಕಾ ಪಡುಕೋಣೆ ಮದುವೆ ನಂತರ ‘ಚಪಾಕ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಆ್ಯಸಿಡ್ ದಾಳಿಗೊಳಗಾದ ಲಕ್ಷ್ಮಿ ಅಗರ್‍ವಾಲ್ ಜೀವನಚರಿತ್ರೆ ಆಗಿದ್ದು, ದೀಪಿಕಾ ಮಾಲತಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಲಕ್ಷ್ಮಿ ಅಗರ್‍ವಾಲ್ ಈಗ ಟಿವಿ ನಿರೂಪಕಿ ಹಾಗೂ ಆ್ಯಸಿಡ್ ದಾಳಿ ತಡೆಯ ಪ್ರಚಾರಕಿ ಆಗಿದ್ದಾರೆ. ದೀಪಿಕಾ ಪಡುಕೋಣೆ ಚಪಾಕ್ ಚಿತ್ರದ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ […]

10 months ago

ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬಂದ ಅನುಷ್ಕಾ ಶೆಟ್ಟಿ

ಹೈದರಾಬಾದ್: ಬಾಹುಬಲಿ ನಟಿ ಅನುಷ್ಕಾ ಶೆಟ್ಟಿ ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ರೀ-ಎಂಟ್ರಿ ನೀಡಿದ್ದಾರೆ. ಅನುಷ್ಕಾ ಶೆಟ್ಟಿ ಒಂದು ವರ್ಷದ ಹಿಂದೆ ‘ಭಾಗಮತಿ’ ಚಿತ್ರದಲ್ಲಿ ಕೊನೆಯದಾಗಿ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿದ್ದರು. ಈಗ ಅನುಷ್ಕಾ ಅವರ ಹೊಸ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಹಾರ ತಜ್ಞ ಆದ ಲ್ಯೂಕ್ ಕೌಟಿನ್ಹೂ ಅವರು ತಮ್ಮ ಇನ್‍ಸ್ಟಾಗ್ರಾಂ...

ಸಮ್ಮರ್ ಗೆ ಗ್ಲಾಮರ್ ಲುಕ್ ಕೊಡುವ 5 ವಿವಿಧ ಹೇರ್ ಸ್ಟೈಲ್ ಗಳು!

2 years ago

ಬೆಂಗಳೂರು: ಬೇಸಿಗೆಯಲ್ಲಿ ಕೂದಲು ಬಿಟ್ಟುಕೊಂಡರೆ ಕಿರಿಕಿರಿಯಾಗುತ್ತದೆ. ಹೀಗಾಗಿ ಉರಿಬಿಸಿಲಿಗೆ ಹೊರಹೋಗುವಾಗ ಸಖತ್ ಗ್ಲಾಮರ್ ಆಗಿ ಕಾಣಲು ಹೊಸ ಹೊಸ ಹೇರ್ ಸ್ಟೈಲ್ ಗಳನ್ನ ನೀವು ಟ್ರೈ ಮಾಡಬಹುದು. ಹೀಗಾಗಿ ಯುವತಿಯರ ಕೂದಲ ವಿನ್ಯಾಸವನ್ನು ಇನ್ನಷ್ಟು ಆಕರ್ಷಕಗೊಳಿಸಲು ಇಲ್ಲಿ 5 ಟಿಪ್ಸ್ ನೀಡಲಾಗಿದೆ....

ಅರೇ, ಯಾಕಿಂಗಾದ್ರೂ ಮೆಗಾ ಸ್ಟಾರ್ ಚಿರಂಜೀವಿ?

2 years ago

ಹೈದರಾಬಾದ್: ಟಾಲಿವುಡ್‍ನ ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ‘ಜುವ್ವಾ’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಚಿರಂಜೀವಿ ಅವರ ಹೊಸ ಲುಕ್ ನೋಡಿ ಎಲ್ಲರೂ ಒಂದು ಕ್ಷಣ ಆಶ್ಚರ್ಯಚಕಿತರಾಗಿದ್ದಾರೆ. ಚಿರಂಜೀವಿ ಸದ್ಯ ಟಾಲಿವುಡ್ ಬಿಗ್ ಬಜೆಟ್ ಸಿನಿಮಾ ‘ಸೈರಾ ನರಸಿಂಹ...

ನ್ಯೂ ಗೆಟಪ್ ನಲ್ಲಿ ಕನಸಿನ ರಾಣಿ ಮಾಲಾಶ್ರೀ-ಹೇಗಿದೆ ಹೊಸ ಲುಕ್?

2 years ago

ಬೆಂಗಳೂರು: ಸ್ಯಾಂಡಲ್‍ವುಡ್ ನ ಕನಸಿನ ರಾಣಿ ಮಾಲಾಶ್ರೀ ತಮ್ಮ ಲುಕ್ ನ್ನು ಬದಲಿಸಿಕೊಂಡಿದ್ದಾರೆ. ಹೀರೋ ಇಲ್ಲದಿದ್ದರೂ ನಾನೇ ಸಿನಿಮಾ ಗೆಲ್ಲಿಸುತ್ತೇನೆ ಎಂದು ಸಾಬೀತು ಮಾಡಿದ ನಟಿ ಮಾಲಾಶ್ರೀ. ಅದೇ ಕನಸಿನ ರಾಣಿ ಮಾಲಾಶ್ರೀ ಹೊಸ ಗೆಟಪ್‍ನಲ್ಲಿ ಲಕಲಕಿಸಲಿದ್ದು, ಮತ್ತೆ ತೊಂಬತ್ತರ ದಶಕವನ್ನು...