Thursday, 17th October 2019

Recent News

5 months ago

ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿ ಕಣಕ್ಕಿಳಿದಿದ್ದ ಸುಮಲತಾ ಹೆಸರಿನ ಅಭ್ಯರ್ಥಿಗಳು ಆರಂಭಿಕ ಸುತ್ತುಗಳಲ್ಲಿ ಸುಮಾರು 1,210 ಮತಗಳನ್ನು ಪಡೆದಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದಲೂ ಮಂಡ್ಯ ಕ್ಷೇತ್ರ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಅಭ್ಯರ್ಥಿಗಳ ಹೆಸರಿನಲ್ಲೇ ಭಾರೀ ರಾಜಕೀಯ ನಡೆದಿತ್ತು. ಅದರಲ್ಲೂ ಸುಮಲತಾ ಅಂಬರೀಶ್ ಹೊರತುಪಡಿಸಿ ಸುಮಲತಾ ಹೆಸರಿರುವ ಇತರೇ […]

5 months ago

ನಿಖಿಲ್ ಗೆಲುವಿಗೆ ಮೇಕೆ ಬಿಟ್ಟು ಹರಕೆ ಹೊತ್ತುಕೊಂಡ ಅಭಿಮಾನಿಗಳು!

ಮಂಡ್ಯ: ಫಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆಯೇ ತಾವು ಬೆಂಬಲಿಸುವ ಅಭ್ಯರ್ಥಿಗಳ ಗೆಲುವಿಗಾಗಿ ಅಭಿಮಾನಿಗಳು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಹರಕೆ ಹೊತ್ತುಕೊಳ್ಳುವುದು ಹೆಚ್ಚಾಗುತ್ತಿದೆ. ಸೋಮವಾರದಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಅಭಿಮಾನಿ ಆಯ್ತು, ಇಂದು ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಸೋಮವಾರ ಸುಮಲತಾ ಅವರ ಅಭಿಮಾನಿಗಳು ಮಂಡ್ಯ...

ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೇ ಮರೆತ ಸಿಎಂ ಬಗ್ಗೆ ನಾನೇನು ಮಾತಾಡ್ಲಿ: ಸುಮಲತಾ

6 months ago

ಮಂಡ್ಯ: ರಾಜಕೀಯದಲ್ಲಿದ್ದರಿಂದ ಮನುಷ್ಯತ್ವವನ್ನ ಮರೆತಿದ್ದಾರೆ. ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ ಆಗಿದ್ದಾರೆ ಅವರ ಬಗ್ಗೆ ನಾನೇನು ಮಾತನಾಡಲಿ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಕೆಆರ್ ನಗರದ ಬಾಚನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...

ಜನರನ್ನ ಮನೆಯೊಳಗೆ ಬಿಟ್ಟುಕೊಳ್ಳದವ್ರು ನಿಮ್ಮನ್ನ ಉದ್ಧಾರ ಮಾಡ್ತಾರಾ: ಶಿವರಾಮೇಗೌಡ

6 months ago

ಮಂಡ್ಯ: 20 ವರ್ಷಗಳ ಕಾಲ ದಿವಂಗತ ಅಂಬರೀಶ್ ಅವರು ಅಧಿಕಾರದಲ್ಲಿದ್ದರು. ಅಂದು ಡಾಬರ್ ನಾಯಿ ಮನೆ ಹೊರಗಡೆ ಕಟ್ಕೊಂಡು ಜನರನ್ನು ಮನೆ ಒಳಗೆ ಬಿಟ್ಟುಕೊಳ್ಳದೇ ಇದ್ದೋರು, ಈಗ ನಿಮ್ಮನ್ನು ಉದ್ಧಾರ ಮಾಡ್ತಾರಾ ಎಂದು ಸಂಸದ ಶಿವರಾಮೇಗೌಡ ಸುಮಲತಾ ವಿರುದ್ಧ ಬಹಿರಂಗವಾಗಿ ವಾಗ್ದಾಳಿ...

ಗೋಮಾಂಸ ತಿನ್ಬಾರ್ದು ಅನ್ನೋ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ನೀಡಬೇಡಿ: ಜಫ್ರುಲ್ಲಾ ಖಾನ್

6 months ago

ಮಂಡ್ಯ: ಮುಸ್ಲಿಮರು ದನದ ಮಾಂಸ ತಿನ್ನಬಾರದು. ಈ ದೇಶವನ್ನು ಹಿಂದೂ ದೇಶವನ್ನಾಗಿ ಮಾಡುತ್ತೇವೆ ಎಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿರುವ ಬಿಜೆಪಿ ಬೆಂಬಲಿಸುವ ಅಭ್ಯರ್ಥಿಗೆ ಮತ ನೀಡಬೇಡಿ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಕರೆ ನೀಡಿದ್ದಾರೆ. ಶನಿವಾರ ಮುಸ್ಲಿಂ...

ಮಗನನ್ನ ಎಂಪಿ ಮಾಡುವ ಬದಲು ಸೈನಿಕ ಆಗು ಎನ್ನಬೇಕಿತ್ತು: ಸಿಎಂ ವಿರುದ್ಧ ಸುಮಲತಾ ಗರಂ

6 months ago

ಮಂಡ್ಯ: ನಮ್ಮ ದೇಶ ಕಾಯುವ ವೀರ ಯೋಧರು ಎರಡು ಹೊತ್ತಿನ ಊಟಕ್ಕೆ ಗತಿಯಿಲ್ಲದವರು ಅಂತ ಹೇಳಿಕೆ ನೀಡಿ ಬಳಿಕ ನಾನು ಆ ಅರ್ಥದಲ್ಲಿ ಹೇಳಿಲ್ಲ, ನಾನು ದೇಶಭಕ್ತ ಅಂತ ಸಿಎಂ ಹೇಳ್ತಾರೆ. ಅವರಿಗೆ ಅಷ್ಟೊಂದು ದೇಶಭಕ್ತಿ ಇದ್ದಿದ್ದರೆ ಮಗನನ್ನು ಎಂಪಿ ಮಾಡೋ...

ಪ್ರಚಾರದ ವೇಳೆ ‘ಗೋ ಬ್ಯಾಕ್ ನಿಖಿಲ್’ ಘೋಷಣೆ ಕೂಗಿದ ಡಿ ಬಾಸ್ ಅಭಿಮಾನಿಗಳು

6 months ago

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಹೇಳಿ ಗೋ ಬ್ಯಾಕ್ ನಿಖಿಲ್ ಎಂದು ಘೋಷಣೆ ಕೂಗಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್ ನಗರ...

ಕೈ ಅತೃಪ್ತ ನಾಯಕರ ವಿರುದ್ಧ ಸಿಎಂ ಕೆಂಡಾಮಂಡಲ

6 months ago

ಮಂಡ್ಯ: ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ, ಸರ್ಕಾರ ಬೀಳಿಸಲು ಹೊರಟಿದ್ದಾರೆ ಸಿಎಂ ಕುಮಾರಸ್ವಾಮಿ ಕೈ ಅತೃಪ್ತ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಪುತ್ರನ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಇಲ್ಲಿ ನಮ್ಮನ್ನು ಸೋಲಿಸಿ, ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಬೀಳಿಸಲು ಹೊರಟಿದ್ದಾರೆ. ಸುಮಲತಾ...