PFIಗೆ ಫಾರಿನ್ ಫಂಡಿಂಗ್ – ಮಂಗಳೂರಿನ ಮೂರು ಕಡೆ NIA ದಾಳಿ
ಮಂಗಳೂರು: ನಿಷೇಧಿತ ಪಿಎಫ್‍ಐ (PFI) ಸಂಘಟನೆಗೆ ವಿದೇಶದಿಂದ ಫಂಡಿಗ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ (Mangaluru)…
ಬಂಟ್ವಾಳದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ನೈತಿಕ ಪೊಲೀಸ್‌ಗಿರಿ – ಇಬ್ಬರು ಅರೆಸ್ಟ್
ಮಂಗಳೂರು: ಸರ್ಕಾರದ ಎಚ್ಚರಿಕೆ ನಡುವೆಯೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣಗಳು ಮೇಲಿಂದ…
ಸಿಧು ಮೂಸೆವಾಲ ಹತ್ಯೆ ಪ್ರಕರಣ – ದುಬೈನಲ್ಲಿ ತಲೆ ಮರೆಸಿಕೊಡಿದ್ದ ಆರೋಪಿಯನ್ನು ಬಂಧಿಸಿದ ಎನ್‍ಐಎ
ನವದೆಹಲಿ: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ (Sidhu Moose Wala) ಹತ್ಯೆ ಪ್ರಕರಣದಲ್ಲಿ ಮತ್ತೋರ್ವ…
ಶಂಕಿತ ಉಗ್ರ ಜುನೈದ್‍ಗೆ ಲುಕ್ ಔಟ್ ನೋಟಿಸ್ – ಸಿಸಿಬಿ ಸಿದ್ಧತೆ
ಬೆಂಗಳೂರು: ಶಂಕಿತ ಉಗ್ರರ ಮಾಸ್ಟರ್ ಮೈಂಡ್ ಜುನೈದ್‍ನನ್ನು ಪತ್ತೆಹಚ್ಚಲು ಇಂಟರ್‌ಪೋಲ್ ಮೂಲಕ ಲುಕ್ ಔಟ್ ನೋಟಿಸ್‍ಗೆ…
ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್
ನವದೆಹಲಿ: ನಿಷೇಧಿತ ಭಯೋತ್ಪಾದಕ ಐಎಸ್‍ಐಎಸ್‍ನೊಂದಿಗೆ (ISIS) ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ (Uttar…
ಶಂಕಿತ ಉಗ್ರರ ಅರೆಸ್ಟ್ ಬೆನ್ನಲ್ಲೇ ದಾವಣಗೆರೆಯ ವ್ಯಕ್ತಿ ಸಿಸಿಬಿ ವಶಕ್ಕೆ
ದಾವಣಗೆರೆ: ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ದಾವಣಗೆರೆಯ (Davanagere) ವ್ಯಕ್ತಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು…
ಬೆಂಗಳೂರಿನಲ್ಲಿ ಭಾರೀ ಸ್ಫೋಟಕ್ಕೆ ಸಂಚು – ಐವರು ಶಂಕಿತ ಉಗ್ರರು ಅರೆಸ್ಟ್
ಬೆಂಗಳೂರು: ಉಗ್ರರ (Terrorist) ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ (Bengaluru) ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು…
ಕೇರಳ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣ – ಐವರು ಪಿಎಫ್‌ಐ ಕಾರ್ಯಕರ್ತರು ದೋಷಿಗಳು
ತಿರುವನಂತಪುರಂ: ಕೇರಳದ ಪ್ರೊಫೆಸರ್ ಅವರ ಕೈಯನ್ನು ಕತ್ತರಿಸಿದ ಪ್ರಕರಣಕ್ಕೆ (Kerala Professor’s Hand-Chopping Case) ಸಂಬಂಧಿಸಿದಂತೆ…
ಶಿವಮೊಗ್ಗ ಬ್ಲಾಸ್ಟ್ ಕೇಸ್ – ರೊಬೊಟ್ ಬಳಸಿ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್
ನವದೆಹಲಿ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಐಸಿಸ್ (ISIS) ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ…
ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ
ಮಂಗಳೂರು: ಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆ ಆರೋಪಿಗಳಿಗೆ ಶರಣಾಗಲು ಎನ್‌ಐಎ (NIA) ಕೊನೆಯ ವಾರ್ನಿಂಗ್…
