Tuesday, 17th September 2019

Recent News

6 months ago

ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಮಗಳ ಬಗ್ಗೆ ಮಾತಾಡೋದು ಸರಿಯಲ್ಲ: ಆರೋಪದ ಬಗ್ಗೆ ನಿಖಿಲ್ ಪ್ರತಿಕ್ರಿಯೆ

ಮಂಡ್ಯ: ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಣು ಮಗಳ ಬಗ್ಗೆ ಮಾತಾನಾಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಕಚೇರಿಯ ದುರ್ಬಳಕೆ ಆರೋಪದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಇಷ್ಟು ಕೇವಲವಾಗಿ ಮಾತನಾಡುವುದು ನನ್ನ ಪ್ರಕಾರ ಸರಿಯಲ್ಲ. ಒಬ್ಬ ಹೆಣ್ಣು ಮಗಳ ಬಗ್ಗೆ ಅದರಲ್ಲೂ ಅತ್ಯಂತ ಪ್ರಾಮಾಣಿಕವಾಗಿ, ಬದ್ಧತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಯ ಬಗ್ಗೆ ಅವರು ಒಬ್ಬ ಹೆಣ್ಣು ಮಗಳಾಗಿ ಮಾತನಾಡುವುದು ಸರಿಯಿಲ್ಲ ಎಂದು ಸುಮಲತಾ ಅವರಿಗೆ ತಿರುಗೇಟು ಕೊಟ್ಟಿದ್ದಾರೆ. […]

6 months ago

ಇಂದು ನಿಖಿಲ್ ನಾಮಪತ್ರ ತಿರಸ್ಕಾರ?

ಮಂಡ್ಯ: ಮೈತ್ರಿ ಅಭ್ಯರ್ಥಿಯ ನಾಮಪತ್ರ ತಿರಸ್ಕಾರ ಮಾಡುವಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚುನಾವಣಾ ಏಜೆಂಟ್ ಮದನ್ ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನ ವಿಚಾರಣೆ ಇಂದು ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು...

ಐಪಿಎಲ್ ಪಂದ್ಯಕ್ಕೂ ಎಂಟ್ರಿ ಕೊಟ್ಟಿತ್ತು ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್

6 months ago

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವ ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್ ಈಗ ಐಪಿಎಲ್ ಮ್ಯಾಚ್ ಸ್ಟೇಡಿಯಂನಲ್ಲೂ ಎಂಟ್ರಿ ಕೊಟ್ಟಿದೆ. ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಿತು. ಈ ವೇಳೆ ಯುವಕನೊಬ್ಬ...

‘ಎಲ್ಲಿದ್ದೀಯಪ್ಪಾ ನಿಖಿಲ್’, ಹೋಗು ನಿನ್ನ ತಂದೆ ಹತ್ರ: ಅನಂತ್‍ಕುಮಾರ್ ಹೆಗ್ಡೆ ವ್ಯಂಗ್ಯ

6 months ago

ಬೆಂಗಳೂರು: ರಾಜ್ಯದಲ್ಲಿ ಐಟಿ ಅಧಿಕಾರಿಗಳು ನಡೆಸಿರುವ ದಾಳಿಯ ಬಗ್ಗೆ ಕಿಡಿಕಾರಿರುವ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಕಟು ಟೀಕೆ ಮಾಡಿ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಇಂದು ತಮ್ಮ ಆಪ್ತರ ಮೇಲೆ ದಾಳಿ ನಡೆದಿದೆ...

ಮೋದಿ ಅಭಿಮಾನಿಗಳಿಗೆ ನಿಖಿಲ್ ಫ್ಯಾನ್ಸ್ ಸವಾಲು

6 months ago

ಬೆಂಗಳೂರು: ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್...

ಮಂಡ್ಯದಲ್ಲಿ ಜೆಡಿಎಸ್ ಹಬ್ಬ – ಸಾಗರದಂತೆ ಹರಿದು ಬಂದ ಜನರು

6 months ago

ಮಂಡ್ಯ: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಾರ್ಯಕ್ರಮವನ್ನು ಜೆಡಿಎಸ್ ಕಾರ್ಯಕರ್ತರು ಹಬ್ಬದಂತೆ ಸಂಭ್ರಮಿಸುತ್ತಿದ್ದು, ಸುಮಾರು ಎರಡು ಕಿಲೋ ಮೀಟರ್ ವರೆಗೂ ರ‍್ಯಾಲಿಯಲ್ಲಿ ಹೊರಟಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ನಿಖಿಲ್ ವಿಶೇಷ ಪೂಜೆ...

ಇಂದು ನಿಖಿಲ್ ನಾಮಿನೇಷನ್ – ಮಂಡ್ಯದಲ್ಲಿ ಫುಲ್ ವಿದ್ಯುತ್

6 months ago

ಮಂಡ್ಯ: ಪುತ್ರ ನಿಖಿಲ್ ನಾಮಿನೇಷನ್‍ಗೆ ಯಾವುದೇ ವಿಘ್ನ ಆಗದಿರಲು ಸಿಎಂ ಕುಮಾರಸ್ವಾಮಿ ಅವರು ಕಸರತ್ತು ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸಂಪೂರ್ಣವಾಗಿ ವಿದ್ಯುತ್ ಸಂಪರ್ಕ ಇರಬೇಕು ಎಂದು ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಸಿಎಂ ಕಟ್ಟಪ್ಪಣೆ...

ಸುಮಲತಾಗೆ ಸಿಎಂ ಎಚ್‍ಡಿಕೆ ಮಾಸ್ಟರ್ ಸ್ಟ್ರೋಕ್!

6 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ದಿನ ಕಳೆದಂತೆ ಸ್ಟಾರ್ ವಾರ್ ಜೋರಾಗುತ್ತಿದ್ದು, ಸುಮಲತಾ ಬೆಂಬಲ ಕೋರಿದ್ದವರನ್ನೇ ಸೆಳೆಯಲು ಸಿಎಂ ಮುಂದಾಗಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಸುಮಲತಾ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಬಿ. ಶಿವಲಿಂಗಯ್ಯ...