Tuesday, 16th July 2019

5 months ago

0.099 ಸೆಕೆಂಡ್‍ಗಳಲ್ಲಿ ಧೋನಿ ಮ್ಯಾಜಿಕ್ ಸ್ಟಂಪಿಂಗ್ – ಕಿವೀಸ್ ಪಂದ್ಯದಲ್ಲಿ ವಿಶ್ವ ದಾಖಲೆ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಮತ್ತೊಮ್ಮೆ ತಮ್ಮ ಸ್ಟಂಪಿಂಗ್ ಮೂಲಕ ಅಭಿಮಾನಿಗಳ ಮನಗೆದಿದ್ದು, ಕೇವಲ 0.099 ಸೆಕೆಂಡ್ ಗಳಲ್ಲಿ ಸಿಫರ್ಡ್ ಅವರನ್ನು ಸ್ಟಂಪಿಂಗ್ ಮಾಡಿದ್ದಾರೆ. 37 ವರ್ಷದ ಧೋನಿ ತಮ್ಮ ವೇಗದ ಸ್ಟಂಪಿಂಗ್ ಗಳ ಮೂಲವೇ ಅಭಿಮಾನಿಗಳು ಮನಗೆದ್ದಿದ್ದು, ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ ಕೇವಲ 25 ಎಸೆತಗಳಲ್ಲಿ 43 ರನ್ ಗಳಿಸಿ ತಂಡಕ್ಕೆ ಮಾರಕವಾಗುತ್ತಿದ್ದ ಸಿಫರ್ಡ್ ರನ್ನು ಪೆವಿಲಿಯನ್‍ಗಟ್ಟಲು ಯಶಸ್ವಿಯಾದರು. 7ನೇ ಓವರಿನ 4ನೇ […]

5 months ago

ಕಿವೀಸ್ ವಿರುದ್ಧ ರೋಚಕ ಸೋಲುಂಡ ಟೀಂ ಇಂಡಿಯಾ – ಟಿ20 ಸರಣಿ ಗೆಲುವಿನ ಕನಸು ಭಗ್ನ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ 4 ರನ್ ಸೋಲು ಪಡೆಯಿತು. ಈ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಸೋಲುಂಡಿತು. ಅಲ್ಲದೇ ನ್ಯೂಜಿಲೆಂಡ್ ನೆಲದಲ್ಲಿ ಮೊದಲ ಟಿ20 ಸರಣಿಯನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು. 213 ರನ್ ಗಳಿಸಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 208...

ಭಾರತಕ್ಕೆ 6 ವಿಕೆಟ್‍ಗಳ ಜಯ: ಸರಣಿ ಜೀವಂತ

2 years ago

ಪುಣೆ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಭಾರತ ಆರು ವಿಕೆಟ್ ಗಳಿಂದ ಜಯಗಳಿಸಿದೆ. ಗೆಲ್ಲಲು 231 ರನ್ ಗಳ ಸುಲಭ ಸವಾಲನ್ನು ಪಡೆದ ಭಾರತ 46 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 232 ರನ್ ಹೊಡೆಯುವ ಮೂಲಕ ಗುರಿ...

2ನೇ ಏಕದಿನ ಗೆಲ್ಲಲು ಟೀಂ ಇಂಡಿಯಾಗೆ 231 ರನ್ ಗುರಿ

2 years ago

ಪುಣೆ: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲು ನ್ಯೂಜಿಲೆಂಡ್ 231 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿ ಅಂತಿಮವಾಗಿ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 230...

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

2 years ago

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್...