ಕಮಲಾಗೆ ಶಾಕ್ – ಟ್ರಂಪ್ ಪರ ಅನಿವಾಸಿ ಭಾರತೀಯರ ಒಲವು ಏರಿಕೆ
ವಾಷಿಂಗ್ಟನ್: ಅಮೆರಿಕ ಚುನಾವಣೆಗೆ (USA Election) ದಿನಗಣನೆ ಆರಂಭವಾಗುತ್ತಿದ್ದಂತೆ ಕಮಲಾ ಹ್ಯಾರಿಸ್‌ಗೆ (Kamala Harris) ಅನಿವಾಸಿ…
ಒಸಿಐ ಕಾರ್ಡ್ ಹೊಂದಿರುವ ಸಾಗರೋತ್ತರ ಭಾರತೀಯ ನಾಗರಿಕರು ವಿದೇಶಿಗರೇ? ಕೇಂದ್ರ ಸರ್ಕಾರ ಹೇಳೋದೇನು?
- ಯಾರೀ ಸಾಗರೋತ್ತರ ಭಾರತೀಯ ಸಮುದಾಯ? - ಒಸಿಐ ಕಾರ್ಡ್ ಇದ್ರೆ ಭಾರತದಲ್ಲಿ ಸಿಗುವ ಸೌಲಭ್ಯಗಳೇನು?…
ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?
- 7,000 ಕೋಟಿ ಮೌಲ್ಯದ ಸ್ಥಿರ ಠೇವಣಿ ಹೊಂದಿರುವ ಗ್ರಾಮಸ್ಥರು ಗಾಂಧಿನಗರ: ಗುಜರಾತ್‌ನ (Gujarat) ಕಛ್‌ನಲ್ಲಿರುವ…
NRIಗಳ ನಡುವಿನ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು: ಕಾನೂನು ಆಯೋಗ ಶಿಫಾರಸು
ನವದೆಹಲಿ: ಸುಳ್ಳು ಆಶ್ವಾಸನೆಗಳು, ತಪ್ಪು ನಿರೂಪಣೆ ಮತ್ತು ವಿಚ್ಛೇದನದಂತಹ ಅಭ್ಯಾಸಗಳನ್ನು ತಡೆಯಲು ಎನ್‌ಆರ್‌ಐಗಳು (NRI) ಮತ್ತು…
ಸಿಡ್ನಿಯ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮಂಗಳೂರು ಬೆಡಗಿಯ ನೃತ್ಯ
ಕ್ಯಾನ್ಬೆರಾ: ಮಂಗಳವಾರ ಆಸ್ಟ್ರೇಲಿಯಾದಲ್ಲಿ (Australia) ನಡೆದ ಅನಿವಾಸಿ ಭಾರತೀಯರ ಸಮ್ಮೇಳನದಲ್ಲಿ ಮೋದಿಯ ಭಾಷಣ ಎಲ್ಲರನ್ನೂ ಮೋಡಿ…
ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್
ಚಂಡೀಗಢ: ಎನ್‍ಆರ್‍ಐಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ರಾಜ್ಯ ಸರ್ಕಾರ ಹೊಸ ನೀತಿಯನ್ನು ಹೊರತರಲಿದೆ ಎಂದು ಪಂಜಾಬ್…
ಇನ್ಮುಂದೆ ನಿರ್ಬಂಧ ಇಲ್ಲದೇ ಎನ್‌ಆರ್‌ಐಗಳು 10 ಲಕ್ಷ ಕಳುಹಿಸಬಹುದು: ಮೊದಲು FCRA ನಿಯಮ ಏನಿತ್ತು? ಏನು ಬದಲಾವಣೆಯಾಗಿದೆ?
ನವದೆಹಲಿ: ಇನ್ಮುಂದೆ ನಿರ್ಬಂಧ ಇಲ್ಲದೇ ಅನಿವಾಸಿ ಭಾರತೀಯರು(ಎನ್‌ಆರ್‌ಐ) ವಾರ್ಷಿಕವಾಗಿ 10 ಲಕ್ಷ ರೂ. ಕಳುಹಿಸಬಹುದು. ವಿದೇಶಿ…
ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್
ಕೋಲ್ಕತ್ತಾ: ಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಭೇಟಿ ನೀಡುವ ಗ್ರಾಹಕರನ್ನು ಅನೈತಿಕ ಸಂಚಾರ ಎಂದು ಅನೈತಿಕ…
ವಿದೇಶಕ್ಕೆ ತೆರಳುವ ಎನ್‍ಆರ್‍ಐ ಪ್ರಯಾಣಿಕರಿಗೆ ಆದ್ಯತೆ ಮೇರೆಗೆ ಲಸಿಕೆ- ವೇದವ್ಯಾಸ ಕಾಮತ್ ಪರಿಶೀಲನೆ
ಮಂಗಳೂರು: ಉದ್ಯೋಗ, ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ವಿತರಣೆಯು ಡೊಂಗರಕೇರಿ ಕೆನರಾ ಗಲ್ರ್ಸ್ ಹೈಸ್ಕೂಲಿನಲ್ಲಿ ನಡೆಯುತಿದ್ದು,…
ಅನಿವಾಸಿ ಕನ್ನಡಿಗರ #NRIappealDay ಅಭಿಯಾನಕ್ಕೆ ಕರವೇ ಬೆಂಬಲ
ಬೆಂಗಳೂರು: ಸತತ ಕೋರಿಕೆ, ಹಲವಾರು ಮನವಿಗಳ ನಂತರವೂ ಹಲವು ವರ್ಷಗಳಿಂದ ಕಡೆಗಣಿಸಲ್ಪಟ್ಟು, ಸ್ಪಂದನೆ ಸಿಗದೇ ಹೋದರೆ…