Friday, 23rd August 2019

3 months ago

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ರಾಜೀನಾಮೆ? – ಕುತೂಹಲ ಮೂಡಿಸಿದ ಪತ್ರಿಕಾಗೋಷ್ಠಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದ್ದು, ಬೆಂಗಳೂರಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಶ್ವನಾಥ್ ಸುದ್ದಿಗೋಷ್ಠಿ ಕರೆದಿದ್ದಾರೆ. ವಿಶೇಷ ಎಂದರೆ ವಿಶ್ವನಾಥ್ ಅವರು ಜೆಡಿಎಸ್ ಲೆಟರ್‍ಹೆಡ್ ಬದಲು ಶಾಸಕರ ಲೆಟರ್‍ಹೆಡ್‍ನಲ್ಲಿ ಮಾಧ್ಯಮಗಳಿಗೆ ಆಹ್ವಾನ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಭೇಟಿ ಬೆನ್ನಲ್ಲೇ ವಿಶ್ವನಾಥ್ ಪತ್ರಿಕಾಗೋಷ್ಠಿ ತೀರ್ಮಾನ ಕೈಗೊಂಡಿದ್ದಾರೆ. ಸಿಎಂ ಭೇಟಿ ವೇಳೆ, ಸಾ.ರಾ ಮಹೇಶ್ ವಿರುದ್ಧ ದೂರಿನ ಸುರಿಮಳೆಗೈದಿದ್ದಾರೆ ಎನ್ನಲಾಗಿದೆ. ಇತ್ತ ಮೈಸೂರಲ್ಲಿ ಮಾತನಾಡಿದ ಸಚಿವ ಸಾರಾ ಮಹೇಶ್, ವಿಶ್ವನಾಥ್ ಅವರಿಗೆ ಸ್ವಲ್ಪ […]

3 months ago

ಗ್ರೌಂಡ್‍ಗೆ ಇಳಿದ ಮೇಲೆ ನಂಗೆ ಅರ್ಥವಾಗಿದೆ- ಸೋಲಿಸಿದ ಮಂಡ್ಯದ ಬಗ್ಗೆ ನಿಖಿಲ್ ಮಾತು

-ಮನೆ ಕಟ್ಟೋವರೆಗೂ ಮಂಡ್ಯದಲ್ಲಿ ಶೆಡ್ ಹಾಕಿ ಇರ್ತೀನಿ ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸೋತರು ಧೃತಿಗೆಡದ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಬಿಡುವುದಿಲ್ಲೆಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ಸೋಲಿನ ಬಳಿಕ ಚರ್ಚೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಂಡ್ಯದ ಜನರು ನನ್ನನ್ನು ಸೋಲಿಸಿರಬಹುದು. ಆದರೆ ಮಂಡ್ಯದಲ್ಲಿ ತೋಟ ಮಾಡಿ...

ಅದೃಷ್ಟದ ಮನೆಗೆ ಮುಖ್ಯಮಂತ್ರಿ ಎಚ್‍ಡಿಕೆ ವಾಪಸ್

3 months ago

-ಮುಂದಿನ ವಾರ ನಿಖಿಲ್ ಶಿಫ್ಟ್ ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಜೆಪಿ ನಗರದ ಮಿನಿ ಫಾರೆಸ್ಟ್ ಬಳಿ ಇರುವ ತಮ್ಮ ಅದೃಷ್ಟದ ಮನೆಗೆ ವಾಪಸ್ ಆಗಿದ್ದಾರೆ. ತಂದೆಯ ಜೊತೆಗೆ ಪ್ಯಾಲೇಸ್ ರೋಡ್ ಗೆಸ್ಟ್ ಹೌಸ್‍ನಲ್ಲಿದ್ದ ನಿಖಿಲ್ ಕೂಡ ವಾಪಸ್ ಹೋಗಲಿದ್ದಾರೆ. ಮುಂದಿನ...

ನಿಖಿಲ್ ರಾಜಕೀಯ ಪ್ರಬುದ್ಧತೆಗೆ ಎಸ್‍ಎಂಕೆ ಮೆಚ್ಚುಗೆ

3 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಸೋಲಿನ ಹೊಣೆಯನ್ನ ತಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿ ನಟ ಅಭಿಷೇಕ್ ಅವರ ಮೊದಲ ಸಿನಿಮಾಗೆ ಶುಭಕೋರಿದ್ದ ನಿಖಿಲ್‍ರ ನಡೆಗೆ ಮಾಜಿ ಸಿಎಂ ಎಂಎಸ್ ಕೃಷ್ಣ ಮೆಚ್ಚುಗೆ ಸೂಚಿಸಿದ್ದಾರೆ. ನಿಖಿಲ್ ನಡೆಯ ಕುರಿತು ಟ್ವೀಟ್ ಮಾಡಿರುವ ಎಂಎಸ್‍ಕೆ, ಅಭಿಷೇಕ್...

ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

3 months ago

ಬೆಂಗಳೂರು: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಿಖಿಲ್ ಅವರು ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ...

ಭೀಷ್ಮ ಅಂಬಿ ಬರ್ತ್ ಡೇಗೆ ಅಭಿಮನ್ಯು ನಿಖಿಲ್ ವಿಶ್

3 months ago

ಬೆಂಗಳೂರು: ಲೋಕಸಭಾ ಚುನಾಚಣೆ ಫಲಿತಾಂಶ ಪ್ರಕಟವಾದ ಬಳಿಕ ನಿಖಿಲ್ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬುಧವಾರ ಅಂಬರೀಶ್ ಅವರ ಹುಟ್ಟುಹಬ್ಬ ನಿಮಿತ್ತ ನಿಖಿಲ್ ವಿಶ್ ಮಾಡಿದ್ದಾರೆ. ನಟ ಅಂಬರೀಶ್ ಅವರ ಹುಟ್ಟುಹಬ್ಬದ ವಿಶೇಷವಾಗಿ ನಿಖಿಲ್ ಕುಮಾರ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಂಬಿ...

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಕಾರಣಕೊಟ್ಟ ಶಿವರಾಮೇಗೌಡ!

3 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಅದರಲ್ಲೂ ಮಂಡ್ಯದಲ್ಲಿ ನಿಖಿಲ್ ಸೋಲು ಅಘಾತ ತಂದಿದ್ದು, ಮತಯಂತ್ರದ ದೋಷವೇ ನಿಖಿಲ್ ಸೋಲಲು ಕಾರಣವಾಯ್ತ ಎಂಬ ಅನುಮಾನ ಇದೇ ಎಂದು ಮಾಜಿ ಸಂಸದ ಶಿವರಾಮೇಗೌಡ ತಿಳಿಸಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು,...

ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

3 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಸೋತಿದ್ದಕ್ಕೆ ಅಭಿಮಾನಿ ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ....