Tuesday, 22nd October 2019

4 months ago

ನೋಟ್‌ಬ್ಯಾನ್‌ ಎಫೆಕ್ಟ್- ದಯಾಮರಣಕ್ಕೆ ಮೈಸೂರಿನ ಕುಟುಂಬ ಅರ್ಜಿ

ಮೈಸೂರು: ನೋಟ್ ಬ್ಯಾನ್ ಆಗಿ ವರ್ಷಗಳೇ ಕಳೆದಿವೆ. ಕೆಲವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆ ಮತ್ತೆ ಕೆಲವರು ಉದ್ಯಮದಲ್ಲಿ ನಷ್ಟ ಅನುಭವಿಸಿದ್ದಾರೆ. ಮೈಸೂರಿನ ಕುಟುಂಬವೊಂದಕ್ಕೆ ನೋಟ್ ಬ್ಯಾನ್ ಪರಿಣಾಮದಿಂದಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ಅವರು ನವೆಂಬರ್ 8, 2016 ನೋಟ್ ಬ್ಯಾನ್ ಮಾಡಿ ಮೂರೂವರೆ ವರ್ಷಗಳೇ ಕಳೆದಿದೆ. ಆದರೂ, ನೋಟ್ ಬ್ಯಾನ್ ಎಫೆಕ್ಟ್ ಮಾತ್ರ ಬಾಧಿಸುತ್ತಲೇ ಇದೆ. ಹೀಗೆ ನೋಟ್ ಬ್ಯಾನ್ ಎಫೆಕ್ಟ್ ನಿಂದ ನೊಂದ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮನಗುನಹಳ್ಳಿ […]

1 year ago

ಮಟಾಶ್ ಅಂದ್ರೆ ಅಂತ್ಯವಷ್ಟೇ ಮುಕ್ತಾಯವಲ್ಲ!

ಬೆಂಗಳೂರು: ಎಸ್.ಡಿ ಅರವಿಂದ್ ನಿರ್ದೇಶನದ ಮಟಾಶ್ ಚಿತ್ರದ ಸುತ್ತ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಈ ಚಿತ್ರ ನೋಟು ಅಮಾನ್ಯೀಕರಣದ ಸುತ್ತಲಿನ ಸತ್ಯ ಘಟನೆಯನ್ನಾಧರಿಸಿದೆ ಅಂತೊಂದು ಸುದ್ದಿ ಹೊರ ಬಿದ್ದ ಕ್ಷಣದಿಂದಲೇ ಜನ ಇತ್ತಲೇ ದೃಷ್ಟಿ ನೆಟ್ಟಿದ್ದಾರೆ. ಹಾಗಾದರೆ ಈ ಚಿತ್ರ ಅಸಲೀ ಕಥೆಗೇ ದೃಶ್ಯ ರೂಪ ನೀಡಿದೆಯಾ? ನೋಟು ಅಮಾನ್ಯೀಕರಣ ಸರಿ ಮತ್ತು ತಪ್ಪುಗಳೆಂಬ ವಾದ ಚಾಲ್ತಿಯಲ್ಲಿದೆಯಲ್ಲಾ?...

ನೋಟ್‍ ಬ್ಯಾನ್‍ಗೆ 1 ವರ್ಷ- 125 ಕೋಟಿ ಭಾರತೀಯರು ಹೋರಾಡಿ ಗೆದ್ದಿದ್ದಾರೆ ಎಂದ ಮೋದಿ, ದುರಂತವೆಂದು ಟೀಕಿಸಿದ ರಾಗಾ

2 years ago

ನವದೆಹಲಿ: ಕಪ್ಪುಹಣ, ಭ್ರಷ್ಟಾಚಾರ, ಖೋಟಾ ನೋಟು ಹಾಗೂ ಭಯೋತ್ಪಾದನೆ ತಡೆಯಲೆಂದು ಪ್ರಧಾನಿ ನರೇಂದ್ರ ಮೋದಿ ಏಕಾಏಕಿ ನೋಟ್ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷವೇ ಕಳೆಯಿತು. ಹೀಗಾಗಿ ನೋಟ್ ಬ್ಯಾನ್‍ಗೆ ಸಹಕರಿಸಿದ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. 125 ಕೋಟಿ...

ನೋಟ್‍ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷ – ಕಾಂಗ್ರೆಸ್ ನಿಂದ ಕರಾಳ ದಿನ ಆಚರಣೆ

2 years ago

ಬೆಂಗಳೂರು, ನವದೆಹಲಿ: ದೇಶದಲ್ಲಿ ನೋಟ್ ಬ್ಯಾನ್ ಆಗಿ ಇಂದಿಗೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ಕರಾಳ ದಿನ ಆಚರಣೆ ಮಾಡಲು ಮುಂದಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸಹಾ ಬೆಂಗಳೂರಿನಲ್ಲಿ ಕರಾಳ ದಿನ ಆಚರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೌರ್ಯ...

ಆನೇಕಲ್ ಬಳಿ 500, 2000 ರೂ. ಖೋಟಾ ನೋಟು ಮುದ್ರಿಸ್ತಿದ್ದವರನ್ನ ಬಂಧಿಸಿದ ಕೇರಳ ಪೊಲೀಸರು

2 years ago

ಬೆಂಗಳೂರು: ನೋಟ್‍ಬ್ಯಾನ್ ಆಗಿ ಬುಧವಾರ ಒಂದು ವರ್ಷ ಪೂರೈಸುತ್ತಿರೋ ಹೊತ್ತಲ್ಲೇ ಆನೇಕಲ್ ಬಳಿ ಖೋಟಾನೋಟು ದಂಧೆ ನಡೆಸುತ್ತಿದ್ದ ವಿಚಾರ ಬಯಲಾಗಿದೆ. ಖೋಟಾ ನೋಟು ಮುದ್ರಿಸುತ್ತಿದ್ದ 3 ಆರೋಪಿಗಳನ್ನ ಕೇರಳ ಪೊಲೀಸರು ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ರಾಮಸಾಗರದಲ್ಲಿ ಬಂಧಿಸಿದ್ದಾರೆ. ಓಲ್ಡ್ ಜೋಸೆಫ್(30)ಖೋಟಾ...

ಸಿದ್ದರಾಮಯ್ಯ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ-ಕೆ.ಸಿ ವೇಣುಗೋಪಾಲ್

2 years ago

ಉಡುಪಿ: ಸಿದ್ದರಾಮಯ್ಯ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಸಿಎಂ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ. ಇದು ರಾಜ್ಯದ ಜನಕ್ಕೆ ಅರ್ಥವಾಗಬೇಕು. ಅರ್ಥ ಮಾಡಿಸುವ ಕೆಲಸವನ್ನು ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಮಾಡಬೇಕು ಅಂತ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ....

ನೋಟ್ ಬ್ಯಾನ್ ನಂತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಕಡಿಮೆಯಾಗಿದೆ: ಅರುಣ್ ಜೇಟ್ಲಿ

2 years ago

ಕ್ಯಾಲಿಫೋರ್ನಿಯಾ: ನೋಟ್ ಬ್ಯಾನ್ ಆದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟದ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಶನಿವಾರ ಬರ್ಕೇಲಿಯಾದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಸ್ವಚ್ಛ ಭಾರತ್, ಜಿಎಸ್‍ಟಿ...

1 ಸಾವಿರ ರೂ. ನೋಟು ಮತ್ತೆ ಪರಿಚಯಿಸೋ ಬಗ್ಗೆ ಪ್ರಸ್ತಾಪ ಇಲ್ಲ: ಸರ್ಕಾರ

2 years ago

ನವದೆಹಲಿ: ಹೊಸದಾಗಿ 1 ಸಾವಿರ ರೂ. ನೋಟುಗಳನ್ನು ಪರಿಚಯಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ ಗರ್ಗ್ ತಿಳಿಸಿದ್ದಾರೆ. 500, 1 ಸಾವಿರ ರೂ. ನೋಟುಗಳು ಬ್ಯಾನ್ ಆದ ಬಳಿಕ ಹೊಸದಾಗಿ 2...