1 week ago

ಬೆಂಗ್ಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸಕ್ಕೆ ಸೇರಿದ ನಿವೇದಿತಾ ಗೌಡ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಾರ್ಬಿ ಡಾಲ್ ನಿವೇದಿತಾ ಗೌಡ ಏರ್​ಪೋರ್ಟ್​ ಕೆಲಸ ಮಾಡುವ ಗುರಿಯಿಟ್ಟುಕೊಂಡಿದ್ದರು. ಅದರಂತೆ ಅವರಿಗೆ ಇದೀಗ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್)ದಲ್ಲಿ ಆಪರೇಟರ್ ಅಸಿಸ್ಟೆಂಟ್ ಕೆಲಸ ಸಿಕ್ಕಿದೆ. ಈ ವಿಚಾರವನ್ನು ನಿವೇದಿತಾ ಗೌಡ ತಮ್ಮ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿ, […]

1 week ago

ಚಂದನ್, ನಿವೇದಿತಾ ಮದ್ವೆ ದಿನಾಂಕ ಫಿಕ್ಸ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್- 5’ ವಿನ್ನರ್ ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ಬಾರ್ಬಿ ಡಾಲ್ ನಿವೇದಿತಾ ಗೌಡ ಮದುವೆ ದಿನಾಂಕ ಫಿಕ್ಸ್ ಆಗಿದೆ. ಇತ್ತೀಚೆಗೆ ಸಂದರ್ಶನವೊಂದಲ್ಲಿ ಮಾತನಾಡಿದ ನಿವೇದಿತಾ ಗೌಡ ತಮ್ಮ ಮದುವೆ ದಿನಾಂಕವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಚಂದನ್ ಹಾಗೂ ನಿವೇದಿತಾ ಮುಂದಿನ ತಿಂಗಳು ಫೆಬ್ರವರಿ 25 ಮತ್ತು 26...

ಚಂದನ್- ನಿವೇದಿತಾ ಅದ್ಧೂರಿ ನಿಶ್ಚಿತಾರ್ಥ

3 months ago

ಮೈಸೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ಗರ್ಲ್  ನಿವೇದಿತಾ ಗೌಡ ನಿಶ್ವಿತಾರ್ಥ ಇಂದು ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ...

ಸೋಮವಾರ ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ

3 months ago

ಬೆಂಗಳೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ನಿವೇದಿತಾ ಗೌಡ ನಿಶ್ವಿತಾರ್ಥ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ನಡೆಯಲಿದ್ದು, ಕುಟುಂಬದ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ...

ಚಂದನ್-ನಿವೇದಿತಾ ಪ್ರೀತಿ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

3 months ago

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಕನ್ನಡ ರ‍್ಯಾಪರ್, ಬಿಗ್‍ಬಾಸ್ ವಿಜೇತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್...

ಚಂದನ್ ಲವ್ ಪ್ರಪೋಸ್ ಬಗ್ಗೆ ವಿಪರೀತ ಅರ್ಥ ಕಲ್ಪಿಸೋದು ಬೇಡ: ಸಿಟಿ ರವಿ

3 months ago

ರಾಮನಗರ: ಹೆಣ್ಣು-ಗಂಡಿನ ನಡುವಿನ ಒಲವು ತಡೆಯೋಕ್ಕಾಗಲ್ಲ, ಅದು ಎಲ್ಲದಕ್ಕೂ ಮೀರಿದ್ದು. ಅದಕ್ಕೆ ವಿಪರೀತ ಅರ್ಥ ಕಲ್ಪಿಸುವುದು ಬೇಡ ಎಂದು ಮೈಸೂರು ಯುವ ದಸರದಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರಫೋಸ್ ಮಾಡಿದ್ದ ವಿಚಾರವಾಗಿ ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ದಸರಾ ಹಿನ್ನೆಲೆ...

ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

4 months ago

ಮೈಸೂರು: ಯುವ ದಸರಾದಲ್ಲಿ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಮೂರು ದೂರು ದಾಖಲಾಗಿದ್ದು, ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ...

ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

4 months ago

ಬೆಂಗಳೂರು: ಮೈಸೂರಿನಲ್ಲಿ ಶುಕ್ರವಾರ ನಡೆದ ಯುವ ದಸರಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿರುವುದು ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು, ಮಹಾಅಪರಾಧ ಮಾಡಿದವನಂತೆ ಚಂದನ್ ಶೆಟ್ಟಿಯನ್ನು ಕಾಣುವುದನ್ನು...