Friday, 19th July 2019

Recent News

2 weeks ago

ನಿಖಿಲ್ ಆಯ್ಕೆಯಾಗಿದ್ದಕ್ಕೆ ಬೇಸರ, ಅಸಮಾಧಾನವಿಲ್ಲ- ಪ್ರಜ್ವಲ್

ನವದೆಹಲಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ನೇಮಕವಾಗಿದ್ದಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಢೀರ್ ಬೆಳವಣಿಗೆಯಲ್ಲಿ ನಿಖಿಲ್ ನನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶರಣಗೌಡ ಕಂದಕೂರ್ ನೇಮಕಕ್ಕೆ ಪಕ್ಷ ತೀರ್ಮಾನಿಸಿತ್ತು. ಶರಣಗೌಡ ಕಂದಕೂರ್ ಅಧ್ಯಕ್ಷರಾಗಲು ನಿರಾಕರಿಸಿದ್ದಾರೆ. ಅಲ್ಲದೆ ನಿಖಿಲ್ ಗೆ ಜವಾಬ್ದಾರಿ ನೀಡುವಂತೆ ಶರಣಗೌಡ ಮನವಿ ಮಾಡಿದರು ಎಂದು ಹೇಳಿದರು. ಪಕ್ಷದಲ್ಲಿ ಹಲವರು ನಿಖಿಲ್‍ಗೆ ಜವಾಬ್ದಾರಿ ವಹಿಸಿವಂತೆ ಮನವಿ […]

3 weeks ago

ಜೆಡಿಎಸ್ ಪಾದಯಾತ್ರೆಗೆ ತಾತನ ಬದ್ಲು ಮೊಮ್ಮಗನ ಸಾರಥ್ಯ

– ಮಂಡ್ಯದಲ್ಲಿ ನಿಖಿಲ್ ಮನೆ ಪ್ಲಾನ್‍ಗೆ ಆಷಾಢ ಅಡ್ಡಿ ಬೆಂಗಳೂರು: ಲೋಕಸಭಾ ಚುನಾವಣೆಯ ಸೋಲಿನ ಆಘಾತದ ಬಳಿಕ ಪಕ್ಷದ ಸಂಘಟನೆಗಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ಪಾದಯಾತ್ರೆ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆಗಸ್ಟ್ 20ರಿಂದ ಆರಂಭವಾಗಲಿರುವ ಪಕ್ಷ ಕಟ್ಟುವ ಕಾಲ್ನಡಿಗೆಯ ನೇತೃತ್ವವನ್ನು ಮಾಜಿ ಪ್ರಧಾನಿ ವಹಿಸಿಕೊಳ್ಳುವ ಸಾಧ್ಯತೆ ವಿರಳ. ಬದಲಿಗೆ ಕಿರಿ ಮೊಮ್ಮಗ ನಿಖಿಲ್ ಹೆಗಲಿಗೆ ಹಾಕುವ...

ಸೋತ ಮಂಡ್ಯದಲ್ಲೇ ಗೆಲುವು ಕಾಣಲು ನಿಖಿಲ್ ಪ್ರತಿಜ್ಞೆ

4 weeks ago

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದು, ಕಳೆದುಕೊಂಡಲ್ಲೇ ಪಡೆಯುವುದಕ್ಕೆ ಸಿಎಂ ಪುತ್ರ ಮೆಗಾ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಿಖಿಲ್ ಕುಮಾರಸ್ವಾಮಿ ಸೋತ ಮಂಡ್ಯ ನೆಲದಲ್ಲೇ ಗೆಲುವು ಕಾಣಲು ಪ್ರತಿಜ್ಞೆ ಮಾಡಿದ್ದು, ಈ ಬಗ್ಗೆ...

