Friday, 22nd November 2019

Recent News

1 week ago

ಬೆಂಗ್ಳೂರಲ್ಲಿ ಹೆಚ್ಚಾಗ್ತಿದೆ ಗುಜರಿ ಮನೆ, ಬಿಲ್ಡಿಂಗ್- ತೆರವಿಗೆ ಬಿಬಿಎಂಪಿ ನೋಟಿಸ್

– ನಗರದ 178 ಮನೆಗಳು, ಕಟ್ಟಡ ಡೇಂಜರ್ ಬೆಂಗಳೂರು: ಬೇರೆಯವರ ಮನೆಯ ಪಾಯ ತೆಗೆಯೋವಾಗ ಅಕ್ಕ-ಪಕ್ಕದ ಎರಡು ಮನೆ ಕುಸಿತ ಕಂಡು ಬೆಂಗಳೂರಿನಲ್ಲಿ ಭಾನುವಾರ ಅನಾಹುತ ನಡೆದಿದೆ. ಇದರ ಬೆನ್ನಲ್ಲೇ ಗುಜರಿ ಮನೆಗಳು ಹಾಗೂ ಬಿಲ್ಡಿಂಗ್‍ಗಳ ಹಿಂದೆ ಬಿದ್ದ ಬಿಬಿಎಂಪಿಗೆ ಶಾಕ್ ಆಗಿದ್ದು, ಗುಜರಿ ಮನೆಗಳ ಮಾಲೀಕರಿಗೆ ಬಿಸಿ ಮುಟ್ಟಿಸೋಕೆ ಮುಂದಾಗಿದೆ. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಮನೆಯ ಪಾಯ ಅಗೆದ ಪರಿಣಾಮ ಎರಡು ಅಕ್ಕ-ಪಕ್ಕದ ಮನೆಗಳಿಗೆ ಹಾನಿಯಾಗಿ ಕುಸಿದಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಇದೀಗ ಗುಜರಿ […]

1 month ago

ಡಿಕೆಶಿ ಕುಟುಂಬಕ್ಕೆ ಬಲೆ ಬೀಸಿದ ಇಡಿ- ಡಿಕೆಶಿ ಫ್ಯಾಮಿಲಿಯ ಹಣಕಾಸು ವ್ಯವಹಾರವೇ ಸೋಜಿಗ!

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರರಕಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ಮತ್ತಷ್ಟು ವಿಚಾರಣೆಗೆ ನಡೆಸಿರುವ ಇಡಿ ಸದ್ಯ ಡಿಕೆಶಿ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ನೋಟಿಸ್ ಜಾರಿ ಮಾಡಿದೆ. ಡಿಕೆ ಶಿವಕುಮಾರ್ ಅವರ ಕುಟುಂಬವನ್ನು ಬಿಟ್ಟು ಬಿಡದಂತೆ ಕಾಡುತ್ತಿರುವ ಇಡಿ ಅಧಿಕಾರಿಗಳು...

ಹೆಬ್ಬಾಳ್ಕರ್‌ಗೆ ಇಡಿ ನೋಟಿಸ್ – ಸಹವಾಸದಿಂದ ಸನ್ಯಾಸಿ ಕೆಟ್ಟ ಎಂದ ಸಿ.ಟಿ ರವಿ

2 months ago

ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಡಿ ನೋಟಿಸ್ ನೀಡಿದ್ದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾರ್ಮಿಕವಾಗಿ ಉತ್ತರಿಸಿದ್ದು, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತಾಗಿದೆ ಎಂದು ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತಾಗಿದ್ದು, ಡಿಕೆಶಿ...

