ಬೆಂಗಳೂರು: ಜೆಡಿಎಸ್ ಅಭಿಮಾನಿಯೊಬ್ಬ ನಿಖಿಲ್ ಗೆಲುವಿಗಾಗಿ ದೇವರಿಗೆ ವಿನೂತನವಾಗಿ ಕೋರಿಕೆ ಸಲ್ಲಿಕೆ ಮಾಡಿದ ಘಟನೆ ನಡೆದಿದೆ. ಶನಿವಾರ ನಡೆದ ಮಾಗಡಿ ಸಾವನದುರ್ಗದ ಪ್ರತಿಷ್ಠಿತ ನರಸಿಂಹಸ್ವಾಮಿ ತೇರಿನ ಸಮಯದಲ್ಲಿ ಈ ದೃಶ್ಯ ಕಂಡು ಬಂದಿದೆ ನಿಖಿಲ್ ಗೆಲ್ಲಪ್ಪ,...
ರಾಮನಗರ: ಮಂಡ್ಯದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್ ಬಳಿಕ ಇದೀಗ ಅನಿತಕ್ಕಾ ಎಲ್ಲಿದ್ದೀರಾ ಎಂಬ ಟ್ರೋಲ್ ರಾಮನಗರದಲ್ಲಿ ಸದ್ದು ಮಾಡುತ್ತಿದೆ. ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್ನಿಂದ ಮಂಡ್ಯಗೆ ನಿಖಿಲ್ ಆಗಮಿಸಿದ್ರು. ಅದೇ ರೀತಿ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಅನಿತಕ್ಕಾ...
ಮಂಡ್ಯ: ಯಾವ ಸರ್ವೆ ಮಾಡಿಸಿದರು, ಎಷ್ಟು ದೇವಾಲಯಗಳನ್ನು ಸುತ್ತಿದರೂ ಫಲಿತಾಂಶ ಬದಲಾವಣೆಯಾಗುವುದಿಲ್ಲ. ಫಲಿತಾಂಶ ಏನಿದ್ದರೂ ಮತಯಂತ್ರದಲ್ಲಿ ಅಡಗಿದೆ ಅದು ಮೇ 23ಕ್ಕೆ ಹೊರಬೀಳಲಿದೆ ಎಂದು ಪರೋಕ್ಷವಾಗಿ ಸಿಎಂ ಎಚ್ಡಿಕೆ ಕುಟುಂಬಕ್ಕೆ ಅಭಿಷೇಕ್ ಅಂಬರೀಶ್ ಟಾಂಗ್ ನೀಡಿದ್ದಾರೆ....
– ಸುಮ್ಮನೆ ಟೀ, ಕಾಫಿ ಕುಡಿಯಲು ಮಂಡ್ಯಕ್ಕೆ ಬರಲ್ಲ _ ಅಭಿಷೇಕ್ಗೆ ನಿಖಿಲ್ ಟಾಂಗ್ ಮಂಡ್ಯ: ನಿಖಿಲ್ ಎಲ್ಲಿದ್ದೀಯಪ್ಪ ಫಿಲಂಗೆ ನಾನೇ ಹೀರೋ, ಪುಟ್ಟರಾಜಣ್ಣನೇ ಪ್ರೊಡ್ಯೂಸರ್ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್...
– ಲಜ್ಜೆಗೆಟ್ಟ ರಾಜಕಾರಣಿ ನಾನಲ್ಲ ಮಂಡ್ಯ: ನಮ್ಮ ತೀಟೆ ತೀರಿಸಿಕೊಳ್ಳಲು ನಿಖಿಲ್ ಕುಮಾರಸ್ವಾಮಿ ಅವರನ್ನು ಚುನಾವಣೆಗೆ ಕರೆತಂದು ನಿಲ್ಲಿಸಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಂತರ ಹೋರಾಟ ರೂಪಿಸಲು ನಿಖಿಲ್ರನ್ನ ಕರೆತರಲಾಗಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು...
ಮಂಡ್ಯ: ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ಕೊಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಂದು ಮಂಡ್ಯದ ಕೆ.ಆರ್ ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ಕೆ.ಆರ್ ಪೇಟೆ ಪುರಸಭೆ ಚುನಾವಣೆಗೆ ಸಂಬಂಧಿಸಿದಂತೆ...
– ಸುಮಲತಾ ಜೊತೆ ಊಟಕ್ಕೆ ಹೋದವರಿಗೆ ಪ್ರಶ್ನೆ ಮಾಡೋಕಾಗುತ್ತಾ? – ಜಿ.ಟಿ.ದೇವೆಗೌಡ ಸತ್ಯ ಹೇಳಿದ್ದಾರೆ ಮೈಸೂರು: ಮಂಡ್ಯದಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಗೆ ಯೋಚಿಸಿ ಉತ್ತರ ನೀಡಿದ್ದಾರೆ. ನಗರದಲ್ಲಿ...
