Tuesday, 26th March 2019

3 weeks ago

ವೋಕ್ಸ್‌ವ್ಯಾಗನ್‍ಗೆ 500 ಕೋಟಿ ರೂ. ದಂಡ ವಿಧಿಸಿದ ಎನ್‍ಜಿಟಿ

ನವದೆಹಲಿ: ಜಮರ್ನಿಯ ಪ್ರತಿಷ್ಠಿತ ಆಟೋಮೊಬೈಲ್ ವೋಕ್ಸ್ ವ್ಯಾಗನ್ ಕಂಪನಿಗೆ ರಾಷ್ಟ್ರಿಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ) 500 ಕೋಟಿ ರೂ. ದಂಡ ವಿಧಿಸಿದೆ. ಭಾರತದಲ್ಲಿ ಡೀಸೆಲ್ ಕಾರುಗಳಲ್ಲಿ ‘ಕಳಪೆ ಉಪಕರಣ ಅಳವಡಿಸಿ ಮಾಲಿನ್ಯ ತಪಾಸಣೆ ವಂಚನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಎನ್‍ಜಿಟಿ ದಂಡ ವಿಧಿಸಿದೆ. ಆದೇಶ ಜಾರಿಯಾದ 2 ತಿಂಗಳಲ್ಲಿ ದಂಡವನ್ನು ಪಾವತಿ ಮಾಡಲು ಎನ್‍ಜಿಟಿ ಅಧ್ಯಕ್ಷ ನ್ಯಾ. ಆದರ್ಶ ಕುಮಾರ್ ಗೋಯಲ್ ಅವರು ಸೂಚನೆ ನೀಡಿದೆ. ಇದಕ್ಕೂ ಮುನ್ನ ಎನ್‍ಜಿಟಿ ನೇಮಕ ಮಾಡಿದ್ದ ಸಮಿತಿ 171.34 ಕೋಟಿ ರೂ.ಗಳನ್ನು […]

4 months ago

ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

– ಕೆರೆಗಳಿಗಾಗಿ 500 ಕೋಟಿ ಹಣ ಮೀಸಲಿಗೆ ಎನ್‍ಜಿಟಿ ಸೂಚನೆ ಬೆಂಗಳೂರು: ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರಕ್ಕೆ 50 ಕೋಟಿ ಬಿಬಿಎಂಪಿಗೆ 25 ಕೋಟಿ ರೂಪಾಯಿ ದಂಡ ವಿಧಿಸಿದೆ. ಇಂದು ಅಂತಿಮ ವಿಚಾರಣೆ ನಡೆಸಿದ ನ್ಯಾ. ಆದರ್ಶ...

ವೈಷ್ಣೋ ದೇವಿ ದರ್ಶನ: ಪ್ರತಿದಿನ ಗರಿಷ್ಠ 50 ಸಾವಿರ ಭಕ್ತರು ಮಾತ್ರ ಅವಕಾಶ

1 year ago

ನವದೆಹಲಿ: ಪವಿತ್ರ ಹಿಂದೂ ದೇವಾಲಯಗಳಲ್ಲಿ ಒಂದಾದ ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನದ ದರ್ಶನ ಪಡೆಯುವ ಭಕ್ತರ ಸಂಖ್ಯೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠವು (ಎನ್‍ಜಿಟಿ) ಮಿತಿ ವಿಧಿಸಿದ್ದು, ಪ್ರತಿದಿನ ಗರಿಷ್ಟ 50 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಬೇಕೆಂದು ಆದೇಶಿಸಿದೆ. ವೈಷ್ಣೋ...

