8 months ago
ಮೈಸೂರು: ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ವಿದ್ವಾನ್ ಎಲ್ ರಾಮಶೇಷ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಇಂದು ಬೆಳಗ್ಗಿನ ಜಾವ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿದ್ವಾನ್ ಅವರು ಮೈಸೂರಿನ ಬೋಗಾದಿ 2ನೇ ಹಂತದಲ್ಲಿ ವಾಸವಿದ್ದರು. ವಿದ್ವಾನ್ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸದ್ಯ ವಿಜಯ್ ಪ್ರಕಾಶ್ ಅವರು ಅಮೆರಿಕ ಪ್ರವಾಸದಲ್ಲಿದ್ದು, ಈ ವಿಷಯ ತಿಳಿದು ಹಿಂತಿರುಗುತ್ತಿದ್ದಾರೆ. ಮಂಗಳವಾರ ವಿದ್ವಾನ್ ಅವರ […]
10 months ago
ಹೈದರಾಬಾದ್: ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕಿ ಜಯಶ್ರೀ ದೇವಿ(60) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೈದರಾಬಾದಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಶ್ರೀ ಅವರು ಬೆಳಗ್ಗೆ ನಿಧನರಾಗಿದ್ದಾರೆ. ಜಯಶ್ರೀ ಅವರ ಮೃತದೇಹವನ್ನು ಬೆಂಗಳೂರಿಗೆ ತಂದು ಇಲ್ಲಿಯೇ ಅವರ ಅಂತ್ಯ ಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ. ಜಯಶ್ರೀ ಅವರು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಕುಮಾರ್ ಗೋವಿಂದ ಅವರು ನಟಿಸಿದ...
1 year ago
ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ. ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ...
1 year ago
ಬಾಗಲಕೋಟೆ: ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ(85) ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆ...
2 years ago
ಚೆನ್ನೈ: ಕಂಚಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ತಮಿಳುನಾಡಿನ ಕಂಚೀಪುರಂನಲ್ಲಿ ನಿಧನ ಹೊಂದಿದ್ದಾರೆ. 82 ವರ್ಷದ ಕಂಚಿಶ್ರೀಯವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವರ್ಷದಿಂದ ಆವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಸ್ವಾಮೀಜಿಯವರು ಈ ಹಿಂದೆ ಅಂದ್ರೆ...