Tuesday, 22nd October 2019

Recent News

3 months ago

ಧೋನಿಯನ್ನು ಯಾವ ಕ್ರಮಾಂಕದಲ್ಲಿ ಕಳುಹಿಸಬೇಕು – ಕೊಹ್ಲಿ, ರವಿಶಾಸ್ತ್ರಿ ಚರ್ಚೆ ವಿಡಿಯೋ ವೈರಲ್

ಲಂಡನ್: ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತು ಟೂರ್ನಿಯಿಂದ ಹೊರ ನಡೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಟೀಂ ಇಂಡಿಯಾ ಪಂದ್ಯದಲ್ಲಿ ಎಡವಿದ್ದು ಎಲ್ಲಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆದಿದೆ. ಇದೇ ಸಂದರ್ಭದಲ್ಲಿ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿ ನಡುವಿನ ಚರ್ಚೆಯ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗುತ್ತಿದೆ. ಪಂದ್ಯದಲ್ಲಿ ಕೊಹ್ಲಿ ಹಾಗೂ ರವಿಶಾಸ್ತ್ರಿ ನಡುವೆ ನಿರ್ಧಾರ ಕೈಗೊಳ್ಳುವಲ್ಲಿ ಭಿನ್ನಭಿಪ್ರಾಯ ವ್ಯಕ್ತಪಡಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಪ್ರಮುಖವಾಗಿ ಧೋನಿ ಅವರ ಬ್ಯಾಟಿಂಗ್ ಕ್ರಮಾಂಕದ […]

3 months ago

ಧೋನಿ ದೇಶಕ್ಕೆ ನಿಮ್ಮ ಆಟದ ಅಗತ್ಯವಿದೆ, ನಿವೃತ್ತಿ ಹೊಂದಬೇಡಿ – ಲತಾ ಮಂಗೇಶ್ಕರ್

ಮುಂಬೈ: ಸೆಮಿಫೈನಲ್‍ನಲ್ಲಿ ಸೋತು ಭಾರತ ವಿಶ್ವಕಪ್‍ನಿಂದ ಹೊರಬಿದ್ದಿದೆ. ಈ ಸಮಯದಲ್ಲೇ ಮಾಜಿ ನಾಯಕ ಎಂ.ಎಸ್ ಧೋನಿ ಅವರ ನಿವೃತ್ತಿ ಮಾತುಗಳು ಕೇಳಿ ಬರುತ್ತಿವೆ. ಈ ಸಮಯದಲ್ಲಿ ಬಾಲಿವುಡ್‍ನ ಕೋಗಿಲೆ ಎಂದೇ ಕರೆಸಿಕೊಳ್ಳುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಧೋನಿ ಮುಂದೆ ದೇಶದ ಪರ ಅಡಬೇಕು ಎಂದು ಹೇಳಿದ್ದಾರೆ. ಮಳೆಯಿಂದ ಮುಂದೂಡಿದ್ದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ...

ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಅಭಿಮಾನಿಗಳು ಹೊರಕ್ಕೆ

3 months ago

ಲಂಡನ್: ಬುಧವಾರ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ವೇಳೆ ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಕೆಲ ಪ್ರೇಕ್ಷಕರನ್ನು ಮ್ಯಾಂಚೆಸ್ಟರ್ ಪೊಲೀಸರು ಮೈದಾನದಿಂದ ಹೊರ ಹಾಕಿದ್ದಾರೆ. ಹೊರಹಾಕಲಾದ ಎಲ್ಲ ಪ್ರೇಕ್ಷಕರು ಯುವಕರಗಿದ್ದು,...

ವಿಶ್ವಕಪ್ ಸೆಮಿಫೈನಲ್: ಕೊಹ್ಲಿ ಬಾಯ್ಸ್‌ಗೆ 240 ರನ್ ಗುರಿ

3 months ago

ಮ್ಯಾಂಚೆಸ್ಟರ್: ಮಳೆಯ ಪರಿಣಾಮ 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಇಂದು ನಿಗದಿತ ಸಮಯಕ್ಕೆ ಆರಂಭವಾಗಿದ್ದು, ನಿನ್ನೆ 46.1 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಗಳಿದ್ದ ನ್ಯೂಜಿಲೆಂಡ್ ಇಂದು 3 ವಿಕೆಟ್ ಕಳೆದುಕೊಂಡು 28 ರನ್...

250 ರನ್ ಟಾರ್ಗೆಟ್ ಟೀಂ ಇಂಡಿಯಾಗೆ ಕಷ್ಟಸಾಧ್ಯ: ಮೆಕಲಮ್

3 months ago

ಲಂಡನ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಗೆಲ್ಲುವ ಅವಕಾಶ ಹೆಚ್ಚಾಗಿದ್ದು, ಮಳೆಯಿಂದ ಪಂದ್ಯ ಮುಂದೂಡಿರುವ ಪರಿಣಾಮ ಭಾರತಕ್ಕೆ 250 ರನ್ ಗಳ ಗುರಿ ಸಿಗಲಿದೆ ಎಂದು ಕಿವೀಸ್ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಅಭಿಪ್ರಾಯ...

ವಿಶ್ವಕಪ್ ಸೆಮಿಫೈನಲ್ ಪಂದ್ಯ ಬುಧವಾರಕ್ಕೆ ಮುಂದೂಡಿಕೆ

4 months ago

 – ನೇರ ಫೈನಲ್ ಪ್ರವೇಶಿಸುತ್ತಾ ಟೀಂ ಇಂಡಿಯಾ? ಮ್ಯಾಂಚೆಸ್ಟರ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ವರುಣಾ ಅಡ್ಡಿ ಪಡಿಸಿದ್ದು, ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ...

ವಿಶ್ವಕಪ್ ಸೆಮಿಫೈನಲ್: ಮಳೆರಾಯನ ಆಟಕ್ಕೆ ಪಂದ್ಯ ಮೊಟಕು

4 months ago

ಮ್ಯಾಂಚೆಸ್ಟರ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ವರುಣಾ ಅಡ್ಡಿ ಪಡಿಸಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದೆ. ಟೀಂ ಇಂಡಿಯಾ ಬೌಲರ್ ಗಳು ಎದುರಾಳಿಗಳು ರನ್ ಗಳಿಸಲು ಪರದಾಡುವಂತೆ ಮಾಡಿದರು....

ಮೊದಲ ಎಸೆತದಲ್ಲೇ ಟೀಂ ಇಂಡಿಯಾಗೆ ಅಘಾತ

4 months ago

ಓಲ್ಡ್ ಟ್ರಾರ್ಫಡ್: ವಿಶ್ವಕಪ್ ಟೂರ್ನಿಯ ಭಾಗವಾಗಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಯಶಸ್ಸನ್ನು ಸಾಧಿಸಿದೆ. ಆದರೆ ಇನ್ನಿಂಗ್ಸ್ ಮೊದಲ ಎಸೆತದಲ್ಲೇ ಟೀಂ ಇಂಡಿಯಾ ರಿವ್ಯೂ ಅವಕಾಶವನ್ನು ಕಳೆದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ...