ಸಾಲಮನ್ನಾ ಮಾಡದ ಸರ್ಕಾರದ ವಿರುದ್ಧ ಮೋದಿ ಕಿಡಿ – ಬಳ್ಳಾರಿಯಲ್ಲಿ ಅನ್ನದಾತನಿಗೆ ನೋಟಿಸ್ ಮೇಲೆ ನೋಟಿಸ್
ಬಳ್ಳಾರಿ: ಬುಧವಾರವಷ್ಟೇ ಕಲಬುರಗಿಯಲ್ಲಿ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿಎಂ ಕುಮಾರಸ್ವಾಮಿ ಸರ್ಕಾರ ರೈತರ ಸಾಲ…
ನಾಳೆ ವಿಚಾರಣೆಗೆ ಹಾಜರಾಗಿ- ಡಿಕೆಶಿ ತಾಯಿಗೆ ಐಟಿ ಸೂಚನೆ
ಬೆಂಗಳೂರು: ಬೇನಾಮಿ ಆಸ್ತಿ ಪ್ರಕರಣ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿಗೆ…
ಡಿಕೆಶಿಗೆ ಐಟಿ ನೋಟಿಸ್ – ಉತ್ತರ ನೀಡದೇ ಇದ್ರೆ ಆಸ್ತಿ ಜಪ್ತಿ?
ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಜಾರಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ.…
ಬೆಂಗ್ಳೂರಿಗರಿಗೆ ಇದು ನಾಚಿಕೆಯ ವಿಷ್ಯ – ಮನೆ ಟ್ಯಾಕ್ಸ್ ಬಾಕಿ ಉಳಿಸಿಕೊಂಡ 72 ಸಾವಿರ ಮಂದಿ..!
ಬೆಂಗಳೂರು: ನಗರದ ಶೇ.70ರಷ್ಟು ಜನರು ಮನೆ ತೆರಿಗೆಯನ್ನೇ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ. ಇದು ಸಿಲಿಕಾನ್ ಸಿಟಿಯಲ್ಲಿ…
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್‌ನಿಂದ ನೋಟಿಸ್
ಹಾಸನ: ಬಿಎಂ ರಸ್ತೆ ಅಗಲೀಕರಣ ವಿಚಾರವಾಗಿ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗೆ ಹೈಕೋರ್ಟ್‌ನಿಂದ ನೋಟಿಸ್…
ಆಪರೇಷನ್ ಕಮಲದಲ್ಲಿ ಬ್ಯುಸಿಯಾಗಿದ್ದ ಬಿಎಸ್‍ವೈಗೆ ಸಿಸಿಬಿಯಿಂದ ಶಾಕ್!
ಬೆಂಗಳೂರು: ಆಪರೇಷನ್ ಕಮಲದಲ್ಲಿ ಫುಲ್ ಬ್ಯುಸಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಿಎ ಸಂತೋಷ್‍ಗೆ ಸಿಸಿಬಿ ಬಿಸಿ…
ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!
ಬೀದರ್: ಕ್ಯಾಂಪಸ್ ನಲ್ಲಿ ಯುವಕ-ಯುವತಿ ಕಾರಣವಿಲ್ಲದೇ ಒಟ್ಟಿಗೆ ತಿರುಗಾಡುವುದಕ್ಕೆ ಬೀದರ್ ವಿವಿ ಬ್ರೇಕ್ ಹಾಕಿದೆ. ಬೀದರ್…
ಶಾಸಕಾಂಗ ಸಭೆಗೆ ಗೈರಾದ ಶಾಸಕರಿಗೆ ಷೋಕಾಸ್ ನೋಟಿಸ್ – ನೋಟಿಸ್‍ನಲ್ಲೇನಿದೆ?
ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಆಪರೇಷನ್ ಕಮಲ ಪ್ರಯತ್ನದಿಂದ ಕಾಂಗ್ರೆಸ್ ಪಕ್ಷ ಕರೆದಿದ್ದ ಶಾಸಕಾಂಗ ಸಭೆಗೆ…
500 ಸಿಸಿಗಿಂತ ಹೆಚ್ಚು ಸಾಮರ್ಥ್ಯವುಳ್ಳ ಬೈಕ್ ಮಾಲೀಕರಿಗೆ ನೋಟಿಸ್!
ಮುಂಬೈ: ದುಬಾರಿ ಬೈಕ್, ಜಾಸ್ತಿ ಇಂಜಿನ್ ಸಾಮರ್ಥ್ಯ ಅಂತ ವೇಗವಾಗಿ ಹೋಗೋ ಬೈಕ್ ಮಾಲೀಕರಿಗೆ ಈಗ…
ಕಾನೂನಿಗೆ ಗೌರವ ಕೊಟ್ಟು ಹೋಗಿದ್ವಿ – ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾನೊಬ್ಬ ರಾಜಕಾರಣಿ: ಡಿಕೆಶಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಗಳು ನೀಡಿದ ನೋಟಿಸ್‍ಗೆ ಉತ್ತರವಾಗಿ ಕಾನೂನಿಗೆ ಗೌರವ ಕೊಟ್ಟು ನಾನು,…