Tuesday, 16th July 2019

1 week ago

ಕೆಆರ್.ಪೇಟೆ ಶಾಸಕ ರಾಜೀನಾಮೆ ಕೊಟ್ಟಿದ್ದು ನಿಖಿಲ್‍ಗೆ ವರವಂತೆ!

ಬೆಂಗಳೂರು: ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಅವರು ರಾಜೀನಾಮೆ ಕೊಟ್ಟಿದ್ದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಅವರಿಗೆ ದೇವರ ವರ ಎಂದು ಬೆಂಬಲಿಗರು ಹೇಳಿದ್ದಾರೆ. ಸಾಮಾಜಿಕ ಜಾಲತಾಣವಾಗಳಲ್ಲಿ ನಿಖಿಲ್ ಅವರ ಬೆಂಬಲಗರು ಈ ಬಗ್ಗೆ ಭಾರೀ ಚರ್ಚೆ ನಡೆಸಿದ್ದಾರೆ. ಮೈತ್ರಿ ಬುಡ ಅಲ್ಲಾಡುತ್ತಿದ್ದು, ಸಿಎಂ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾದರೂ ನಿಖಿಲ್ ಫ್ಯಾನ್ಸ್ ಮಾತ್ರ ಫುಲ್ ಖುಷಿಯಲ್ಲಿದ್ದಾರೆ. ನಿಖಿಲ್ ಅವರನ್ನು ಸಂಸದರಾಗಿ ನೋಡುವ ಭಾಗ್ಯ ಸಿಗದಿದ್ದರೂ ಭಾವಿ ಶಾಸಕರನ್ನಾಗಿ ನೋಡುವ ವರವನ್ನು ದೇವರು ನೀಡಿದ್ದಾನೆ. ನಾರಾಯಣ […]

2 weeks ago

ಪಕ್ಷ ಸಂಘಟನೆ ಹೇಗೆ ಮಾಡ್ತೀನಿ ಅಂತ ಕಾದುನೋಡಿ: ನಿಖಿಲ್

ಬೆಂಗಳೂರು: ಪಕ್ಷ ಸಂಘಟನೆ ಹೇಗೆ ಮಾಡುತ್ತೇನೆ ಎನ್ನುವುದನ್ನು ಕಾದು ನೋಡಿ ಎಂದು ಜೆಡಿಎಸ್‍ನ ನೂತನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಹೇಳಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬುಧವಾರ ಅನೇಕ ಮುಖಂಡರ ಜೊತೆಗೆ ಚರ್ಚೆ ಮಾಡಿದ್ದಾರೆ. ಈ ವೇಳೆ...

ನಿಖಿಲ್ ಕುಮಾರಸ್ವಾಮಿಯಿಂದ ಆಂಧ್ರ ಸಿಎಂ ಭೇಟಿ

1 month ago

ಬೆಂಗಳೂರು: ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಎಚ್‍ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗನ್‍ರನ್ನ ಭೇಟಿ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರ ಫೋಟೋಗಳನ್ನು ಆಂಧ್ರ ಸಿಎಂ ಟ್ಟಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ....

ಮಂಡ್ಯದ ಜನರು ನಿಖಿಲ್ ಕುಮಾರಸ್ವಾಮಿಗೆ ಬತ್ತಿ ಇಟ್ಟು ಕಳುಹಿಸಿದ್ದಾರೆ: ಮಾಲೀಕಯ್ಯ ಗುತ್ತೆದಾರ್

1 month ago

ಕಲಬುರಗಿ: ಮಂಡ್ಯದ ಜನರು ನಿಖಿಲ್ ಕುಮಾರಸ್ವಾಮಿಗೆ ಬತ್ತಿ ಇಟ್ಟು ಕಳುಹಿಸಿದ್ದಾರೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಅಭಿನಂದನಾ ಸಮಾವೇಶದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್ ಭಾಗಿಯಾಗಿದ್ದರು. ಈ ವೇಳೆ ಅವರು ಚುನಾವಣೆಯ ಬಳಿಕ ಕುಮಾರಸ್ವಾಮಿ ಕಲಬುರಗಿಗೆ ಬಂದಿದ್ದರು...

ಮಂಡ್ಯದಲ್ಲಿ ಸೋತ ನಿಖಿಲ್‍ಗೆ ಜೆಡಿಎಸ್‍ನಲ್ಲಿ ಗಿಫ್ಟ್

1 month ago

ಬೆಂಗಳೂರು: ಮಂಡ್ಯದಲ್ಲಿ ಸೋತ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಯುವ ಘಟಕದ ಜವಾಬ್ದಾರಿ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಇತ್ತೀಚೆಗೆ ಗೌಡರ ಸಮ್ಮುಖದಲ್ಲಿ ಜೆಡಿಎಸ್ ಶಾಸಕರ ಸಭೆ ನಡೆಯಿತು. ಈ ವೇಳೆ ಕೆಲ ಶಾಸಕರು ನಿಖಿಲ್ ಪರ ವಾದ ಮಾಡಿದರೆ, ಮತ್ತೆ...

ಯೋಗ್ಯತೆ ಇದ್ರೆ ಸರ್ಕಾರ ಮಾಡಿ, ಇಲ್ಲಾಂದ್ರೆ ಬಿಟ್ಟೋಗಿ- ಯಡಿಯೂರಪ್ಪ

1 month ago

– ನಮ್ಮ ಶಾಸಕರನ್ನು ಟಚ್ ಮಾಡೋಕು ಆಗಲ್ಲ ಕೊಪ್ಪಳ: ನಮ್ಮ 105 ಶಾಸಕರ ಪೈಕಿ ಯಾರನ್ನೂ ಟಚ್ ಮಾಡಲೂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಗಿರಿ ಶಾಸಕ...

ಚುನಾವಣೆಗೆ ಸಿದ್ಧರಾಗಿರಿ – ನಿಖಿಲ್ ವೈರಲ್ ವಿಡಿಯೋ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ

1 month ago

ಬೆಂಗಳೂರು: ಮಧ್ಯಂತರ ಚುನಾವಣೆಗೆ ಸಿದ್ಧರಾಗಬೇಕು ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿರುವ ಸಿಎಂ, ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು. ಚುನಾವಣೆ ಕಾಲದಲ್ಲಿ ಮಾತ್ರ ಹೋರಾಟ ಎಂದಾಗದೆ, ಯಾವಾಗ...

ಮಧ್ಯಂತರ ಚುನಾವಣೆಗೆ ಈಗ್ಲೇ ಸಿದ್ಧರಾಗಿ- ಸಿಎಂ ಪುತ್ರನ ವಿಡಿಯೋ ವೈರಲ್

1 month ago

ಮಂಡ್ಯ: ಸರ್ಕಾರ ನಡೆಯುತ್ತೋ ಇಲ್ಲವೋ ಎಂಬ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಕಾರ್ಯಕರ್ತರ ಜೊತೆ ಚರ್ಚಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸುನೀಲ್ ಗೌಡ ದಂಡಿಗಾನಹಳ್ಳಿ ಎಂಬವರು ತಮ್ಮ ಫೇಸ್‍ಬುಕ್‍ನಲ್ಲಿ...