ಮಂಡ್ಯ: ಚುನಾವಣಾ ಸಮಯದಲ್ಲಿ ಮಾತಿನಲ್ಲೇ ಮನೆ ಕಟ್ಟಿದ್ದ ರಾಜಕಾರಣಿಗಳು ಈಗ ಎಲ್ಲಿ ಹೋಗಿದ್ದಾರೆ ಎಂದು ಮಂಡ್ಯ ಜನ ಪ್ರಶ್ನಿಸುತ್ತಿರುವ ವಿಚಾರವೊಂದು ಬೆಳಕಿಗೆ ಬಂದಿದೆ. ಹೌದು. ಚುನಾವಣೆಯ ಸಮಯದಲ್ಲಿ ಮನೆ ಬಾಗಿಲಿಗೆ ಹೋಗಿ ಮತದಾರರ ಕೈಕಾಲು ಹಿಡಿದು...
ಉಡುಪಿ: ಲೋಕಸಭಾ ಚುನಾವಣೆಯ ಬಳಿಕ ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಹೊಗೆ ಕಾಣಿಸಿಕೊಂಡಿದ್ದು, ಮಂಡ್ಯದಲ್ಲಿ ಬಂಡಾಯ ಎದ್ದ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ...
ಬೆಂಗಳೂರು: ಕಾಂಗ್ರೆಸ್ ಮುಖಂಡರು ಮಂಡ್ಯದ ಪಕ್ಷೇತರ ಆಭ್ಯರ್ಥಿ ಸುಮಲತಾ ಅಂಬರೀಶ್ ಅವರೊಂದಿಗಿನ ಭೋಜನಕೂಟದ ವಿಡಿಯೋ ವೈರಲ್ ಆಗಿದ್ದು, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಕೈ ನಾಯಕರ ನಡೆಗೆ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಖಿಲ್ ಅಭಿಮಾನಿಗಳು ಪೋಸ್ಟ್ ಹಾಕುವ...
ಮಂಡ್ಯ: ಲೋಕಸಭಾ ಕ್ಷೇತ್ರದ ಹೈವೋಲ್ಟೇಜ್ ವಾರ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲ್ತಾರಾ ಅನ್ನೋ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಯಾಕಂದ್ರೆ ಮಂಡ್ಯ ವ್ಯಾಪ್ತಿಯ ಮೂವರು ಶಾಸಕರಿಗೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ...
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣೆ ಮುಗಿದರೂ ಚುನಾವಣೆಯ ಕಾವು ಕಡಿಮೆಯಾದಂತೆ ಕಾಣುತ್ತಿಲ್ಲ. ಯಾಕಂದ್ರೆ ಚುನಾವಣೆ ಮುಗಿದ ನಂತರ ಅಭಿಷೇಕ್ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಒಬ್ಬರಿಗೊಬ್ಬರು ಟಾಂಗ್ ಕೊಡುತ್ತಿದ್ದಾರೆ ಅನ್ನೋ ಗುಸು ಗುಸು...
ಮಂಡ್ಯ: ನಮ್ಮ ಕುಟುಂಬ ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಹೇಳುವ ಮೂಲಕ ನನ್ನ ಪರವಾಗಿ ಕೆಲಸ ಮಾಡಿದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚುನಾವಣೆ ಬಳಿಕ ಮೊದಲ...
ಮಂಡ್ಯ: ಲೋಕಸಭಾ ಚುನಾವಣೆಯ ಮೈತ್ರಿ ಪಕ್ಷದ ಸ್ಪರ್ಧಿ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಅವರ ಅಭಿಮಾನಿಗಳು ರಥೋತ್ಸವದ ಸಂದರ್ಭದಲ್ಲಿ ಹರಕೆ ಹೊತ್ತಿದ್ದಾರೆ. ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ 7 ಗ್ರಾಮಗಳು ಸೇರಿ ಆಚರಿಸುವ ಪಟ್ಟಲದಮ್ಮ ದೇವಿ ರಥೋತ್ಸವದಲ್ಲಿ...
ಮಂಡ್ಯ: ರಾಜ್ಯಾದ್ಯಂತ ಕುತೂಹಲ ಕೆರಳಿಸಿದ್ದ ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಮತದಾನ ಮುಗಿದಿದೆ. ಆದರೆ ಮಂಡ್ಯದಲ್ಲಿ ಯಾರು ಗೆಲ್ತಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. ಮತದಾನ ಚಲಾವಣೆಯಲ್ಲಿ ಶೇಕಡವಾರು ಹೆಚ್ಚಳವಾಗಿರುವುದು ಯಾರಿಗೆ ಲಾಭವಾಗಲಿದೆ. ನಿಖಿಲ್ ಮತ್ತು ಸುಮಲತಾ ಚುನಾವಣೆ...