Thursday, 22nd August 2019

4 days ago

ಕುಡಿದ ಮತ್ತಿನಲ್ಲಿ ಯುವಕರ ದಾಂಧಲೆ- ಬಾರ್ ಮುಂದೆ ಕಲ್ಲು ತೂರಾಟ

ಕಾರವಾರ: ಕುಡಿದ ಮತ್ತಿನಲ್ಲಿ ಯುವಕರಿಂದ ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ದಾಂಧಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ. ಈ ಘಟನೆ ರತ್ನಾಸ್ ಹಾಲಿಡೇಸ್ ರೆಸ್ಟೋರೆಂಟ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಾಡಿ, ಕಾರಿನ ಗಾಜು ಒಡೆದು ದಾಂಧಲೆ ಮಾಡಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕರು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರವಾರದ ಸಮೀರ್ ನಾಯ್ಕ ಮತ್ತು ಅಮೋಘ ಎನ್ನುವ ಯುವಕರೇ ಕೃತ್ಯ ನಡೆಸಿದವರು ಎಂದು […]

1 week ago

ಉತ್ತರಕರ್ನಾಟಕದ ಸಂತ್ರಸ್ತರ ನೆರವಿಗೆ ನಿಂತ ರಾಂಧವ ತಂಡ!

ಬೆಂಗಳೂರು: ರಾಜ್ಯಾದ್ಯಂತ ಮಳೆ ಕೊಂಚ ಕಡಿಮೆಯಾಗಿದ್ದರೂ ಪ್ರವಾಹಪೀಡಿತ ಪ್ರದೇಶಗಳ ಸ್ಥಿತಿಗತಿ ಇನ್ನೂ ಸುಧಾರಿಸಿಕೊಂಡಿಲ್ಲ. ಅಲ್ಲಿಗೆ ಎಲ್ಲ ದಿಕ್ಕುಗಳಿಂದ ನೆರವಿನ ಹಸ್ತ ಚಾಚಿಕೊಂಡಿದ್ದರೂ ಕೂಡಾ ಅಲ್ಲಿನ ಅನೇಕ ಪ್ರದೇಶಗಳತ್ತ ಈ ಕ್ಷಣಕ್ಕೂ ದೃಷ್ಟಿ ಬಿದ್ದಿರೋದು ಕಡಿಮೆ. ಇಂಥಾ ಪ್ರದೇಶಗಳಲ್ಲಿನ ಜನರನ್ನು ತಲುಪುವ ಉದ್ದೇಶದೊಂದಿಗೇ ಸರಿಯಾದೊಂದು ಪ್ಲ್ಯಾನು ಮಾಡಿಕೊಂಡು ರಾಂಧವ ಚಿತ್ರತಂಡ ಸಹಾಯಹಸ್ತ ಚಾಚಿದೆ. ಇಡೀ ರಾಂಧವ ಚಿತ್ರತಂಡ...

ಪ್ರವಾಹ ಸಂತ್ರಸ್ತರ ನೆರವಿಗೆ ಬಂದ ಪೊಲೀಸರು

2 weeks ago

ಬೆಂಗಳೂರು: ಉತ್ತರ ಕರ್ನಾಟಕದ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ, ಸಮಾಜದಲ್ಲಿ ಶಾಂತಿ ಕಾಪಾಡುವ ಪೊಲೀಸರು ಸಹ ಸಾರ್ವಜನಿಕರೊಂದಿಗೆ ತಮ್ಮ ಕೈಲಾದಷ್ಟು ಸಹಾಯಕ್ಕೆ ಸ್ಪಂದಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಟೌನ್ ಠಾಣೆ ಪೊಲೀಸರು ಅಗತ್ಯ ವಸ್ತುಗಳ ಸಹಾಯಕ್ಕೆ ಮುಂದಾಗಿದ್ದಾರೆ. ಇನ್ನೂ ನೆಲಮಂಗಲ ಪಟ್ಟಣದ ಬೀದಿ...