ನಿಖಿಲ್ ಬೆಂಬಲಿಗರ ಪೋಸ್ಟ್‌ಗೆ ಬಿಜೆಪಿ ಆಕ್ರೋಶ

1 month ago

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದೀಗ ಈ ಪೋಸ್ಟ್‌ಗೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮಗ ವಿಜಯೇಂದ್ರನ ಫೋಟೋ ಹಾಕಿ...

ಸತತ 7 ಗಂಟೆಯ ನಂತ್ರ ಬೆನ್ನಿನ ಮೇಲೆ ಮೂಡಿದ ಅಭಿಮನ್ಯು

1 month ago

ರಾಮನಗರ: ಸಿಎಂ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಮೇಲಿನ ಅಭಿಮಾನಕ್ಕೆ ಅಭಿಮಾನಿಯೊಬ್ಬ ತನ್ನ ಬೆನ್ನಿನ ಮೇಲೆ ನಿಖಿಲ್ ಭಾವಚಿತ್ರವನ್ನೇ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ರಾಮನಗರ ತಾಲೂಕಿನ ಹೊಂಬೇಗೌಡನದೊಡ್ಡಿ ಗ್ರಾಮದ ಚನ್ನೇಗೌಡ ತನ್ನ ಬೆನ್ನಿನ ಮೇಲೆ ನಿಖಿಲ್ ಕುಮಾರಸ್ವಾಮಿಯ ಟ್ಯಾಟೂ ಹಾಕಿಸಿಕೊಳ್ಳುವ ಮೂಲಕ...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ರಾಜೀನಾಮೆ? – ಕುತೂಹಲ ಮೂಡಿಸಿದ ಪತ್ರಿಕಾಗೋಷ್ಠಿ

2 months ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದ್ದು, ಬೆಂಗಳೂರಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಶ್ವನಾಥ್ ಸುದ್ದಿಗೋಷ್ಠಿ ಕರೆದಿದ್ದಾರೆ. ವಿಶೇಷ ಎಂದರೆ ವಿಶ್ವನಾಥ್ ಅವರು ಜೆಡಿಎಸ್ ಲೆಟರ್‍ಹೆಡ್ ಬದಲು ಶಾಸಕರ ಲೆಟರ್‍ಹೆಡ್‍ನಲ್ಲಿ ಮಾಧ್ಯಮಗಳಿಗೆ ಆಹ್ವಾನ ನೀಡಿದ್ದಾರೆ. ಸಿಎಂ...

ಗ್ರೌಂಡ್‍ಗೆ ಇಳಿದ ಮೇಲೆ ನಂಗೆ ಅರ್ಥವಾಗಿದೆ- ಸೋಲಿಸಿದ ಮಂಡ್ಯದ ಬಗ್ಗೆ ನಿಖಿಲ್ ಮಾತು

2 months ago

-ಮನೆ ಕಟ್ಟೋವರೆಗೂ ಮಂಡ್ಯದಲ್ಲಿ ಶೆಡ್ ಹಾಕಿ ಇರ್ತೀನಿ ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸೋತರು ಧೃತಿಗೆಡದ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಬಿಡುವುದಿಲ್ಲೆಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ಸೋಲಿನ ಬಳಿಕ ಚರ್ಚೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಸುಮಲತಾ ಬಳಿಕ ಮಂಡ್ಯದಲ್ಲಿ ನಿಖಿಲ್ ಕೃತಜ್ಞತಾ ಸಮಾವೇಶ

2 months ago

ಮಂಡ್ಯ: ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ಸುಮಲತಾ ಅವರು ವಿಜಯೋತ್ಸವ ಕಾರ್ಯಕ್ರಮವನ್ನು ನಡೆಸಿದ ಲೋಕಸಭಾ ಚುನಾವಣೆಯಲ್ಲಿ ತಮಗೆ ಮತ ನೀಡಿದ್ದ ಜನತೆಗೆ ಧನ್ಯವಾದ ತಿಳಿಸಿದ್ದರು. ಸದ್ಯ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ....