Saturday, 20th July 2019

6 months ago

ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..!

-ವಿಶ್ವ ಪರಂಪರೆ ತಾಣಕ್ಕೆ ಮತ್ತೊಂದು ಗರಿ..! ಬಳ್ಳಾರಿ: ವಿಶ್ವ ಪರಂಪರೆ ತಾಣವಾಗಿರುವ ಹಂಪಿಗೀಗ ಮತ್ತೊಂದು ಗರಿ ಲಭಿಸಿದ್ದು, ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯ ಪ್ರವಾಸಿ ತಾಣಗಳಲ್ಲಿ ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಇದೂ ರಾಜ್ಯದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ‘ಕಣ್ಣು ಇದ್ದವರು ಕನಕಗಿರಿ ನೋಡಬೇಕು. ಕಾಲಿದ್ದವರು ಹಂಪಿ ನೋಡಬೇಕು’ ಅನ್ನೋ ಗಾದೆ ಮಾತಿದೆ. ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡುವುದೇ ಒಂದು ಅಂದವಾಗಿದ್ದು, ಅಂತಹ ಅಂದದ ಸೊಬಗಿನ ಸ್ಮಾರಕಗಳಿಗೆ ಇದೀಗ ಮತ್ತೊಮ್ಮೆ ಹಿರಿಮೆ ಲಭಿಸಿದೆ. […]

1 year ago

ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿಯ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕುವುದಕ್ಕೆ ಲಾಯಕ್ಕಾಗಿರೋ ಪೇಪರ್ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನ ಕಸದ ಸಮಸ್ಯೆಯ ಸುದ್ದಿ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟವಾಗಿದೆ ಎಂದು ಬಿಜೆಪಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ನಲ್ಲಿನ ಆರೋಪಗಳ ಕುರಿತು ಬಿಜೆಪಿಯವರಿಗೆ...