ಪಾಟ್ನಾ: ಅಧಿಕಾರ ಸ್ವೀಕರಿಸಿದ ಎರಡೂವರೆ ಗಂಟೆಯಲ್ಲಿಯೇ ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನಿಡಿದ್ದಾರೆ. ನವೆಂಬರ್ 16ರಂದು ಮೇವಾಲಾಲ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿ ನಿತೀಶ್ ಕುಮಾರ್ ಸಂಪುಟ ಸೇರ್ಪಡೆಯಾಗಿದ್ದರು. ಸಚಿವ...
– ಬಿಹಾರಕ್ಕೆ ಬಿಜೆಪಿಯ ಇಬ್ಬರು ಡಿಸಿಎಂ ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಏಳನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ರಾಜಭವನದೊಳಗೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ನಿತೀಶ್ ಕುಮಾರ್...
– ನಾಳೆ 7ನೇ ಬಾರಿ ಸಿಎಂ ಆಗಿ ನಿತೀಶ್ ಪ್ರಮಾಣ ವಚನ ಸ್ವೀಕಾರ ಪಾಟ್ನಾ: ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದ ಸಿಎಂ ಪಟ್ಟವನ್ನೇರಲಿದ್ದಾರೆ. ಇಂದು ನಡೆದ ಎನ್ಡಿಎ ಕೂಟದ ಸಭೆಯಲ್ಲಿ ಶಾಸಕಾಂಗ ಸಭೆಯ ನಾಯಕ ಮತ್ತು...
ನವದೆಹಲಿ: ಚುನಾವಣೆ ಅಖಾಡದಲ್ಲಿ ಎನ್ಡಿಎ ಕೂಟದ ಸಿಎಂ ಅಭ್ಯರ್ಥಿ ಎಂದು ನಿತೀಶ್ ಕುಮಾರ್ ಬಿಂಬಿತರಾಗಿದ್ದರು. ಅದೇ ರೀತಿ ನಾಲ್ಕನೇ ಬಾರಿಗೆ ಸಿಎಂ ಗದ್ದುಗೆ ಏರುವ ಕನಸು ಕಂಡಿದ್ದು 69 ವರ್ಷದ ನಿತೀಶ್ ಕುಮಾರ್ ಪಟ್ಟಾಭಿಷೇಕಕ್ಕೆ ಕೆಲ...
– ಮೋದಿ ಸರ್ಕಾರದ ಸಾಧನೆಗೆ ಬಿತ್ತು ವೋಟು – ಸೈಲೆಂಟ್ ವೋಟರ್ಸ್ ಕಮಾಲ್, ಕಾಂಗ್ರೆಸ್ ಧೂಳೀಪಟ ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಈ ಬಾರಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟ ಹೀನಾಯವಾಗಿ ಸೋಲುತ್ತದೆ ಎಂದು ಹಲವಾರು...
ಪಾಟ್ನಾ: ಬಿಹಾರದ 2020ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಬಿಹಾರ ಸಿಎಂ, ಜೆಡಿಯು ಪಕ್ಷದ ನಾಯಕ ನಿತೀಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಿತೀಶ್ ಕುಮಾರ್...
ಪಾಟ್ನಾ: ಅಕ್ಟೋಬರ್ 28 ರಂದು ಬಿಹಾರ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ. ಈ ಮಧ್ಯೆ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದ್ದು ಎನ್ಡಿಎ ಮೈತ್ರಿಕೂಟಕ್ಕೆ ಭರ್ಜರಿ ಸಾಧಿಸಿಲಿದೆ...
ಪಾಟ್ನಾ: ಬಿಹಾರದಲ್ಲಿ ಜೊತೆಯಾಗಿ ಚುನಾವಣೆ ಎದುರಿಸುತ್ತಿರುವ ಬಿಜೆಪಿ ಮತ್ತು ಜೆಡಿಯು ನಡುವಿನ ಮಾತುಕತೆ ಬಹುತೇಕ ಪೂರ್ಣಗೊಂಡಿದ್ದು 50:50 ಅನುಪಾತದಲ್ಲಿ ಸೀಟ್ ಹಂಚಿಕೆಗೆ ಎರಡು ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಒಟ್ಟು 243 ಸ್ಥಾನಗಳ ಪೈಕಿ ಜೆಡಿಯುಗೆ 122,...
