Friday, 20th September 2019

8 months ago

ವೈರಲ್ ಆಯ್ತು ಪೊಲೀಸರ ಹೊಸ ವರ್ಷಾಚರಣೆ ವಿಡಿಯೋ- ಅರಕ್ಷಕರ ನಾಚ್‍ಗಾನಕ್ಕೆ ಜನ ಗರಂ

ಚಿತ್ರದುರ್ಗ: ಜಿಲ್ಲೆಯಲ್ಲಿ ಹೊಸ ವರ್ಷಕ್ಕೆ ಸಾರ್ವಜನಿಕ ಸಭೆ-ಸಮಾರಂಭ ಮಾಡದಂತೆ ಎಸ್ಪಿ ಸೂಚನೆ ನೀಡಿ, ಬಳಿಕ ಪೊಲೀಸರೇ ಪಾರ್ಟಿ ಮಾಡಿಕೊಂಡು ನ್ಯೂ ಇಯರ್ ಆಚರಣೆ ಮಾಡಿದಕ್ಕೆ ಜನರು ಗರಂ ಆಗಿದ್ದಾರೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಪೊಲೀಸರ ಹಾಡು, ಕುಣಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೊಸದುರ್ಗ ಪಟ್ಟಣದ ಎಪಿಎಂಸಿ ಯಾರ್ಡಿನಲ್ಲಿ ಪೊಲೀಸರೆಲ್ಲ ಸೇರಿ ಭರ್ಜರಿ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆದ್ರೆ ಈ ಭರ್ಜರಿ ಪಾರ್ಟಿ ಹಾಗೂ ಪೊಲೀಸ್ ಅಧಿಕಾರಿಗಳಿಂದ ಹೊಸ ವರ್ಷದ ಸಂಭ್ರಮಾಚರಣೆ ಮಾಡಿದಕ್ಕೆ ಸಾರ್ವಜನಿಕರು […]

9 months ago

ಹೊಸ ವರ್ಷಕ್ಕೆ ಅಭಿಮಾನಿಗಳಿಗಾಗಿ ಪೂನಂ ಪಾಂಡೆಯಿಂದ ಬಾತ್‍ಟಬ್ ಸ್ನಾನದ ವಿಡಿಯೋ ರಿಲೀಸ್

ಹೈದರಾಬಾದ್: ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿದ್ದು, ತಮ್ಮ ಹಾಟ್ ಹಾಗೂ ಸೆಕ್ಸಿ ಫೋಟೋ, ವಿಡಿಯೋ ಅಪ್ಲೋಡ್ ಮಾಡುತ್ತಿರುತ್ತಾರೆ. ಈಗ ಮತ್ತೊಂದು ಹಾಟ್ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ನಟಿ ಪೂನಂ ಪಾಂಡೆ ಹೊಸ ವರ್ಷದ ಪ್ರಯುಕ್ತ ತಮ್ಮ ಅಭಿಮಾನಿಗಳಿಗಾಗಿ ಇನ್ಸ್ ಸ್ಟಾಗ್ರಾಂನಲ್ಲಿ ಬಾತ್‍ಟಬ್ ನಲ್ಲಿ...

ಹೊಸ ವರ್ಷದ ಮೊದಲ ದಿನ ತಪ್ಪಿದ ಭಾರಿ ಅನಾಹುತ

9 months ago

ಬೆಂಗಳೂರು: ಹೊಸ ವರ್ಷದ ಮೊದಲ ದಿನ ದೇವಾಲಯಕ್ಕೆ ಬಂದ ಭಕ್ತರ ಮೇಲೆ ಕಾರು ಹರಿದು ಭಾರೀ ಅನಾಹುತವೊಂದು ತಪ್ಪಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಲಮ್ಮ ದೇವಾಲಯದ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೊಸ ವರ್ಷ ಮೊದಲ ದಿನ ಎಂದು...

ಹೊಸ ವರ್ಷಕ್ಕೆ ಶಾಲಾ ಪ್ರವಾಸಕ್ಕೆ ಹೋಗಿದ್ದ ಬಾಲಕ ಡ್ಯಾಂನಲ್ಲಿ ಬಿದ್ದು ಸಾವು

9 months ago

ಕೋಲಾರ: ಹೊಸ ವರ್ಷದ ಪ್ರಯುಕ್ತ ಶಾಲೆಯಿಂದ ಡ್ಯಾಂ ವೀಕ್ಷಣೆಗೆ ತೆರಳಿದ್ದ ಶಾಲಾ ಬಾಲಕನೊಬ್ಬ ಈಜಲು ಹೋಗಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಕಾವರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ 7 ತರಗತಿ ವಿದ್ಯಾರ್ಥಿ ಆಕಾಶ್(12) ಮೃತಪಟ್ಟ...

ಆದಿವಾಸಿಗಳ ಜೊತೆ ನಟ ಚೇತನ್ ಹೊಸ ವರ್ಷಾಚರಣೆ

9 months ago

ಮಡಿಕೇರಿ: ಇಯರ್ ಎಂಡ್, ನ್ಯೂ ಇಯರ್ ಪಾರ್ಟಿಯನ್ನು ಗೆಳೆಯರ ಜೊತೆ, ಸಂಬಂಧಿಕರ ಜೊತೆ, ಕುಟುಂಬದ ಜೊತೆ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಆದಿವಾಸಿ ಜನರು, ಮಕ್ಕಳ ಜೊತೆ ಸೇರಿ ಹೊಸ ವರ್ಷವನ್ನು ಆಚರಿಸಿದ್ದಾರೆ. ಎರಡು ವರ್ಷದ...

ಹೊಸ ವರ್ಷಕ್ಕೆ ಭರ್ಜರಿ ಎಣ್ಣೆ ಮಾರಾಟ – ಕೋಟಿ ಕೋಟಿ ಬಾಚಿದ ಅಬಕಾರಿ ಇಲಾಖೆ

9 months ago

ಬೆಂಗಳೂರು: ಹೊಸ ವರ್ಷ ಅಬಕಾರಿ ಇಲಾಖೆಗೆ ಕುಡುಕರು ಗಿಫ್ಟ್ ನೀಡಿದ್ದು, ಅಬಕಾರಿ ಇಲಾಖೆಯ ಆದಾಯ ಈ ವರ್ಷ ಶೇ.12 ರಷ್ಟು ಏರಿಕೆಯಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದಲ್ಲಿ ಒಟ್ಟು 3.83 ಲಕ್ಷ ಕೇಸ್ (ಬಾಕ್ಸ್) ಮದ್ಯ ಮಾರಾಟವಾಗಿದೆ. ಈ ಮೂಲಕ ಒಟ್ಟು...

ಹೊಸ ವರ್ಷದಂದು ಟ್ರೆಡಿಷನಲ್ ಡೇ ಆಚರಿಸಿದ ಕೊಪ್ಪಳದ ಮಕ್ಕಳು

9 months ago

ಕೊಪ್ಪಳ: ದೇಶದಲ್ಲೆಡೆ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಬಹುತೇಕ ಶಾಲಾ ಕಾಲೇಜುಗಳಲ್ಲಿ ಕೇಕ್ ಕಟ್ ಮಾಡಿ ಹೊಸ ವರ್ಷಾಚರಣೆ ಮಾಡಲಾಗುತ್ತದೆ. ಆದರೆ ನಗರದ ಖಾಸಗಿ ಶಾಲೆಯೊಂದು ಟ್ರೆಡಿಷನಲ್ ಡೇ ಆಚರಿಸುವ ಮೂಲಕ ವಿಭಿನ್ನವಾಗಿ ಹೊಸ ವರ್ಷ ಆಚರಣೆ ಮಾಡಿದೆ. ಕೊಪ್ಪಳದ...

ನೆಲಮಂಗಲದಲ್ಲಿ ಟ್ರಾಫಿಕ್ ಜಾಮ್ – ಸಿದ್ದರಾಮಯ್ಯ ನಡೆಗೆ ಜನರ ಮೆಚ್ಚುಗೆ

9 months ago

ಬೆಂಗಳೂರು: ರಾಜಕಾರಣಿಗಳ ಕೈಲಿ ಅಧಿಕಾರ ಇದ್ದರೆ ಸಾಕು ಫುಲ್ ಸೆಕ್ಯೂರಿಟಿ, ಝೀರೋ ಟ್ರಾಫಿಕ್ ನಲ್ಲಿ ಓಡಾಟ ಮಾಡುತ್ತಾರೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸೆಕ್ಯೂರಿಟಿ ಇಲ್ಲದೇ ಸಾಮಾನ್ಯರಂತೆ ರಸ್ತೆಯಲ್ಲಿ ಹೋಗಿದ್ದಾರೆ. ತುಮಕೂರಿನ ಕುಣಿಗಲ್‍ನಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಮಾಜಿ...