Monday, 19th August 2019

Recent News

2 years ago

ಮೊದಲ ಟಿ20ಯಲ್ಲಿ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಶಿಶ್ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಎನ್ನುವುದು ರಿವೀಲ್ ಆಗಿದೆ. ಮಾಜಿ ಕ್ರಿಕೆಟ್ ಆಟಗಾರ ಸಂಜಯ್ ಮಂಜ್ರೇಕರ್ ಜೊತೆ ಮಾತನಾಡಿದ ನೆಹ್ರಾ, ಭಾರತದ ತಂಡದಲ್ಲಿ ಅತಿ ಹೆಚ್ಚು ಬಾರಿ ಕೊನೆಯ ಓವರ್ ಎಸೆದ ಬೌಲರ್ ನಾನು. ಆದರೆ ಈ ಪಂದ್ಯದಲ್ಲಿ ಅಷ್ಟೊಂದು ಒತ್ತಡ ಇರಲಿಲ್ಲ. ನಾಯಕ ವಿರಾಟ್ ಕೊಹ್ಲಿ ಕೊನೆಯ 2-3 ಓವರ್ ಇದ್ದಾಗ ನಾನೇ ಕೊನೆಯ ಓವರ್ ಎಸೆಯುತ್ತೇನೆ ಎಂದು ಹೇಳಿದೆ ಎಂಬುದಾಗಿ ತಿಳಿಸಿದರು. ವಿರಾಟ್ […]

2 years ago

53 ರನ್‍ಗಳ ಗೆಲುವು: ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬಿತ್ತು ಬ್ರೇಕ್

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 53 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 203 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಈ ಮೂಲಕ ಭಾರತ ಮೊದಲ ಬಾರಿಗೆ ನ್ಯೂಜಿಲೆಂಡ್...

ರೋ’ಹಿಟ್’ ಶರ್ಮಾ – ‘ವಿರಾಟ’ ಶತಕ ದರ್ಶನ – ಹಲವು ದಾಖಲೆಗಳ ಸೃಷ್ಟಿ!

2 years ago

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಕೊನೆಯ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಭರ್ಜರಿಯಾಗಿ ಆಡುತ್ತಿದೆ. 44 ಓವರ್ ನಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ. ಆರಂಭಿಕ...

ಕಾನ್ಪುರದಲ್ಲಿ ನಾಳೆ ನಿರ್ಣಾಯಕ ಏಕದಿನ – ಗೆದ್ದವರಿಗೆ ಸರಣಿ

2 years ago

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟೀಂ ಇಂಡಿಯಾದ ಕೊನೆಯ ಹಾಗೂ ನಿರ್ಣಾಯಕ 3ನೇ ಏಕದಿನ ಪಂದ್ಯಕ್ಕೆ ಕಾನ್ಪುರ ಗ್ರೀನ್ ಪಾರ್ಕ್ ಕ್ರೀಡಾಂಗಣ ಸಜ್ಜಾಗಿದೆ. ಮುಂಬೈನಲ್ಲಿ ನಡೆದ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದರೆ, ಪುಣೆಯಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಗೆದ್ದಿತ್ತು. ಹೀಗಾಗಿ ಇಂದು...

‘ಬುಕ್ಕಿ’ ಮುಂದೆ 340 ರನ್ ಹೊಡೆದ್ರೂ ಚೇಸ್ ಮಾಡಬಹುದು ಅಂದಿದ್ದ ಪುಣೆ ಕ್ಯೂರೇಟರ್ ಅಮಾನತು

2 years ago

ಪುಣೆ: ಭಾರತ ನ್ಯೂಜಿಲೆಂಡ್ ಎರಡನೇ ಪಂದ್ಯಕ್ಕೂ ಮುನ್ನ ಪುಣೆ ಪಿಚ್ ಕ್ಯೂರೇಟರ್ ಪಾಂಡುರಂಗ ಸಲಗಾಂವ್ಕರ್ ಅವರನ್ನು ಬಿಸಿಸಿಐ ಸೂಚನೆ ಮೇರೆಗೆ ಮಹಾರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಅಮಾನತುಗೊಳಿಸಿದೆ. ಇಂಡಿಯಾ ಟುಡೇ ವಾಹಿನಿ ಬುಕ್ಕಿಗಳ ರೂಪದಲ್ಲಿ ತೆರಳಿ ನಡೆಸಿದ ನಡೆಸಿದ ಸ್ಟಿಂಗ್ ಆಪರೇಷನ್ ನಲ್ಲಿ...

ನ್ಯೂಜಿಲೆಂಡ್ ವಿರುದ್ಧದ ಟಿ 20, ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

2 years ago

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಮತ್ತು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮುರಳಿ ವಿಜಯ್ ಮರಳಿದ್ದಾರೆ. ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದ್ದು, ಟಿ20 ತಂಡದಲ್ಲಿ ಕರ್ನಾಟಕದ ಕೆಎಲ್...

ಭಾರತದ ವಿರುದ್ಧ 6 ವಿಕೆಟ್‍ಗಳಿಂದ ಗೆದ್ದು ವಾಂಖೆಡೆಯಲ್ಲಿ ದಾಖಲೆ ನಿರ್ಮಿಸಿದ ಕಿವೀಸ್

2 years ago

ಮುಂಬೈ: ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ನ್ಯೂಜಿಲೆಂಡ್ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 281 ರನ್ ಗಳ ಸುಲಭ ಸವಾಲನ್ನು ಪಡೆದ ನ್ಯೂಜಿಲೆಂಡ್ ಟಾಮ್ ಲಥಾಮ್...

200ನೇ ಪಂದ್ಯದಲ್ಲಿ ಶತಕ ಸಿಡಿಸಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟ ರನ್ ಮೆಷಿನ್!

2 years ago

ಮುಂಬೈ: ಟೀಂ ಇಂಡಿಯಾ ನಾಯಕ, ರನ್ ಮೆಷಿನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಹೊಡೆದಿದ್ದಾರೆ. 200ನೇ ಪಂದ್ಯದಲ್ಲಿ ಕೊಹ್ಲಿ 31ನೇ ಶತಕ ಹೊಡೆಯುವ ಮೂಲಕ ಏಕದಿನದಲ್ಲಿ ಶತಕ ಹೊಡೆದ ಆಟಗಾರರ ಪೈಕಿ ಎರಡನೇ...