ಜಾನುವಾರು ಬಿಟ್ಟು ಬರಲ್ಲ- ಪ್ರವಾಹದ ಮಧ್ಯೆ ಸಿಲುಕಿದ ಮೂವರು ಪಟ್ಟು

2 weeks ago

ಬಾಗಲಕೋಟೆ: ಪ್ರವಾಹದಲ್ಲಿ ಸಿಲುಕಿದಾಗ ರಕ್ಷಣೆ ಮಾಡಿದರೆ ಸಾಕು ಎಂದು ಕೆಲವರು ಕಾಯುತ್ತಿರುತ್ತಾರೆ. ಆದರೆ ಇಲ್ಲೊಂದು ಕುಟುಂಬದ ಮೂವರು, ರಕ್ಷಣಾ ತಂಡ ಮನೆಯ ಬಳಿ ತೆರಳಿ ರಕ್ಷಣೆಗೆ ಮುಂದಾದರೂ ನಾವು ಜಾನುವಾರುಗಳನ್ನು ಬಿಟ್ಟು ಬರುವುದಿಲ್ಲ ಎಂದು ಪಟ್ಟು ಹಿಡಿದ ಘಟನೆ ನಡೆದಿದೆ. ದಿನೇ...

10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿ- ಕೇಂದ್ರಕ್ಕೆ ಪರಮೇಶ್ವರ್ ಒತ್ತಾಯ

2 weeks ago

ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಸ್ಥಿತಿ ವಿಪರೀತವಾಗಿದ್ದು, ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಪ್ರಧಾನಿ ಅಥವಾ ಕೇಂದ್ರ ಸಚಿವರು ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆ ನಡೆಸಿ, 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ...

ಸಮಸ್ಯೆ ಆಲಿಸಲು ಬಂದ ನಿರ್ಮಲಾ- ಮನೆಗೆ ಕರ್ಕೊಂಡು ಹೋದ ಮಹಿಳೆಯರು

2 weeks ago

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಳಗಾವಿ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಸ್ಥಳೀಯರು ನಮ್ಮ ಮನೆಗೆ ಬನ್ನಿ ಮೇಡಂ, ನಮ್ಮ ಮನೆಗೆ ಬನ್ನಿ ಎಂದು ಸಚಿವೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ನಿರ್ಮಲಾ...

ಮಹಾಮಳೆಗೆ ತತ್ತರಿಸಿದ ಉತ್ತರ ಕರ್ನಾಟಕ- ಲಾರಿ ಕೆಳಗೆ ರಕ್ಷಣೆ ಪಡೆದ ಜನ

2 weeks ago

ಬೆಳಗಾವಿ: ಮಹಾಮಳೆಗೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಬಿಡದೆ ಸುರಿಯುತ್ತಿರುವ ಮಳೆಯಿಂದ ರಕ್ಷಣೆ ಪಡೆಯಲು ಜನರು ನಿಂತಿರುವ ಲಾರಿ ಕೆಳಗೆ ಕಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಎನ್.ಡಿ.ಆರ್.ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ)...

ನಡುಗಡ್ಡೆಯಲ್ಲಿ 7 ಯುವಕರ ಪ್ರಾಣ ಸಂಕಟ- ಅಧಿಕಾರಿಗಳು ನಿರ್ಲಕ್ಷ್ಯ

2 weeks ago

– 30 ಜನರ ರಕ್ಷಣೆಗೆ ಮುಂದಾದ ಎನ್‌ಡಿಆರ್‌ಎಫ್‌ ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಾಮಗಳು ಮುಳುಗಡೆಯಾಗುತ್ತಿವೆ. ಮಲಪ್ರಭಾ ನದಿಯ ಪ್ರವಾಹದಿಂದಾಗಿ ಮನೆಯಲ್ಲಿ ಸಿಲುಕಿರುವ ಏಳು ಮಂದಿ ಯುವಕರಿಗೆ ಪ್ರಾಣ ಸಂಕಟ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ...