ಬೆಂಗಳೂರು: ಕನ್ನಡದ ಚಿತ್ರರಂಗದಲ್ಲೇ ನಿರ್ಮಿಸಲು ಹೊರಟಿರುವ ಬಹು ನಿರೀಕ್ಷಿತ ಪೌರಾಣಿಕ ಚಿತ್ರ ‘ಮುನಿರತ್ನ ಕುರುಕ್ಷೇತ್ರ’ ಇದೇ ತಿಂಗಳ 9ರಂದು ಬಿಡುಗಡೆಗೆ ಸಿದ್ಧವಾಗಿದೆ. ಮುನಿರತ್ನ ಅವರ ನಿರ್ಮಾಣದಲ್ಲಿ ಮೂಡಿ ಬಂದಿರುವ ಕುರುಕ್ಷೇತ್ರ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್...
ಬೆಂಗಳೂರು: ನಟ ದರ್ಶನ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ನಟ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ನಾನು ಪಾಂಡವರ ಕಡೆ ಇರುವವನು. ಆದ್ದರಿಂದ...
– ಜಿಟಿಡಿ ನನ್ನ ತಂದೆ ಸಮಾನ – ಎಲ್ಲಾ 17 ಕ್ಷೇತ್ರಗಳಲ್ಲಿ ಸ್ಪರ್ಧೆ ಬೆಂಗಳೂರು: ನಾನು ಕೆ.ಅರ್.ಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜೆಡಿಎಸ್ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ....
ಹಾಸನ: ಉಪಚುನಾವಣೆಯಲ್ಲಿ ಕೆ.ಆರ್.ಪೇಟೆಯಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಪ್ರಸ್ತಾಪ ಪಕ್ಷದ ವರಿಷ್ಠರ ಬಳಿ ಇಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್, ಕೆಲ ಕಾರ್ಯಕರ್ತರು ಈ ಕುರಿತು ಒತ್ತಡ ಹೇರುತ್ತಿರುವುದು...
ಬೆಂಗಳೂರು: ಕೆ.ಆರ್.ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಬೇಕು ಎಂಬ ಅಭಿಮಾನಿಗಳ ಮನವಿಗೆ ಅಭಿಷೇಕ್ ಅಂಬರೀಶ್ ತಡೆ ಒಡ್ಡಿದ್ದಾರೆ. ಕೆ.ಆರ್.ಪೇಟೆಯಲ್ಲಿ ನಿಖಿಲ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಅಭಿಷೇಕ್ ಸ್ಪರ್ಧೆ ಮಾಡಬೇಕು. ಮಂಡ್ಯದ...
ಬೆಂಗಳೂರು/ಮಂಡ್ಯ: ಎಲ್ಲಿ ಕಳೆದುಕೊಂಡಿದ್ದೀವೋ ಅಲ್ಲೇ ಪಡೆಯಬೇಕು. ಸಂಸದನಾಗದಿದ್ದರೆ ಶಾಸಕನಾದರೂ ಆಗಲೇಬೇಕು ಎಂದು ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ತಂದೆ ಕುಮಾರಸ್ವಾಮಿ ಶಪಥ ಮಾಡಿದ್ದಾರೆ. ಮಂಡ್ಯ ಎಂಪಿ ಎಲೆಕ್ಷನ್ ಸೋಲಿಗೆ ಕೆ.ಆರ್ ಪೇಟೆ ಎಂಎಲ್ಎ ಎಲೆಕ್ಷನ್ ಸವಾಲ್ ಆಗಿದೆ....
ಬೆಂಗಳೂರು: ಕೆ.ಆರ್.ಪೇಟೆಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ ಮಾಡುವ ಸಿದ್ಧತೆ ನಡೆಯುತ್ತಿರುವಾಗಲೇ ಜೆಡಿಎಸ್ ವಿರೋಧಿಗಳಾದ ಮೂವರು ಕಾಂಗ್ರೆಸ್ ವೀಕ್ಷಕರಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ನಿಂದ ತ್ರಿಶೂಲ ವ್ಯೂಹ ರಚನೆಯಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಉಪಚುನಾವಣೆಗೆ ಕಾಂಗ್ರೆಸ್ಸಿನಿಂದಲೂ ಭರ್ಜರಿ...
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಕುಟುಂಬದಲ್ಲಿ ಅಳಿಯ ಹಾಗೂ ಅತ್ತೆ ನಡುವೆ ಟಿಕೆಟ್ ಲೆಕ್ಕಾಚಾರ ನಡೆಯುತ್ತಿದೆ. ನಿಖಿಲ್ ಜೊತೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಹೋದರಿ ಶೈಲಜಾ ಅವರ ಹೆಸರು ಕೇಳಿ ಬಂದಿದೆ....
