Saturday, 14th December 2019

1 year ago

3 ದಿನ ಪಶ್ಚಿಮ ಘಟ್ಟದಲ್ಲಿ ಎಚ್‍ಡಿಕೆ ವಿಶ್ರಾಂತಿ

ಬೆಂಗಳೂರು: ರಾಜಕೀಯ ಜಂಜಾಟದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೊಂಚ ಬಿಡುವು ಪಡೆದುಕೊಂಡಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿಎಂ ಅವರು 3 ದಿನ ವಿಶ್ರಾಂತಿಗೆ ತೆರಳಿದ್ದಾರೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ ವಿಶ್ರಾಂತಿ ಗೃಹವೊಂದರಲ್ಲಿ 3 ದಿನ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ತಮ್ಮ ಪತ್ನಿ ಹಾಗೂ ಪುತ್ರ ನಿಖಿಲ್ ಜೊತೆ ಅಲ್ಲಿಗೆ ತೆರಳಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ಅಂದರೆ ನವೆಂಬರ್ […]

1 year ago

ಆಂಧ್ರ ಅಲ್ಲ, ಕನ್ನಡದ ಹುಡುಗಿಯನ್ನೇ ವರಿಸಲಿದ್ದಾರೆ ನಿಖಿಲ್

ಹೈದರಾಬಾದ್: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ತಮ್ಮ ಪುತ್ರ ಎಚ್.ಕೆ. ನಿಖಿಲ್ ಗೌಡರಿಗೆ ಹುಡುಗಿ ನೋಡಲು ದೆಹಲಿಯಿಂದ ನೇರವಾಗಿ ಅಮರಾವತಿಗೆ ಪ್ರಯಾಣ ಬೆಳೆಸಿದ್ದರು ಎಂಬ ಸುದ್ದಿಗೆ ಟ್ವಿಸ್ಟ್ ಸಿಕ್ಕಿದ್ದು, ನಿಖಿಲ್‍ಗೌಡ ಅವರ ಮದುವೆ ಅಪ್ಪಟ ಕನ್ನಡಿತಿಯೊಂದಿಗೆ ಮದುವೆಯಾಗಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭಿಸಿದೆ. ನಿಖಿಲ್ ಅವರಿಗೆ ಹುಡುಗಿ ನೋಡುವುದಕ್ಕಾಗಿ ಸಿಎಂ ದಂಪತಿ ಆಂಧ್ರಕ್ಕೆ ತೆರಳಿದ್ದರು ಎಂಬ ಸುದ್ದಿಯ...

ಮಗನ ಶೂಟಿಂಗ್ ಸೆಟ್ ಗೆ ಎಚ್.ಡಿ.ಕುಮಾರಸ್ವಾಮಿ ದಿಢೀರ್ ಭೇಟಿ

1 year ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ರಾಜಕೀಯದ ಬಿಡುವಿಲ್ಲದ ಕೆಲಸ ಕಾರ್ಯಗಳ ಮಧ್ಯೆಯೂ ಬಿಡುವು ಮಾಡಿಕೊಂಡು ಮಗ ನಿಖಿಲ್ ಕುಮಾರಸ್ವಾಮಿ ಅವರ ಶೂಟಿಂಗ್ ನೋಡಲು ಹೋಗಿದ್ದರು. ನಟ ನಿಖಿಲ್ ಕುಮಾರ್ ಅಭಿನಯದ `ಸೀತಾರಾಮ ಕಲ್ಯಾಣ’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದ...

ಮುಂದಿನ ವರ್ಷ ಈ ತಿಂಗಳಲ್ಲಿ ರಿಲೀಸ್ ಆಗಲಿದೆ ಮುನಿರತ್ನ ಕುರುಕ್ಷೇತ್ರ

2 years ago

ಬೆಂಗಳೂರು: ಅಲ್ಲಲ್ಲಿ ಒಂದೊಂದು ಫೋಟೋ ರಿಲೀಸ್ ಆಗಿದ್ದು ಬಿಟ್ಟರೆ `ಕುರುಕ್ಷೇತ್ರ’ ಚಿತ್ರದ ಬಗ್ಗೆ ಅದ್ಯಾರೂ ಮಾತನಾಡಿಯೇ ಇರಲಿಲ್ಲ. ಈ ಚಿತ್ರದ ಬಗ್ಗೆ ಅಂತೆ ಕಂತೆಗಳೇ ಸುದ್ದಿಯಾಗುತ್ತಿದ್ದವು. ದರ್ಶನ್ ಅಭಿನಯಿಸಿರುವ ಈ ಚಿತ್ರ ಹಾಗಂತೆ, ಹೀಗಂತೆ ಎನ್ನುವ ವಿಷಯ ಬಿಟ್ಟು ಅಸಲಿ ಸತ್ಯ...