12 months ago

ರಾಕೇಶ್ ಮೇಲೆ ಗುಡುಗಿದ ಅಕ್ಷತಾ – ಮೋಸ ಹೋದೆ ಎಂದು ಬಾತ್‍ರೂಮಿನಲ್ಲಿ ಚೀರಾಟ

ಬೆಂಗಳೂರು: ಬಿಗ್ ಬಾಸ್ ಸೀಸನ್ 6ರಲ್ಲಿ ರಾಕೇಶ್ ಮತ್ತು ಅಕ್ಷತಾ ಇಬ್ಬರ ನಡುವೆ ಪ್ರೀತಿ ಇದೆ ಎಂದು ಗಾಸಿಪ್ ಹರಿದಾಡುತ್ತಿದೆ. ಅದರಂತೆಯೇ ಅವರಿಬ್ಬರು ಬಿಗ್ ಬಾಸ್ ಮೆನಯಲ್ಲಿ ಯಾವಾಗಲೂ ಒಟ್ಟಿಗೆ ಇದ್ದು ಟಾಸ್ಕ್ ಮಾಡುತ್ತಿರುತ್ತಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅವರು ಕ್ಯಾಪ್ಟನ್ ಆಗಿದ್ದರು. ಆದರೆ ಮನೆಯಿಂದ ಹೊರ ಹೋಗಲು ರಾಕೇಶ್ ಕೂಡ ನಾಮಿನೇಟ್ ಆಗಿದ್ದರು. ಆದ ಕಾರಣ ಬಿಗ್ ಬಾಸ್ ಒಂದು ವಿಶೇಷವಾದ ಅಧಿಕಾರವನ್ನು ರಾಕೇಶ್‍ಗೆ ಕೊಟ್ಟಿದ್ದರು. ಈ ವಾರ ಜಯಶ್ರೀ, ಕವಿತಾ, […]