ಬೆಂಗಳೂರು ಚರಂಡಿ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ: ಎನ್‍ಜಿಟಿ ಪ್ರಶ್ನೆ

1 year ago

ಬೆಂಗಳೂರು: ನಗರದ ಚರಂಡಿ ಅವ್ಯವಸ್ಥೆ ಬಗ್ಗೆ ದೆಹಲಿಯ ರಾಷ್ಟೀಯ ಹಸಿರು ನ್ಯಾಯಾಧಿಕರಣ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನ ಚರಂಡಿ ಅವ್ಯವಸ್ಥೆಗೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ. ಬೆಳ್ಳಂದೂರು ಕೆರೆ ಮಾಲಿನ್ಯ ಅರ್ಜಿ ವಿಚಾರಣೆ ವೇಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ...

ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಂಗಾ ನದಿ ಸ್ಪಚ್ಛತೆಯ ವರದಿ ಕೇಳಿದ ಎನ್‍ಜಿಟಿ

1 year ago

ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಹಾಗೂ ಉತ್ತರ ಪ್ರದೇಶ ಯೋಗಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠವು ಗಂಗಾ ನದಿ ಸ್ಪಚ್ಛತೆಯನ್ನು ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿಯನ್ನು ಕೇಳಿದೆ. ಈ ಹಿಂದೆ ಎನ್‍ಜಿಟಿ ಕೇಂದ್ರಕ್ಕೆ ಗಂಗಾ ನದಿಯ ಗೋಮುಖ ದಿಂದ...

ಎತ್ತಿನಹೊಳೆ ಯೋಜನೆಯಲ್ಲಿ ರಾಜಕೀಯ ಶುರು – ಇತ್ತ ಚಿತ್ರದುರ್ಗದಲ್ಲಿ ಎತ್ತುಗಳಾದ ರೈತರು

1 year ago

ಹಾಸನ, ಚಿತ್ರದುರ್ಗ: ಬಹುಚರ್ಚೆಯ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ರಾಷ್ಟ್ರೀಯ ಹಸಿರು ಪೀಠ ಗ್ರೀನ್‍ಸಿಗ್ನಲ್ ನೀಡಿದೆ. ಆದ್ರೆ ಹಾಸನ ಜಿಲ್ಲೆಯಲ್ಲಿ ರಾಜಕೀಯ ಕಚ್ಚಾಟ ಮುಂದುವರಿದಿದೆ. ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸೋ ಎತ್ತಿನಹೊಳೆ ಕಾಮಗಾರಿಗೆ ಎನ್‍ಜಿಟಿ ಅಸ್ತು ಎಂದಿದ್ರೂ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ...

ದೆಹಲಿಯಲ್ಲಿ ಪ್ರತಿಭಟನಾಕಾರರಿಗೆ ಎನ್‍ಜಿಟಿ ಶಾಕ್

1 year ago

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ ಯಾರು ಯಾವುದೇ ಪ್ರತಿಭಟನೆಗಳನ್ನು ನಡೆಸುವಂತಿಲ್ಲ. ಶಬ್ದ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನೆಗಳನ್ನು ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‍ಜಿಟಿ) ಆದೇಶ ಹೊರಡಿಸಿದೆ. ಪ್ರತಿಭಟನೆಗಳಿಗೆ ರಾಮಲೀಲಾ ಮೈದಾನ ಅಥಾನ...

ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!

2 years ago

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆಳ್ಳಂದೂರು ಕೆರೆಗೆ ನವ ಭಾರತ ಪ್ರಜಾ ಸತ್ತಾತ್ಮಕ ಪಕ್ಷ ಮಂಗಳವಾರ ‘ಕಾಂಗ್ರೆಸ್ ಕೆರೆ’ ಎಂದು ನಾಮಕರಣ ಮಾಡಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬೆಳ್ಳಂದೂರು ಕೆರೆಯಲ್ಲಿ ನೊರೆ ಸಮಸ್ಯೆ ತಾಂಡವವಾಡುತ್ತಿದ್ದರೂ ಮುಕ್ತಿ ಕಲ್ಪಿಸದ ಕಾರಣ ಕಾಂಗ್ರೆಸ್ ಸರ್ಕಾರ...