– ಆರ್ಎಸ್ಎಸ್, ಬಿಜೆಪಿ ನಡುವೆ ಭಿನ್ನಾಭಿಪ್ರಾಯ ಬಂದಿವೆ ಬೆಂಗಳೂರು: ಸಿನಿಮಾ ಎಲ್ಲಾ ಬೇಡ ಅಂತ ನಿಖಿಲ್ ಕುಮಾರಸ್ವಾಮಿಗೆ ಹೇಳಿದ್ದೇನೆ. ಅವನು ಕೂಡ ಡಬ್ಬಿಂಗ್ ಮುಗಿಸುವುದಾಗಿ ಮನವಿ ಮಾಡಿಕೊಂಡಿದ್ದಾನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ...
ಬೆಂಗಳೂರು: ವಿಶ್ವಾಸ ಮತ ಯಾಚನೆಯಲ್ಲಿ ಹಿನ್ನಡೆ ಕಂಡು ದೋಸ್ತಿ ಸರ್ಕಾರ ಪತನವಾಗಿದ್ದು, ಆ ಬಳಿಕ ದಳಪತಿಗಳು ಡಲ್ ಆಗಿದ್ದಾರೆ. ಹೌದು. ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಾತನ ಎದುರು ಅಪ್ಪ-ಮಕ್ಕಳು ಸ್ಲೋ ಡೌನ್ ಆಗಿದ್ದಾರೆ. ಹೀಗಾಗಿ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾದಲ್ಲಿ ನಟಿಸಿದ್ದಕ್ಕೆ ನನಗೂ ಖುಷಿ ಇದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ದರ್ಶನ್ ನನಗಿಂತ ಹಿರಿಯ ಕಲಾವಿದರು. ನನ್ನ ಮತ್ತು ಅವರ ನಡುವೆ ಏನೂ ಮನಸ್ತಾಪವಿಲ್ಲ....
ಬೆಂಗಳೂರು: ಬಹುಕೋಟಿ ವೆಚ್ಚದ ಪೌರಾಣಿಕ ಚಿತ್ರ ಕುರುಕ್ಷೇತ್ರದಲ್ಲಿ ಅಭಿಮನ್ಯುವಿನ ಪಾತ್ರ ಮಾಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಆಕಾಶ್ ಸ್ಟುಡಿಯೋದಲ್ಲಿ ವಾಯ್ಸ್ ಡಬ್ ಮಾಡಿದ್ದಾರೆ. ಈ ಹಿಂದೆ ನಿಖಿಲ್ಗೆ ಅವರಿಗೆ ಬೇರೆ ಡಬ್ಬಿಂಗ್ ಕಲಾವಿದರಿಂದ ಧ್ವನಿ...
ರಾಮನಗರ: ಮಂಡ್ಯದಲ್ಲಿ ನಿಖಿಲ್ ಸೋಲಿಗೆ ರಾಮನಗರದಲ್ಲಿ ಸೇಡು ತೀರಿಸಿಕೊಂಡ್ರಾ ಎಂಬ ಅನುಮಾನವೊಂದು ಇದೀಗ ಕಾಡುತ್ತಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಡ್ಡಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹಾಡುಗಳನ್ನು ಬ್ಯಾನ್ ಮಾಡಲಾಗಿದೆ. ಹೌದು. ರಾಮನಗರದಲ್ಲಿ ಚಾಮುಂಡೇಶ್ವರಿ ವರ್ಧಂತಿ...
ಬೆಂಗಳೂರು: ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಅವರು ರಾಜೀನಾಮೆ ಕೊಟ್ಟಿದ್ದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಅವರಿಗೆ ದೇವರ ವರ ಎಂದು ಬೆಂಬಲಿಗರು ಹೇಳಿದ್ದಾರೆ. ಸಾಮಾಜಿಕ ಜಾಲತಾಣವಾಗಳಲ್ಲಿ ನಿಖಿಲ್ ಅವರ ಬೆಂಬಲಗರು ಈ ಬಗ್ಗೆ...
ಬೆಂಗಳೂರು: ಪಕ್ಷ ಸಂಘಟನೆ ಹೇಗೆ ಮಾಡುತ್ತೇನೆ ಎನ್ನುವುದನ್ನು ಕಾದು ನೋಡಿ ಎಂದು ಜೆಡಿಎಸ್ನ ನೂತನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಹೇಳಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆಗೆ...
ಬೆಂಗಳೂರು: ಲೋಕಸಭೆ ಆಯ್ತು, ಈಗ ವಿಧಾನಸಭೆ ಮೇಲೆ ನಿಖಿಲ್ ಕಣ್ಣು ಇಟ್ಟರಾ ಎಂಬ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಯಾಕಂದರೆ ನಿಖಿಲ್ ಅಭಿಮಾನಿಗಳು ವಿಧಾನಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. ನಿಖಿಲ್ ಎಲ್ಲಿ ನಿಂತರೆ ಗೆಲ್ಲುತ್ತಾರೆ ಅನ್ನೋ ಸೋಶಿಯಲ್...