Monday, 23rd July 2018

3 months ago

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಬಹುತೇಕ ಹಾಲಿ ಶಾಸಕರ ಟಿಕೆಟ್‍ಗೆ ಗ್ರೀನ್‍ಸಿಗ್ನಲ್

ನವದೆಹಲಿ: ರಾಜ್ಯ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ, ಅಳೆದು ತೂಗಿ ಸಮರ್ಥರನ್ನು ಆಯ್ಕೆ ಮಾಡಲಾಗುತ್ತಿದೆ. ಸೋಮವಾರ ನಡೆದ ಸಭೆಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಅನಾರೋಗ್ಯ ಮತ್ತು ವಯಸ್ಸು ಪರಿಗಣಿಸಿ ಒಂದಷ್ಟು ಹಾಲಿಗಳ ಟಿಕೆಟ್‍ಗೆ ಕತ್ತರಿ ಹಾಕಲಾಗಿದ್ದು, ಅವರು ಸೂಚಿಸುವ ಅಭ್ಯರ್ಥಿಗೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಇದನ್ನೂ ಓದಿ: ದೆಹಲಿಯಲ್ಲಿ ನಡೆಯುತ್ತಿದೆ ಟಿಕೆಟ್ ಸ್ಕ್ರೀನಿಂಗ್- ರೆಬೆಲ್ ಸ್ಟಾರ್ ಅಂಬರೀಶ್‍ಗೆ […]

1 year ago

ಬರೋಬ್ಬರಿ 60 ಲಕ್ಷ ವ್ಯೂ ಕಂಡಿರೋ ವಧುವಿನ ವೈರಲ್ ಡ್ಯಾನ್ಸ್ ವೀಡಿಯೋ ನೋಡಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮದುವೆ ಮಂಟಪದಲ್ಲಿ ವರ ತನ್ನ ಸ್ನೇಹಿತರೊಂದಿಗೆ ಹೆಜ್ಜೆ ಹಾಕೋದನ್ನ ನೋಡಿರ್ತಿವಿ. ಆದ್ರೆ ಇಲ್ಲೊಬ್ಬಳು ವಧು ತನ್ನ ಭಾವಿ ಪತಿಯನ್ನು ಎದುರು ಕುಳ್ಳಿರಿಸಿಕೊಂಡು ತನ್ನ ಸ್ನೇಹಿತರು ಹಾಗೂ ಕುಟುಂಬದವರೊಂದಿಗೆ ಹೆಜ್ಜೆ ಹಾಕಿರೋ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 17 ನಿಮಿಷ ಇರೋ ಈ ವಿಡಿಯೋದಲ್ಲಿ ವಧುವು ತನ್ನ ಗೆಳೆಯ-ಗೆಳತಿ, ಅಪ್ಪ-ಅಮ್ಮ...