ಬಾಯಿಗೆ ಬಂದಂತೆ ಪೋಸ್ಟ್ ಹಾಕಬೇಡಿ – ಪಾಕಿಸ್ತಾನ ಅಧ್ಯಕ್ಷರಿಗೆ ಟ್ವಿಟ್ಟರ್ ನೋಟಿಸ್

3 months ago

ಇಸ್ಲಾಮಾಬಾದ್: ಬಾಯಿಗೆ ಬಂದಂತೆ ಪೋಸ್ಟ್ ಹಾಕಬೇಡಿ, ಯೋಚಿಸಿ ಪೋಸ್ಟ್ ಹಾಕಿ ಎಂದು ಜಮ್ಮು ಕಾಶ್ಮೀರದ ಕುರಿತು ಪೋಸ್ಟ್ ಮಾಡಿದ್ದ ಪಾಕಿಸ್ತಾನದ ಅಧ್ಯಕ್ಷ ಆರೀಫ್ ಆಲ್ವಿ ಅವರಿಗೆ ಟ್ವಿಟ್ಟರ್ ಕಂಪನಿ ನೋಟಿಸ್ ನೀಡಿದೆ. ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ, ಪಾಕಿಸ್ತಾನದ...

10 ದಿನದೊಳಗೆ ಸಾಲ ಕಟ್ಟಿಲ್ಲಾಂದ್ರೆ ಜಮೀನು ಹರಾಜಿಗೆ ಹಾಕ್ತೀವಿ- ಕೊಪ್ಪಳ ರೈತರಿಗೆ ನೋಟಿಸ್

3 months ago

ಕೊಪ್ಪಳ: 10 ದಿನಗಳೊಳಗೆ ಸಾಲ ಕಟ್ಟಿ. ಇಲ್ಲವೆಂದಲ್ಲಿ ನಿಮ್ಮ ಜಮೀನು ಹರಾಜಿಗೆ ಹಾಕ್ತೀವಿ ಎಂದು ಜಿಲ್ಲೆಯ ರೈತರಿಗೆ ಬ್ಯಾಂಕ್ ನೋಟಿಸ್ ನೀಡಿದೆ. ಕೊಪ್ಪಳದ ಕುಷ್ಟಗಿ ತಾಲೂಕಿನ ಸಂಗನಾಳ ಗ್ರಾಮದ ದಾಳಿಂಬೆ ಬೆಳೆಗಾರರಿಗೆ ಬ್ಯಾಂಕ್ ಲೀಗಲ್ ನೋಟಿಸ್ ನೀಡಿದೆ. ಈ ಮೂಲಕ ಸಾಲದ...

‘ದ್ರಾವಿಡ್‍ಗೆ ಅವಮಾನ’ – ಬಿಸಿಸಿಐ ವಿರುದ್ಧ ಹರ್ಭಜನ್ ಸಿಂಗ್ ಕಿಡಿ

4 months ago

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐ ನೋಟಿಸ್ ನೀಡಿರುವ ಕ್ರಮವನ್ನು ಹರ್ಭಜನ್ ಸಿಂಗ್ ಟೀಕಿಸಿದ್ದಾರೆ. ರಾಹುಲ್ ಅವರಿಗೆ ನೋಟಿಸ್ ನೀಡಿರುವ ಕುರಿತು ಸೌರವ್ ಗಂಗೂಲಿ ಮೊದಲು ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ...

ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

4 months ago

ರಾಯಚೂರು: ಮಳೆಯಿಂದ ಜಿಲ್ಲೆಯ ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣನದಿಯ ಅಕ್ಕಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಕಾಡುತ್ತಿದೆ. ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾದ ಕಾರಣ ಕೃಷ್ಣನದಿಗೆ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಸಂಜೆ 4 ಗಂಟೆ ವೇಳೆಗೆ ಒಂದು ಲಕ್ಷ...

ಸಾಮಾನ್ಯ ಜ್ಞಾನ ಇಲ್ಲದ ಸರ್ಕಾರಿ ಶಿಕ್ಷಕರಿಗೆ ನೋಟಿಸ್

4 months ago

ಧಾರವಾಡ/ಹುಬ್ಬಳ್ಳಿ: ಕನ್ನಡ ವಿಷಯ ಬೋಧನೆ ಮಾಡುವ ಶಿಕ್ಷಕರಿಗೆ ಕನ್ನಡದ ಸಂಧಿಗಳ ಬಗ್ಗೆ ಸಾಮಾನ್ಯ ಜ್ಞಾನವು ಇಲ್ಲದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ. ಹುಬ್ಬಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರಾದ...