Tuesday, 20th August 2019

1 month ago

ವಿಶ್ವಾಸ ಮತಯಾಚನೆಗೆ ನಾನು ಸಿದ್ಧ : ಸಿಎಂ

ಬೆಂಗಳೂರು: ರಾಜ್ಯ ರಾಜಕೀಯ ಗೊಂದಲದ ಕಾರಣದಿಂದ ವಿಶ್ವಾಸ ಮತಯಾಚನೆ ನನಗೆ ಅನಿವಾರ್ಯ ಎನಿಸಿದೆ. ನನ್ನ ಅಭಿಪ್ರಾಯ ಹಿನ್ನೆಲೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ್ದೇನೆ ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಅವರು, ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ಹಲವು ಶಾಸಕರ ಕೆಲ ನಿರ್ಣಯಗಳಿಂದ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಆದ್ದರಿಂದ ನಾನು ವಿಶ್ವಾಸ ಮತಯಾಚನೆ ಮಾಡಲು ತೀರ್ಮಾನಿಸಿದ್ದೇನೆ. ಇದನ್ನು ಸದನದ ಸದಸ್ಯರ ಗಮನಕ್ಕೆ ತರುತ್ತಿದ್ದೇನೆ. ನಾನು ಎಲ್ಲದಕ್ಕೂ ತಯಾರಾಗಿ ಬಂದಿದ್ದು, ಸದನದ […]

8 months ago

ಗ್ರಾಮ ಪಂಚಾಯತ್ ಅಧ್ಯಕ್ಷನ ಬೆಂಬಲಿಗರಿಂದ ಸದಸ್ಯನ ಬರ್ಬರ ಹತ್ಯೆ!

– ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕೆ ಕೊಲೆ ಬೆಳಗಾವಿ: ಗ್ರಾಮ ಪಂಚಾಯತ್ ನಲ್ಲಿ ಅವಿಶ್ವಾಸ ನಿರ್ಣಯ ಮಾಡಿದಕ್ಕೆ ಸದಸ್ಯರೊಬ್ಬರನ್ನು ಅಧ್ಯಕ್ಷನ ಬೆಂಬಲಿಗರು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಹೊಸ ವಂಟಮೂರಿ ಗ್ರಾಮ ಪಂಚಾಯತ್ ಸದಸ್ಯ ಬನ್ನೆಪ್ಪ ಪಾಟೀಲ್ ಕೊಲೆಯಾದ ಸದಸ್ಯ. ಹೊಸ ವಂಟಮೂರಿ ಗ್ರಾಮ ಪಂಚಾಯತಿಯಲ್ಲಿ ಕಳೆದ ಮೂರು ವರ್ಷಗಳಿಂದ...