Recent News

2 years ago

5 ಇಂಚಿನ ಎಚ್‍ಡಿ ಸ್ಕ್ರೀನ್, 4100 ಎಂಎಎಚ್ ಬ್ಯಾಟರಿ ಹೊಂದಿರೋ ನೋಕಿಯಾ ಫೋನ್ ಬಿಡುಗಡೆ

ನವದೆಹಲಿ: ದೇಶೀಯ ಮಾರುಕಟ್ಟೆಗೆ ಮತ್ತೊಂದು ನೋಕಿಯಾ ಸ್ಮಾರ್ಟ್ ಫೋನ್ ಬಿಡುಗಡೆಯಾಗಿದೆ. ನೋಕಿಯಾ ಬ್ರಾಂಡ್ ಹೆಸರಿನಲ್ಲಿ ಎಚ್‍ಎಂಡಿ ಗ್ಲೋಬಲ್ ಈ ಫೋನನ್ನು ಬಿಡುಗಡೆ ಮಾಡಿದ್ದು, ಈ ಫೋನಿಗೆ 99 ಯುರೋ( ಅಂದಾಜು 7 ಸಾವಿರ ರೂ.) ದರವನ್ನು ನಿಗದಿ ಪಡಿಸಿದೆ. ನವೆಂಬರ್ ಮಧ್ಯಭಾಗದಲ್ಲಿ ಈ ಫೋನ್ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಭಾರತದಲ್ಲಿ 6 ಸಾವಿರ ರೂ.ದಿಂದ 6,500 ರೂ. ಒಳಗಡೆ ದರ ನಿಗದಿಯಾಗುವ ಸಾಧ್ಯತೆಯಿದೆ ಎಂದು ಮಧ್ಯಮಗಳು ವರದಿ ಮಾಡಿವೆ. ಗುಣವೈಶಿಷ್ಟ್ಯಗಳು: ಬಾಡಿ ಮತ್ತು ಡಿಸ್ಪ್ಲೇ 143.5*71.3*9.3 ಮಿಲಿ ಮೀಟರ್ […]

3 years ago

ನೀವು ನೋಕಿಯಾ 3310 ಖರೀದಿ ಮಾಡ್ತೀರಾ? ಹಾಗಾದ್ರೆ ಈ ವಿಚಾರ ತಿಳಿದುಕೊಳ್ಳಿ

ನವದೆಹಲಿ: ನೋಕಿಯಾ 3310 ಫೀಚರ್ ಫೋನ್ ಮತ್ತೊಮ್ಮೆ ಬಿಡುಗಡೆಯಾಗಿದೆ. ಆದರೆ ಈ ಫೋನ್ ಎಲ್ಲ ದೇಶಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಹೌದು. ಇವತ್ತು ಕಂಪೆನಿಯೊಂದು ತಯಾರಿಸಿದ ಫೋನ್ ವಿಶ್ವದೆಲ್ಲೆಡೆ ಕಾರ್ಯನಿರ್ವಹಿಸಬೇಕಾದರೆ ಅದು ಕನಿಷ್ಠ 850MHZ, 900MHz, 1800MHz ಮತ್ತು 1900MHz ಬ್ಯಾಂಡ್‍ಗೆ ಬೆಂಬಲ ನೀಡಬೇಕಾಗುತ್ತದೆ. ಆದರೆ ನೋಕಿಯಾ 3310 ಫೋನ್  900 MHz ಮತ್ತು 1800 MHz ಬ್ಯಾಂಡ್‍ಗಳಿಗೆ ಮಾತ್ರ ಸಪೋರ್ಟ್...