Monday, 16th July 2018

Recent News

1 week ago

2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಪ್ರಧಾನಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿ  ಹೇಳಿದ್ದಾರೆ. ಚಿಕ್ಕಬಳ್ಳಾಪುದಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ದೇಶದ ಅರ್ಥಿಕ ಪರಿಸ್ಥಿತಿ ಆಧೋಗತಿಗೆ ತಲುಪಿದೆ. ಎಫ್‍ಡಿಐ ಕಡಿಮೆ ಆಗಿ, ರೂಪಾಯಿ ಮೌಲ್ಯ ಕನಿಷ್ಠ ಮಟ್ಟದಲ್ಲಿದೆ. ಹಾಗಾಗಿ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಹೇಳಿದರು. ದೇಶದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ನೋಟು ಬ್ಯಾನ್ ನಿಂದ […]

1 month ago

ಜನರ ನಡುವೆ 18.5 ಲಕ್ಷ ಕೋಟಿ ರೂ. ನಗದು ಹಣ ಚಲಾವಣೆಯಲ್ಲಿದೆ:ಆರ್ ಬಿ ಐ

ನವದೆಹಲಿ: ನೋಟ್ ಬ್ಯಾನ್ ಬಳಿಕ ಸದ್ಯ ದೇಶದಲ್ಲಿ ಚಲಾವಣೆಯಲ್ಲಿರುವ ನಗದು ಹಣದ ಮೊತ್ತ 18.5 ಲಕ್ಷ ಕೋಟಿ ರೂ. ತಲುಪಿದೆ. 500, 1000 ರೂ. ಮೌಲ್ಯದ ನೋಟುಗಳ ಅಮಾನ್ಯೀಕರಣ ಸಂದರ್ಭದಲ್ಲಿ 17 ಲಕ್ಷ ಕೋಟಿ ರೂ. ನಗದು ಹಣ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿತ್ತು ಎಂದು ಆರ್ ಬಿ ಐ ತಿಳಿಸಿದೆ. ಬ್ಯಾಂಕ್ ಮತ್ತು ಜನರ ಬಳಿಯಲ್ಲಿರುವ ಹಣ...

97 ಕೋಟಿ ರೂ. ಹಳೇನೋಟು ಜಪ್ತಿ ಪ್ರಕರಣಕ್ಕಿದೆ ಬೆಂಗಳೂರು ನಂಟು

6 months ago

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದ ಮನೆಯೊಂದರಲ್ಲಿ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಹಳೇನೋಟು ಜಪ್ತಿ ಮಾಡಿ 2 ದಿನಗಳು ಕಳೆದಿವೆ. ಆದ್ರೆ ಆರೋಪಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಹೊಸ ನೋಟುಗಳಿಗೆ ಬದಲಾಯಿಸಿಕೊಳ್ಳಲು ಹೇಗೆ ಪ್ಲ್ಯಾನ್ ಮಾಡಿದ್ದ ಎಂಬ ಬಗ್ಗೆ ತನಿಖಾ...

ನೋಟ್‍ಬ್ಯಾನ್ ಆಗಿ ವರ್ಷವಾದ್ರೂ ಬೆಂಗ್ಳೂರಿನ ದೇಗುಲಗಳಲ್ಲಿ ಧೂಳು ತಿನ್ನುತ್ತಿರೋ ಲಕ್ಷ ಲಕ್ಷ ಹಳೇ ನೋಟು

6 months ago

ಬೆಂಗಳೂರು: ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧ ಸಮರ ಸಾರಿ ಹಳೆಯ 500 ಮತ್ತು 1000 ರೂ. ಮುಖಬೆಲೆಯ ಮೋಟುಗಳನ್ನ ಬ್ಯಾನ್ ಮಾಡಿ ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಾಲಯಗಳಲ್ಲಿ ಹಳೆಯ 500 ಮತ್ತು 1000...

ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಏರಿಕೆ

8 months ago

ನವದೆಹಲಿ: ನೋಟ್ ಬ್ಯಾನ್ ಮತ್ತು ತರಾತುರಿಯಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿದ್ದರಿಂದ ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ಕುಸಿದಿದೆ ಎನ್ನುವ ಮಂದಿ ಉತ್ತರ ಎನ್ನುವಂತೆ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಎರಡನೇ ತ್ರೈಮಾಸಿಕದಲ್ಲಿ ಏರಿಕೆಯಾಗಿದೆ. ಜುಲೈ, ಅಗಸ್ಟ್, ಸೆಪ್ಟೆಂಬರ್ ಅವಧಿಯ ಜಿಡಿಪಿ...

ನೋಟ್ ಬ್ಯಾನ್‍ಗೆ ಆಯ್ತು 365 ದಿನ: ಪಬ್ಲಿಕ್ ಪರೀಕ್ಷೆಯಲ್ಲಿ ಮೋದಿ ಗೆದ್ರಾ? ಸೋತ್ರಾ?

8 months ago

ಬೆಂಗಳೂರು: ನವೆಂಬರ್ 8, 2016. ಭಾರತದ ಭವ್ಯ ಇತಿಹಾಸ ಪುಟಗಳಲ್ಲಿ ದಾಖಲಾದ ಮಹಾ ದಿನ. 500 ಹಾಗೂ 1000 ರೂಪಾಯಿ ಮುಖ ಬೆಲೆಯ ದೊಡ್ಡ ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ನರೇಂದ್ರ ಮೋದಿ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದರು. ಅಭಿವೃದ್ಧಿ ಯಜ್ಞಕ್ಕೆ...

ನೋಟ್ ಬ್ಯಾನ್ ನಂತ್ರ ಡಿಜಿಟಲ್ ವಹಿವಾಟು ಎಷ್ಟು ಹೆಚ್ಚಾಗಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

8 months ago

ನವದೆಹಲಿ: 500 ಮತ್ತು 1 ಸಾವಿರ ರೂ. ನೋಟು ಬ್ಯಾನ್ ಆದ ಬಳಿಕ ಭಾರತದಲ್ಲಿ ಡಿಜಿಟಲ್ ವಹಿವಾಟು ಎಷ್ಟಾಗಿದೆ? ಪ್ರಧಾನಿ ನರೇಂದ್ರ ಮೋದಿಯ ನೋಟ್‍ಬ್ಯಾನ್‍ಗೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನ ಕೇಳುತ್ತಿರುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನ್ಯಾಷನಲ್ ಪೇಮೆಂಟ್...

ಕಪ್ಪು ಹಣ ವಿರೋಧಿ ದಿನ ಆಚರಿಸುವ ಮೊದಲು ಪ್ಯಾರಡೈಸ್ ಪೇಪರ್ಸ್ ಬಿಡುಗಡೆ

8 months ago

ಬೆಂಗಳೂರು: ನವೆಂಬರ್ 8 ರಂದು ನೋಟ್ ಬ್ಯಾನ್ ಮಾಡಿ ಒಂದು ವರ್ಷವಾಗುತ್ತದೆ. ಆದ್ದರಿಂದ ಕಪ್ಪು ಹಣ ವಿರೋಧಿ ದಿನವನ್ನು ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಅದರ ಬೆನ್ನಲ್ಲೇ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಸರ್ಕಾರಕ್ಕೆ ತೆರಿಗೆ ವಂಚಿಸಿ 19 ವಿದೇಶ ರಾಷ್ಟ್ರಗಳಲ್ಲಿ...