ಬೆಂಗಳೂರು: ಮಂಡ್ಯದಲ್ಲಿ ಸೋತ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಯುವ ಘಟಕದ ಜವಾಬ್ದಾರಿ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಇತ್ತೀಚೆಗೆ ಗೌಡರ ಸಮ್ಮುಖದಲ್ಲಿ ಜೆಡಿಎಸ್ ಶಾಸಕರ ಸಭೆ ನಡೆಯಿತು. ಈ ವೇಳೆ ಕೆಲ ಶಾಸಕರು ನಿಖಿಲ್...
– ನಮ್ಮ ಶಾಸಕರನ್ನು ಟಚ್ ಮಾಡೋಕು ಆಗಲ್ಲ ಕೊಪ್ಪಳ: ನಮ್ಮ 105 ಶಾಸಕರ ಪೈಕಿ ಯಾರನ್ನೂ ಟಚ್ ಮಾಡಲೂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ಮಧ್ಯಂತರ ಚುನಾವಣೆಗೆ ಸಿದ್ಧರಾಗಬೇಕು ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿರುವ ಸಿಎಂ, ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು. ಚುನಾವಣೆ ಕಾಲದಲ್ಲಿ...
ಮಂಡ್ಯ: ಸರ್ಕಾರ ನಡೆಯುತ್ತೋ ಇಲ್ಲವೋ ಎಂಬ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಕಾರ್ಯಕರ್ತರ ಜೊತೆ ಚರ್ಚಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸುನೀಲ್ ಗೌಡ...
ಬೆಂಗಳೂರು: ನಮ್ಮ ರಾಜಕೀಯ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆಯವರ ಆಶೀರ್ವಾದ ಪಡೆದುಕೊಂಡೆ. ಈ ಎಲ್ಲ ಹಿರಿಯರು, ದೊಡ್ಡ ದೊಡ್ಡ ನಾಯಕರ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು...
ಮಂಡ್ಯ: ಗಾಸಿಪ್ಗೆ ಆದ್ಯತೆ ಕೊಡಬೇಡಿ ಎಂದು ಮಂಡ್ಯದಲ್ಲಿ ಸಚಿವ ಸಿ.ಎಸ್ ಪುಟ್ಟರಾಜು ಅವರು ಹೇಳಿದ್ದಾರೆ. ಮಂಡ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಹಿಂಪಡೆಯುತ್ತಾರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಪುಟ್ಟರಾಜು, ಸಿಎಂ ಕುಮಾರಸ್ವಾಮಿ ಇದುವರೆಗೆ ಘೋಷಣೆ ಮಾಡಿದ್ದಕ್ಕಿಂತ...
ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗಿಂತಲೂ ಜೆಡಿಎಸ್ ‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟದ ಸಾರಥಿ ಯಾರು? ಯಾರಿಗೆ ಒಲಿಯುತ್ತೆ ಜೆಡಿಎಸ್ನ ಯುವರಾಜನ ಪಟ್ಟ ಎಂಬ ಪ್ರಶ್ನೆಯೊಂದು ಈಗ ಜೆಡಿಎಸ್ ಪಾಳ್ಯದಲ್ಲಿ ಶುರುವಾಗಿದೆ. ಹೌದು ಜೆಡಿಎಸ್ ಯುವಘಟಕದ...
ಬೆಂಗಳೂರು: ನಿಖಿಲ್ ಎಲ್ಲಿದ್ದಿಯಪ್ಪ ಅನ್ನೋದು ಲೋಕಸಭಾ ಚುನಾವಣಾ ಸಮಯದಲ್ಲಿ ಮಂಡ್ಯ ಅಲ್ಲದೆ ಇಂಡಿಯಾ ಗಡಿ ದಾಟಿ ಹೊರ ದೇಶದಲ್ಲೂ ಫೇಮಸ್ ಆಗಿತ್ತು. ಆದರೆ ಸೋಲಿನ ಆಘಾತದಲ್ಲಿದ್ದ ನಿಖಿಲ್ ಈಗ ಅದರಿಂದ ಹೊರ ಬಂದು ಮುಂದಿನ ರಾಜಕೀಯ...
ಬೆಂಗಳೂರು: ಜೆಡಿಎಸ್ ಅಭ್ಯರ್ಥಿಯಾಗಿ ಲೋಕಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿಯನ್ನ ಸೋಲಿಸಿ ಸುಮಲತಾರನ್ನ ಗೆಲ್ಲಿಸಿದ ಮಂಡ್ಯದ ಜನರ ಮೇಲೆ ಯಾರೂ ನಿರೀಕ್ಷೆ ಮಾಡದ ಪ್ರೀತಿಯ ಅಸ್ತ್ರ ಪ್ರಯೋಗಿಸಲು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ....
