Friday, 22nd March 2019

1 month ago

ಆರ್ಡರ್ ಮಾಡಿದ ನೂಡಲ್ಸ್ ನಲ್ಲಿ ಬಳಸಿದ ಬ್ಯಾಂಡೇಜ್ ಪತ್ತೆ!

ಚೆನ್ನೈ: ಆನ್‍ಲೈನ್‍ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ನಲ್ಲಿ ಉಪಯೋಗಿಸಿದ ರಕ್ತದ ಕಲೆಗಳು ಇರುವ ಬ್ಯಾಂಡೇಜ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ವಿಗ್ಗಿ ಕಂಪನಿಯು ತಪ್ಪು ಮಾಡಿರುವ ರೆಸ್ಟೋರೆಂಟ್ ಹೆಸರನ್ನು ತನ್ನ ಆ್ಯಪ್‍ನಿಂದ ಅಮಾನತು ಮಾಡಿದೆ. ಭಾನುವಾರದಂದು ಚೆನ್ನೈ ಮೂಲದ ಗ್ರಾಹಕ ಬಾಲಮುರುಘನ್ ಸ್ವಿಗ್ಗಿ ಆಪ್ ಮೂಲಕ ರೆಸ್ಟೋರೆಂಟ್‍ವೊಂದರಿಂದ ನೂಡಲ್ಸ್ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಕೊಟ್ಟ ನೂಡಲ್ಸ್ ನಲ್ಲಿ ರಕ್ತದ ಕಲೆಗಳು ಇದ್ದ ಬಳಕೆಯಾದ ಬ್ಯಾಂಡೇಜ್ ಪತ್ತೆಯಾಗಿತ್ತು. ಈ ವೇಳೆ ಕೋಪಗೊಂಡ ಗ್ರಾಹಕ ಆರ್ಡರ್ ಮಾಡಿದ್ದ ನೂಡಲ್ಸ್ ಫೋಟೋ ತೆಗೆದು […]

2 years ago

ನೂಡಲ್ಸ್ ನಲ್ಲಿ ಬಂತು ಹಾವಿನ ಮರಿ!

ಬೀಜಿಂಗ್: ಇತ್ತೀಚಿಗೆ ನಾವುಗಳು ಹೋಟೆಲ್ ಮತ್ತು ಆನ್‍ಲೈನ್ ಗಳ ಮೂಲಕ ತರಿಸುವ ಆಹಾರಗಳಲ್ಲಿ ಹುಳು, ಪ್ಲಾಸ್ಟಿಕ್ ಕವರ್‍ಗಳು ಪತ್ತೆಯಾಗಿರುವುದು ನೋಡಿರುತ್ತವೆ. ಆದರೆ ಇಲ್ಲೊಬ್ಬ ಯುವತಿ ಹೋಟೆಲ್‍ನಿಂದ ತಾನು ತಂದ ನೂಡಲ್ಸ್ ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದೆ. ಚೀನಾದ ಗುವಾಂಗ್ಕ್ಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ಕಾಲೇಜಿಗೆ ಹೋಗುವ ವೇಳೆ ಹೋಟೆಲ್‍ವೊಂದರಿಂದ ನೂಡಲ್ಸ್ ನ್ನು ಪಾರ್ಸೆಲ್ ತೆಗೆದುಕೊಂಡು...