Wednesday, 18th September 2019

Recent News

7 months ago

ಶೂಟಿಂಗ್ ಸೆಟ್‍ನಲ್ಲಿ ನಕ್ಕ ‘ಗರ್ಭಿಣಿ’ ಪ್ರಿಯಾಂಕ!

ಹೈದರಾಬಾದ್: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಗರ್ಭಿಣಿಯಾಗಿದ್ದಾರೆ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಅವರು ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಫೋಟೋ ಶೂಟ್‍ಗೆ ಪೋಸ್ ಕೊಟ್ಟು ಕೊಟ್ಟು ಪ್ರಿಯಾಂಕಾ ಚೋಪ್ರಾ ಸುಸ್ತಾಗಿದ್ದರು. ಈ ವೇಳೆ ಹೊಟ್ಟೆ ಉಬ್ಬಿದ್ದಂತೆ ನಿಂತಿದ್ದು, ಆಗ ಪ್ರಿಯಾಂಕಾ ಅವರ ಫೋಟೋ ಕ್ಲಿಕ್ ಆಗಿದೆ. ಆ ಫೋಟೋದಲ್ಲಿ ಪ್ರಿಯಾಂಕಾ ಅವರ ಹೊಟ್ಟೆ ಹುಬ್ಬಿದಂತೆ ಕಾಣುತ್ತಿತ್ತು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಸಖತ್ ವೈರಲ್ ಆಗಿ, […]

7 months ago

ಮದ್ವೆ 2 ತಿಂಗಳ ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಿಕ್

ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಮತ್ತು ವಿದೇಶಿ ಹುಡುಗ ನಿಕ್ ಜೋನ್ಸ್ ವಿವಾಹವಾದ ಜೋಡಿಯಿಂದ ಶುಭ ಸುದ್ದಿ ನೀಡಿದೆ. ನಿಕ್ ಜೋನ್ಸ್ ಮತ್ತು ಪ್ರಿಯಾಂಕ ಮದುವೆ ಬಳಿಕ ರೊಮ್ಯಾಂಟಿಕ್ ಸಮಯವನ್ನು ಕಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಖುಷಿಯನ್ನು ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಕೆಲವೇ ದಿನಗಳಲ್ಲಿ ಪ್ರಿಯಾಂಕ ಮತ್ತು ನಿಕ್...

ಕ್ಯಾಮೆರಾ ಕಂಡ ಕೂಡಲೇ ನಿಶ್ಚಿತಾರ್ಥದ ಉಂಗುರ ಮರೆಮಾಚಿದ ಪ್ರಿಯಾಂಕ!

1 year ago

ಮುಂಬೈ: ಮಾಧ್ಯಮಗಳನ್ನು ಕಂಡ ಕೂಡಲೇ ನಟಿ, ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಬೆರಳಲ್ಲಿರುವ ಉಂಗುರವನ್ನು ಮರೆ ಮಾಡಿ ಜೇಬಿನಲ್ಲಿ ಇರಿಸಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಗೆ ಬಂದಿಳಿದ ಪ್ರಿಯಾಂಕ ವಿಮಾನ ನಿಲ್ದಾಣದ ಹೊರಗಡೆ ಮಾಧ್ಯಮಗಳನ್ನು ಕಂಡ ಕೂಡಲೇ ಬೆರಳಲ್ಲಿರುವ ಉಂಗುರವನ್ನು ಮರೆ...

ಪ್ರಿಯಾಂಕ ಚೋಪ್ರಾ ಮದುವೆ ಡೇಟ್ ಫಿಕ್ಸ್!

1 year ago

ಮುಂಬೈ: ಬಾಲಿವುಡ್‍ನ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಮದುವೆ ಕುರಿತ ವಿಷಯವೊಂದು ಹೊರ ಬಿದ್ದಿದ್ದು, ಇದೇ ವರ್ಷ ಸೆಪ್ಟಂಬರ್ 16ರಂದು ಸಾಂಸರಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿಯೊಂದು ಸಿನಿ ಅಂಗಳದಲ್ಲಿ ಗಿರಕಿ ಹೊಡೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಪ್ರಿಯಾಂಕ ಚೋಪ್ರಾ ಮತ್ತು...