ಬೆಂಗಳೂರು: ದಳಪತಿ ಸಾಮ್ರಾಜ್ಯದಲ್ಲೀಗ ಯುವರಾಜನ ಪಟ್ಟದ ಸಾರಥಿ ಯಾರಾಗುತ್ತಾರೆ ಅನ್ನೋ ಕುತೂಹಲ ಮೂಡಿದೆ. ಮಂಡ್ಯ ಕದನದ ಬಳಿಕ ನಿಖಿಲ್ ಬಣ್ಣದ ಜಗತ್ತಿಗೆ ಗುಡ್ ಬೈ ಹೇಳುವಂತೆ ಅಭಿಮಾನಿಗಳ ಒತ್ತಡ ಹಾಕುತ್ತಿದ್ದಾರೆ. ಹಾಗಾದರೆ ಯುವರಾಜನ ಕಿರೀಟ ಸೋತಿರುವ...
ಬೆಂಗಳೂರು: ನಾವಿಬ್ಬರು ಇದೇ ರೀತಿ ಮುಂದುವರಿಯೋಣ. ಒಬ್ಬ ಸ್ನೇಹಿತನಾಗಿ ನಿನ್ನ ಯಶಸ್ಸನ್ನು ಸದಾ ಬಯಸುತ್ತೇನೆ. ಹಿನ್ನಡೆಗಳಿಂದ ನಿರಾಶೆಗೊಳ್ಳಬೇಡ ಎಂದು ಅಭಿಷೇಕ್ ಅಂಬರೀಶ್ ಶುಭ ಕೋರಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಮೊದಲ ಬಾರಿಗೆ ಮೌನ...
ಮಂಡ್ಯ: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ಅಲ್ಲದೇ ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೂಡ ನಾನು ಸಿದ್ಧ ಎಂದು ಸಾರಿಗೆ...
ಮಂಡ್ಯ: ವಾಟ್ಸಪ್ ಸ್ಟೇಟಸ್ನಲ್ಲಿ ನಿಖಿಲ್ ಪರ ಬರೆದುಕೊಂಡಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಲಾಗಿದ್ದು, ರಕ್ಷಣೆ ನೀಡುವಂತೆ ಯುವಕ ಪೊಲೀಸರ ಮೊರೆ ಹೋಗಿದ್ದಾನೆ. ವಾಟ್ಸಪ್ ಸ್ಟೇಟಸ್ಗೆ ನಿಖಿಲ್ ಫೋಟೋ ಹಾಕಿ `ನಿಮ್ಮ ಜೊತೆ ನಾವು’ ಎಂದು ಚೇತನ್...
ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಸೋಲು ಕಂಡಿದಕ್ಕೆ ನಿಖಿಲ್ ಕುಮಾರಸ್ವಾಮಿ ತಮ್ಮ ತಾತ ಎಚ್.ಡಿ ದೇವೇಗೌಡ ಎದುರೇ ರೊಚ್ಚಿಗೆದ್ದು ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ ನೀವು ನನ್ನನ್ನು ಮಂಡ್ಯದ ಚಕ್ರವ್ಯೂಹದಲ್ಲಿ ಸಿಲುಕಿಸಿಬಿಟ್ರಿ. ನಿಮ್ಮನ್ನು ನಂಬಿಕೊಂಡು ನಾನು ಹಾಳಾಗಿಬಿಟ್ಟೆ....
ಚಿಕ್ಕಮಗಳೂರು: ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯಾದ್ಯಂತ ಟೆಂಪಲ್ ರನ್ ಮಾಡಿ, ಶೃಂಗೇರಿಯಲ್ಲಿ ಪೂಜೆ, ಹೋಮ, ಹವನ ನಡೆಸಿದ್ದ ಸಿ.ಎಂ ಕುಟುಂಬ, ಫಲಿತಾಂಶಕ್ಕೂ ಮುನ್ನ ಮತ್ತೊಂದು ಸುತ್ತು ಟೆಂಪಲ್ ರನ್ ಮುಂದುವರಿಸಿದೆ. ಇಂದು ಬೆಳಗ್ಗೆ ಶೃಂಗೇರಿಯಲ್ಲಿ ಶಾರದಾಂಬೆಗೆ...
ಬೆಂಗಳೂರು/ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಜನರು ಬಿಜೆಪಿಗೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ರಾಜ್ಯ ಬಿಜೆಪಿ, ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಟಕ್ಕರ್ ಕೊಡಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ರಾಜ್ಯದಲ್ಲಿ...