ಪಾಟ್ನಾ: ಬಿಹಾರದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ 83 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪರಿಹಾರ ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಬಿಹಾರದಲ್ಲಿ ಅಪಾರ ಸಾವು ನೋವು...
ಗೆಲ್ಲುವ ಕುದುರೆಗೆ ಯಾವಾಗಲೂ ಬೇಡಿಕೆ ಜಾಸ್ತಿ. ಈ ಕಾರಣಕ್ಕೆ ಚೆನ್ನಾಗಿರಲಿ, ಮುಂದೆಯೂ ಸ್ಪರ್ಧೆಯನ್ನು ಗೆಲ್ಲಿಸಿಕೊಡಲಿ ಎಂದು ಮಾಲೀಕ ಕುದುರೆಯನ್ನು ಚೆನ್ನಾಗಿ ಸಾಕುತ್ತಾನೆ. ಚೆನ್ನಾಗಿ ತಿಂದ ಕುದುರೆ ನನ್ನಿಂದನೇ ಮಾಲೀಕ ಇರುವುದು ಎಂದು ತಿಳಿದು ಅಹಂಕಾರದಿಂದ ಬೇಕು...
ಪಾಟ್ನಾ: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಚುನಾವಣಾ ತಂತ್ರಗಾರಿಕೆ ನಿಪುಣನೆಂದು ಪ್ರಸಿದ್ಧವಾಗಿರುವ ಪ್ರಶಾಂತ್ ಕಿಶೋರ್ ಹಾಗೂ ಬಂಡಾಯ ನಾಯಕ ಪವನ್ ವರ್ಮಾ ಅವರನ್ನು ಜೆಡಿಯು ಪಕ್ಷದಿಂದ ಉಚ್ಛಾಟಿಸಲಾಗಿದೆ. ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಮುಖ್ಯಮಂತ್ರಿ ನಿತೀಶ್ ಕುಮಾರ್...
ಪಾಟ್ನಾ: ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ ಟ್ವೀಟ್ಗೆ ತಿರುಗೇಟು ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅವರು ಇಷ್ಟವಿರುವ ಪಕ್ಷಕ್ಕೆ ಹೋಗಬಹುದು, ಅವರಿಗೆ ಶುಭಾಶಯ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಯು...
ಪಾಟ್ನಾ: ಬಿಹಾರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಜಾರಿ ಮಾಡಲು ಬಿಡುವುದಿಲ್ಲ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ಜೆಡಿಯು ಮೈತ್ರಿ ಮಾಡಿಕೊಂಡಿದೆ. ಈಗ ನಿತೀಶ್ ಕುಮಾರ್ ಈ ನಿರ್ಧಾರ ಪ್ರಕಟಿಸಿದ್ದರಿಂದ ಬಿಜೆಪಿಗೆ...
ಪಟ್ನಾ: ಮೆಗ್ನೀಸಿಯಮ್ ಕಾರ್ಬೋನೇಟ್ ಅಂಶ ಹೊಂದಿರುವ 12 ಬಗೆಯ ಪಾನ್ ಮಸಾಲ ಬ್ರಾಂಡ್ಗಳನ್ನು ಬಿಹಾರದ ಸರ್ಕಾರ ಬ್ಯಾನ್ ಮಾಡಿದೆ. ಮೆಗ್ನೀಸಿಯಮ್ ಕಾರ್ಬೋನೇಟ್ ಹೊಂದಿರುವ ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಸಾಗಣಿಕೆ ಅಥವಾ ಮಾರಾಟವನ್ನು...
ಪಾಟ್ನಾ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ರನ್ನು ಬಿಜೆಪಿಯಿಂದ ಉಚ್ಚಾಟಿಸಿ ಎಂದು ಎನ್ಡಿಎ ಮೈತ್ರಿ ಪಕ್ಷದ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ. ಬಿಹಾರದ ಪಾಟ್ನಾ ಸಾಹೇಬ್ ಲೋಕಸಭಾ ಕ್ಷೇತ್ರದ ರಾಜ್ಭವನ್ನಲ್ಲಿ...
– ಭಾರೀ ಚರ್ಚೆಗೆ ಕಾರಣವಾಯ್ತು ಜೆಡಿಯು ನಾಯಕನ ನಡೆ ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ವಂದೇ ಮಾತರಂ ಘೋಷಣೆ ಕೂಗಿದಾಗ ನಿತೀಶ್ ಕುಮಾರ್ ಮೌನವಾಗಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ...