Sunday, 26th May 2019

Recent News

4 months ago

ನನ್ನ ದೀಪಿಕಾಳ ಎಕ್ಸ್ ಅಂತಾ ಕರೀಬೇಡಿ: ಮಾಜಿ ಪ್ರಿಯಕರ

– ದೀಪಿಕಾ ಮೇಲೆ ಯಾವುದೇ ಸಿಟ್ಟಿಲ್ಲ, ನಾನೂ ಮದ್ವೆ ಆಗ್ತೀದ್ದಿನಿ ಮುಂಬೈ: ಬಾಲಿವುಡ್ ಗುಳಿಕೆನ್ನೆ ಚೆಲುವೆ ದೀಪಿಕಾ ಪಡುಕೋಣೆ 2018, ನವೆಂಬರ್ ನಲ್ಲಿ ಬಹುದಿನಗಳ ಗೆಳೆಯ ರಣ್‍ವೀರ್ ಸಿಂಗ್‍ರನ್ನು ಮದುವೆಯಾಗಿದ್ದಾರೆ. ಇದೀಗ ದೀಪಿಕಾರ ಮಾಜಿ ಗೆಳೆಯ ಸಹ ಮದುವೆ ತಯಾರಿಯಲ್ಲಿದ್ದು, ಖ್ಯಾತ ಗಾಯಕಿಯನ್ನು ವರಿಸಲಿದ್ದಾರೆ. ಇತ್ತೀಚೆಗೆ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನನ್ನನ್ನು ದೀಪಿಕಾಳ ಎಕ್ ಎಂದು ಕರೆಯಬೇಡಿ ಎಂದು ಪರೋಕ್ಷವಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಇನ್ನು ಸಿನಿ ಅಂಗಳಕ್ಕೆ ಪಾದಾರ್ಪಣೆ ಮಾಡಿರಲಿಲ್ಲ. ಮುಂಬೈನ ನಟನಾ […]