Wednesday, 20th November 2019

2 months ago

ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

ಮೈಸೂರು: ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದ್ದು ಯುವಜನತೆ ಬಿಗ್‍ಬಾಸ್ ಜೋಡಿಗೆ ಜೈಹಾರ ಹಾಕಿದರು. ಪ್ರಪೋಸ್ ಗೂ ಮುನ್ನ ಚಂದನ್‍ಶೆಟ್ಟಿ ಬಿಗ್‍ಬಾಸ್ ಮನೆಯಲ್ಲಿ ನಿವೇದಿತಾ ಗೌಡ ಅವರಿಗೆ ಬರೆದಿದ್ದ ‘ಗೊಂಬೆ ಗೊಂಬೆ’ ಎಂಬ ಸಾಂಗ್ ಹಾಡಿದರು. ಇದಕ್ಕೆ ವೇದಿಕೆಯ ಮೇಲೆ ನಿವೇದಿತಾಗೌಡ ಅವರು ಸಹ ಸ್ಟೇಪ್ […]

10 months ago

ಕಾಫಿ ಮಗ್ ಮೂಲಕ ಚಂದನ್‍ಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ

ಬೆಂಗಳೂರು: ಬಿಗ್‍ಬಾಸ್ ಸೀಸನ್-5ನೇ ಸ್ಪರ್ಧಿ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು...

ವೈಲ್ಡ್ ಕಾರ್ಡ್ ಮೂಲಕ ಬಿಗ್ ಮನೆಗೆ 3 ಗೊಂಬೆಗಳು ಎಂಟ್ರಿ

11 months ago

ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಪ್ರತಿಬಾರಿ ವೈಲ್ಡ್ ಕಾರ್ಡ್ ಮೂಲಕ ಮನೆಗೆ ಹೊಸ ಸ್ಪರ್ಧಿಗಳು ಎಂಟ್ರಿ ಕೊಡುತ್ತಾರೆ. ಅದೇ ರೀತಿ ಈ ಬಾರಿಯೂ ಕೂಡ ವೈಲ್ಡ್ ಕಾರ್ಡ್ ಮೂಲಕ ಮೂವರು ನಟಿಯರು ಬಿಗ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್...

ಇಬ್ಬರದು ಬರ್ತ್ ಡೇ ಅಲ್ಲ, ಆದ್ರೂ ಕೇಕ್ ಕಟ್ ಮಾಡಿ ಚಂದನ್, ನಿವೇದಿತಾ ಸಂಭ್ರಮಿಸಿದ್ದು ಯಾಕೆ?

1 year ago

ಬೆಂಗಳೂರು: ಬಿಗ್‍ಬಾಸ್ ವಿನ್ನರ್ ಹಾಗೂ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ಬೊಂಬೆ ನಿವೇದಿತಾ ಗೌಡ ಇಬ್ಬರ ಸ್ನೇಹ 1 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‍ಬಾಸ್ ವೇದಿಕೆಯಿಂದ ಚಿರಪರಿಚಿತರಾಗಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ...

ಬರ್ತ್ ಡೇ ಖುಷಿಯಲ್ಲಿ ಕನ್ನಡ ರ‍್ಯಾಪರ್ – ಸಿನಿಮಾ ಸೇರ್ತಾರಾ ಚಂದನ್?

1 year ago

ಬೆಂಗಳೂರು: ಕನ್ನಡ ರ‍್ಯಾಪರ್ ಖ್ಯಾತಿಯ ಚಂದನ್ ಶೆಟ್ಟಿ ಇಂದು ತಮ್ಮ 29ನೇ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ. ನಾಗರಬಾವಿಯ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡ್ರು. ಈ ವೇಳೆ ಮೈಸೂರಿನಿಂದ ಬಿಗ್‍ಬಾಸ್ ನಿವೇದಿತಾ ಗೌಡ ಹಾಗೂ ಅವರ ಪೋಷಕರು ಕೂಡ...

ಬಾರ್ಬಿ ಗರ್ಲ್ ಗೆ ನೀನೇ ನನ್ನ `First Girl Friend’ ಅಂದ್ರು ಚಂದನ್ ಶೆಟ್ಟಿ!

1 year ago

ಬೆಂಗಳೂರು: ಬಿಗ್‍ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ತನ್ನ ಗೆಳತಿ, ಬಿಗ್‍ಬಾಸ್ ಸ್ಪರ್ಧಿ ನಿವೇದಿತಾ ಗೌಡ ಅವರಿಗೆ `ನೀನೆ ನನ್ನ ಮೊದಲ ಗೆಳತಿ’ ಎಂಬ ಹಾಡನ್ನು ಬರೆದಿದ್ದರು. ಈಗ ಆ ಹಾಡನ್ನು ಇಬ್ಬರು ಒಟ್ಟಿಗೆ ಹಾಡಿದ್ದಾರೆ. ಹೌದು ಚಂದನ್ ಮತ್ತು ನಿವೇದಿತಾ...

ಚಂದನ್ ಬೆಂಬಲಕ್ಕೆ ನಿಂತ ಬಾರ್ಬಿ ಗರ್ಲ್

1 year ago

ಬೆಂಗಳೂರು: ಗಾಂಜಾ ಕಿಕ್ ಸಾಂಗ್ ಮೂಲಕ ಬಿಗ್ ಬಾಸ್ ನ ವಿನ್ನರ್ ಚಂದನ್ ಶೆಟ್ಟಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈಗ ಚಂದನ್ ಬೆಂಬಲಕ್ಕೆ ಬಿಗ್ ಬಾಸ್‍ನ ಮತ್ತೋರ್ವ ಸ್ಪರ್ಧಿಯಾಗಿದ್ದ ನಿವೇದಿತಾ ಗೌಡ ನಿಂತಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ನಿವೇದಿತಾ ಗೌಡ,...

ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲು

1 year ago

ಬೆಂಗಳೂರು: ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲಾಗಿದೆ. ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡಿದ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟದ ನಾಗೇಶ್ ಅವರು ದೂರು ದಾಖಲಿಸಿ, ನಿವೇದಿತಾ ಗೌಡ ವಿರುದ್ಧ ಕ್ರಮ ಕೈಗೂಳ್ಳುವಂತೆ ಆಗ್ರಹಿಸಿದ್ದಾರೆ. ಸದ್ಯ ನಗರದ ಹಲಸೂರು ಗೇಟ್...