Recent News

3 weeks ago

ನ್ಯೂಯಾರ್ಕ್ ಮ್ಯೂಸಿಯಂಗೆ ಟ್ರಸ್ಟಿಯಾದ ನೀತಾ ಅಂಬಾನಿ

ನ್ಯೂಯಾರ್ಕ್: ಶಿಕ್ಷಣ ತಜ್ಞೆ ಹಾಗೂ ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರನ್ನು ಅಮೆರಿಕದ ಬಹುದೊಡ್ಡ ಕಲಾಕೇಂದ್ರವಾಗಿರುವ ನ್ಯೂಯಾರ್ಕ್ ಮೆಟ್ರೊಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ಸ್​ಗೆ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ನೀತಾ ಅಂಬಾನಿ ಅವರನ್ನು ಗೌರವಾನ್ವಿತ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮ್ಯೂಸಿಯಂನ ಅಧ್ಯಕ್ಷ ಡೇನಿಯನ್ ಬ್ರಾಡ್ಸ್ಕಿ ಘೋಷಿಸಿದ್ದಾರೆ. ನೀತಾ ಅಂಬಾನಿ ಅವರು ಈ ಸ್ಥಾನಕ್ಕೆ ಆಯ್ಕೆ ಆದ ಮೊದಲ ಭಾರತೀಯ ಮಹಿಳೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಮೆಟ್ರೊಪಾಲಿಟನ್ ಕಲಾ ವಸ್ತು ಸಂಗ್ರಹಾಲಯದ […]

2 months ago

26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ – ನೀತಾ ಅಂಬಾನಿ ಭೇಟಿ

ಲಂಡನ್: ಟೀಂ ಇಂಡಿಯಾದ ಆಲ್‍ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ 26ನೇ ವಂಸತಕ್ಕೆ ಕಾಲಿಟಿದ್ದು, ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಪಾಂಡ್ಯ ಆದಷ್ಟು ಬೇಗ ಚೇತರಿಸಿಕೊಂಡು ಮತ್ತೆ ಫೀಲ್ಡ್ ಅಲ್ಲಿ ಮಿಂಚಲಿ ಎಂದು ಸಹ ಆಟಗಾರರು ಹಾಗೂ ಅಭಿಮಾನಿಗಳು ಶುಭಹಾರೈಸಿದ್ದಾರೆ. ಬೆನ್ನು ನೋವಿಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಲಂಡನ್‍ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಇದೀಗ ನಿಧಾನವಾಗಿ ಪುಟ್ಟ ಪುಟ್ಟ...

ಸೊಸೆಗೆ ನೀತಾ ಅಂಬಾನಿ ಗಿಫ್ಟ್ ಮಾಡಿದ್ರು ಬರೋಬ್ಬರಿ 300 ಕೋಟಿಯ ವಜ್ರದ ಹಾರ!

8 months ago

ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿರುವ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಪುತ್ರ ಆಕಾಶ್ ಅಂಬಾನಿ ತಮ್ಮ ಬಾಲ್ಯ ಸ್ನೇಹಿತೆ, ವಜ್ರ ವ್ಯಾಪಾರಿಯಾಗಿರುವ ರುಸ್ಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕಾ ಮೆಹ್ತಾರನ್ನು ಮಾರ್ಚ್ 9ರಂದು ವಿವಾಹವಾಗಿದ್ದಾರೆ. ಆದ್ದರಿಂದ ತಮ್ಮ ಪ್ರೀತಿಯ ಸೊಸೆಗೆ...

ರಿಲಾಯನ್ಸ್ ನಿಂದ ಧೀರೂಭಾಯಿ ಅಂಬಾನಿ ಸ್ಕ್ವೇರ್ ಲೋಕಾರ್ಪಣೆ

9 months ago

– ಬಡ ಮಕ್ಕಳಿಗೆ ಇಂದಿನಿಂದ ಅನ್ನದಾನ ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈ ಜನತೆಗಾಗಿ ರಿಲಯನ್ಸ್ ಇಂಡಸ್ಟ್ರಿಯ ಮುಖ್ಯಸ್ಥ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ಇಂದು ‘ಧೀರೂಭಾಯಿ ಸ್ಕ್ವೇರ್’ ಲೋಕಾರ್ಪಣೆ ಮಾಡಿದರು. ಇದು ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಬಳಿಯ ಧೀರೂಭಾಯಿ ಅಂಬಾನಿ...

ಮಗಳ ಸಂಗೀತ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ಸ್ ಹಾಕಿದ ಅಂಬಾನಿ ದಂಪತಿ

12 months ago

ಉದಯ್‍ಪುರ: ಶನಿವಾರ ರಾತ್ರಿ ಸರೋವರಗಳ ನಗರಿ ಉದಯ್‍ಪುರದಲ್ಲಿ ಆಯೋಜಿಸಿದ್ದ ಇಶಾ ಅಂಬಾನಿ ಮದುವೆಯ ಸಂಗೀತ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯ ಮುದ್ದಿನ ಮಗಳಾದ ಇಶಾ...

ಮಗನ ನಿಶ್ಚಿತಾರ್ಥದಲ್ಲಿ ನೀತಾ ಅಂಬಾನಿ ಡ್ಯಾನ್ಸ್- ವಿಡಿಯೋ ವೈರಲ್

1 year ago

ಮುಂಬೈ: ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಆಕಾಶ್ ಅಂಬಾನಿ ನಿಶ್ಚಿತಾರ್ಥ ಗುರುವಾರ ಮುಂಬೈನಲ್ಲಿ ನಡೆದಿದೆ....