ನೂಪುರ್ ಶರ್ಮ ಶಿರಚ್ಛೇದ ಮಾಡಿದವರಿಗೆ ಬಹುಮಾನ ಘೋಷಿಸಿದ್ದ ಸಲ್ಮಾನ್ ಚಿಸ್ತಿ ಅರೆಸ್ಟ್
ಜೈಪುರ: ಪ್ರವಾದಿ ಮೊಹಮದ್ ಪೈಗಂಬರರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್…
ಅಮರಾವತಿ ಕೊಲೆ ಪ್ರಕರಣ – 7 ಆರೋಪಿಗಳು ಎನ್‌ಐಎ ವಶಕ್ಕೆ
ಅಮರಾವತಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಕೊಲ್ಹೆ ಅವರ ಹತ್ಯೆ ನಡೆಸಿದ ಎಲ್ಲಾ 7 ಆರೋಪಿಗಳನ್ನು…
ಕನ್ಹಯ್ಯ ಕೊಲೆ ಹಸಿರಾಗಿರುವಾಗಲೇ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಮತ್ತೊಂದು ಕೊಲೆ
ಮುಂಬೈ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ…
4 ರಾಜ್ಯಗಳಲ್ಲಿ 9 ಎಫ್‌ಐಆರ್ – ಬಿಜೆಪಿ ಮಾಜಿ ವಕ್ತಾರೆ ನೂಪುರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?
ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು ದೇಶದ ನಾನಾಕಡೆ ಉದ್ವಿಗ್ನ ವಾತಾವರಣ…
ಇಷ್ಟಕ್ಕೆಲ್ಲಾ ಹೊಣೆ ನೂಪುರ್ ಅಲ್ಲ – ಗಲಭೆಗೆ ಇಬ್ಬರು ಕಾರಣ ಎಂದ ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ, ಕೋಮು ಗಲಭೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ…
ಹಿಂಸಾಚಾರಕ್ಕೆ ನೀವೇ ಹೊಣೆ, ಇಡೀ ದೇಶದ ಕ್ಷಮೆ ಕೇಳಬೇಕು – ನೂಪುರ್ ಶರ್ಮಾಗೆ ಸುಪ್ರೀಂ ತರಾಟೆ
ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಿತ ಹೇಳಿಕೆ ನೀಡಿ ದೇಶದಲ್ಲಿ ಹಿಂಸಾಚಾರಕ್ಕೆ ಕಾರಣರಾದ ಬಿಜೆಪಿ…
ಟೈಲರ್ ಹತ್ಯೆ ಖಂಡಿಸಿ ಭುಗಿಲೆದ್ದ ಪ್ರತಿಭಟನೆ – ರಾಜಸ್ಥಾನದಲ್ಲಿ 1 ತಿಂಗಳು 144 ಸೆಕ್ಷನ್ ಜಾರಿ
ಜೈಪುರ: ಉದಯಪುರದಲ್ಲಿ ಟೈಲರ್ ಕನ್ಹಯ್ಯ ಎಂಬ ವ್ಯಕ್ತಿಯ ಕತ್ತು ಸೀಳಿ ಹತ್ಯೆ ಮಾಡಿರುವುದು ರಾಜ್ಯಾದ್ಯಂತ ಆಕ್ರೋಶ…
ಟೈಲರ್ ಹತ್ಯೆ ಭೀಕರವಾಗಿದೆ, ದಯವಿಟ್ಟು ವೀಡಿಯೋ ವೀಕ್ಷಿಸಬೇಡಿ: ರಾಜಸ್ಥಾನ ಪೊಲೀಸರು ಮನವಿ
ಜೈಪುರ: ಉದಯಪುರದಲ್ಲಿ ನಡೆದ ಟೈಲರ್ ಕೊಲೆ ವೀಕ್ಷಿಸಲು ತುಂಬಾ ಘೋರವಾಗಿದೆ. ದಯವಿಟ್ಟು ಈ ವೀಡಿಯೋವನ್ನು ವೀಕ್ಷಿಸಬೇಡಿ…
ನೂಪುರ್ ಶರ್ಮಾ ಶಿರಚ್ಛೇದನ ವೀಡಿಯೋ ಅಪ್‌ಲೋಡ್ ಪ್ರಕರಣ- ಯುಟ್ಯೂಬರ್‌ಗೆ ಕೋರ್ಟ್ ಜಾಮೀನು
ನವದೆಹಲಿ: ನೂಪುರ್ ಶರ್ಮಾರ ಶಿರಚ್ಛೇದನ ಮಾಡುವಂತೆ ಚಿತ್ರಿಸಲಾಗಿದ್ದ ವೀಡಿಯೋ ಅಪ್‌ಲೋಡ್ ಮಾಡಿ ಜಮ್ಮು ಕಾಶ್ಮೀರ ಪೊಲೀಸರಿಂದ…
ನನ್ನ ಜೀವಕ್ಕೆ ಅಪಾಯವಿದೆ, 4 ವಾರ ಕಾಲಾವಕಾಶ ನೀಡಿ: ಪೊಲೀಸರಿಗೆ ನೂಪುರ್ ಮೇಲ್
ಕೋಲ್ಕತ್ತಾ: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು,…