Sunday, 19th May 2019

9 months ago

ಒಬ್ಬ ಸ್ನೇಹಿತನಾಗಿ ಇಮ್ರಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ: ಸಿಧು

ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಿ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥ, ಪಾಕ್ ಮಾಜಿ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ಇಂದು ಪದ ಗ್ರಹಣ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಕ್ರಿಕೆಟ್ ಆಟಗಾರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು ಭಾಗವಹಿಸಿ ಶುಭಕೋರಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಮ್ರಾನ್ ಖಾನ್ ಪಾಕ್ 22 ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪಾಕ್ ಅಧ್ಯಕ್ಷ ಮಾಮ್ನೂನ್ ಹುಸೇನ್ ಪ್ರಮಾಣ ವಚನ ಭೋದಿಸಿದರು. Imran […]