ಈ ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣ: ಗಡ್ಕರಿ
ನವದೆಹಲಿ: ಈ ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ…
ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ಇರಲ್ಲ: ನಿತಿನ್ ಗಡ್ಕರಿ
ನವದೆಹಲಿ: 60 ಕಿ.ಮೀ. ವ್ಯಾಪ್ತಿಯೊಳಗಡೆ ಸಂಚರಿಸುವವರಿಗೆ ಇನ್ಮುಂದೆ ಟೋಲ್ ತೆರಿಗೆ ಇರುವುದಿಲ್ಲ ಕೇಂದ್ರ ರಸ್ತೆ ಸಾರಿಗೆ…
5 ನಿಮಿಷ ಚಾರ್ಜ್ ಮಾಡಿದ್ರೆ 600 ಕಿ.ಮೀ ಸಂಚಾರ – ಹೈಡ್ರೋಜನ್ ಎಲೆಕ್ಟ್ರಿಕ್ ಕಾರು ಬಿಡುಗಡೆ
ನವದೆಹಲಿ: 5 ನಿಮಿಷ ಚಾರ್ಜ್ ಮಾಡಿದರೆ 600 ಕಿ.ಮೀ ಸಂಚರಿಸುವ ಹೈಡ್ರೋಜನ್ ಎಲೆಕ್ಟ್ರಿಕ್ ಕಾರು ದೇಶದಲ್ಲಿ…
ಸಾವು ನೋವುಗಳಿಗೆ ಮುಕ್ತಿ ನೀಡಿದ್ದಾರೆ ಗಡ್ಕರಿ: ಸಿಎಂ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ನಿತಿನ್ ಗಡ್ಕರಿ ಪಾತ್ರ ಸಾಕಷ್ಟಿದೆ. ಹುಬ್ಬಳ್ಳಿ ಬೈಪಾಸ್ ರಸ್ತೆ…
ರಸ್ತೆಗಳು ಆರ್ಥಿಕ, ಸಾಂಸ್ಕೃತಿಕ ಹಾಗೂ ಕೃಷಿಯ ಬೆಳವಣಿಗೆಗೆ ಪೂರಕ: ಬೊಮ್ಮಾಯಿ
ಹುಬ್ಬಳ್ಳಿ: ರಸ್ತೆಗಳು ಸಾರಿಗೆ ಸಂಪರ್ಕಕ್ಕೆ ಮಾತ್ರವಲ್ಲದೆ, ಆರ್ಥಿಕ, ಸಾಂಸ್ಕೃತಿಕ ಹಾಗೂ ಕೃಷಿಯ ಬೆಳವಣಿಗೆಗೆ ಪೂರಕ ಎಂದು…
ಗಡ್ಕರಿ ಅವರು ಗಡ್ಕರಿ ಅಲ್ಲ…ರೋಡ್ಕರಿ: ಪ್ರಹ್ಲಾದ್ ಜೋಶಿ
ಬೆಳಗಾವಿ: ಕರ್ನಾಟಕಕ್ಕೆ ಯುಪಿಎ ಸರ್ಕಾರದಲ್ಲಿ 8 ಸಾವಿರ ಕೋಟಿ ಅನುದಾನ ಕೊಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿ…
ಭವಿಷ್ಯದ ದಿನಗಳಲ್ಲಿ ವಾಹನ ಚಾಲನೆ ಮಾಡುವಾಗ ಫೋನ್‍ನಲ್ಲಿ ಮಾತಾಡಿದ್ರೆ ಅದು ಅಪರಾಧವಲ್ಲ: ನಿತಿನ್ ಗಡ್ಕರಿ
ನವದೆಹಲಿ: ವಾಹನ ಚಾಲನೆ ಮಾಡುವಾಗ ಫೋನ್‍ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಆದರೆ ಇದನ್ನು ಭವಿಷ್ಯದ…
1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು…
8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್ ಕಡ್ಡಾಯ
ನವದೆಹಲಿ: 8 ಪ್ರಯಾಣಿಕರು ಪ್ರಯಾಣಿಸಬಹುದಾದ ವಾಹನದಲ್ಲಿ ಉತ್ಪಾದಕರು ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂಬ ನಿಯಮವನ್ನು…
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ರೋಗ ಲಕ್ಷಣಗಳನ್ನು…