Saturday, 20th July 2019

Recent News

12 months ago

ಕೊಠಡಿಯಲ್ಲಿ ಕೂಡಿ ಹಾಕಿ ನರ್ಸ್ ಗೆ ವೈದ್ಯರಿಂದ್ಲೇ ಚಿತ್ರಹಿಂಸೆ, ಕೊಲೆಯತ್ನ!

ಕೊಪ್ಪಳ: ಜಿಲ್ಲೆಯ ಕುಕನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವಿರುದ್ಧ ಕೊಲೆಯತ್ನ ಆರೋಪವೊಂದು ಕೇಳಿಬಂದಿದೆ. ಈ ಆರೋಪ ಮಾಡ್ತಿರೋದು ರೋಗಿಗಳ ಸಂಬಂಧಿಗಳಲ್ಲ ಬದಲಿಗೆ ಅಲ್ಲಿಯೇ ಕೆಲಸ ಮಾಡುತ್ತಿರುವ ನರ್ಸ್ ಸಂಗೀತಾ ಇಟಗಿ. ರಜೆ ವಿಷಯಕ್ಕೆ ನಡೆದ ಜಗಳ ಕೊಲೆಗೆ ಯತ್ನಿಸುವ ಹಂತ ತಲುಪಿದೆಯಂತೆ. ವೈದ್ಯಾಧಿಕಾರಿ ಡಾ.ಚನ್ನಬಸಯ್ಯ ಹಿರೇಮಠ, ಡಾ.ಮಮತಾ ಹಾಗೂ ನರ್ಸ್ ಗಳಾದ ರೂಪಾ, ಉಷಾ, ರತ್ನ ಸೇರಿಕೊಂಡು ಸಂಗೀತಾಳನ್ನು ಕೊಠಡಿಯಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ನೀಡಿ, ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ರಜೆ ಕೊಡ್ಲಿಲ್ಲ ಅನ್ನೋ ಕೋಪಕ್ಕೆ […]

12 months ago

ನರ್ಸ್ ಗಳಿಗೆ ನಿಂದನೆ ಪ್ರಕರಣ- ಸ್ಪಷ್ಟನೆ ನೀಡಿದ್ರು ವಿಕ್ಟೋರಿಯಾ ವಿಶೇಷಾಧಿಕಾರಿ

ಬೆಂಗಳೂರು: ನರ್ಸ್ ಗಳಿಗೆ ಅಶ್ಲೀಲವಾಗಿ ನಿಂದಿಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಕ್ಟೋರಿಯಾ ಆಸ್ಪತ್ರೆಯ ವಿಶೇಷಾಧಿಕಾರಿ ಬಾಲಾಜಿ ಪೈ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವೈದ್ಯರೊಬ್ಬರು ಬಂದು ರೆಕಾರ್ಡ್ ಕೇಳಿದ್ದಾರೆ ಅಂತ ನನ್ನ ಬಳಿ ದೂರು ಕೊಟ್ಟರು. ಈ ವೇಳೆ ನಾನು ಲಿಖಿತ ದೂರು ನೀಡಿ ಅಂತ ಹೇಳಿದ್ದೆ. ಆದ್ರೆ...

ಕತ್ತಲೆಯಲ್ಲೇ ಬಂದು ಮಲಗಿದ್ದ ಇಬ್ಬರು ಮಕ್ಕಳು ಸೇರಿ ದಂಪತಿಯನ್ನು ಹೊಡೆದು ಕೊಂದ್ರು!

1 year ago

ರಾಯ್ಪುರ್: ಮಲಗಿದ್ದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ನಡೆದಿದ್ದು, ಇದೀಗ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಮಹಸಮುಂದ್ ಗ್ರಾಮದಲ್ಲಿ ನಡೆದಿರುವ ಬಗ್ಗೆ ಗುರುವಾರ ಬೆಳಕಿಗೆ ಬಂದಿದೆ. 30 ವರ್ಷದ...

ನಿಪಾ ವೈರಸ್ ಗೆ ಬಲಿಯಾದ ನರ್ಸ್ ಕುಟುಂಬಕ್ಕೆ 20 ಲಕ್ಷ ರೂ.: ಪತಿಗೆ ಸರ್ಕಾರಿ ಉದ್ಯೋಗ ಘೋಷಿಸಿದ ಕೇರಳ

1 year ago

ತಿರುವನಂತಪುರಂ: ನಿಪಾ ವೈರಸ್‍ಗೆ ಬಲಿಯಾದ ನರ್ಸ್ ಲಿನಿ ಕುಟುಂಬಕ್ಕೆ ಕೇರಳ ಸರ್ಕಾರದ 20 ಲಕ್ಷ ರೂ. ಪರಿಹಾರ ಹಾಗೂ ಪತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ನಿಪಾ ಸೋಂಕು...

ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

1 year ago

ತಿರುವನಂತಪುರಂ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. 31 ವರ್ಷದ ಲಿನಿ ಅವರು ಕೇರಳದ್ಯಾಂತ ಹೆಚ್ಚಿನ...

4 ತಿಂಗ್ಳಿಂದ ಕೋಮಾದಲ್ಲಿದ್ದ ಯುವತಿ ಸಾಂಗ್ ಕೇಳಿ ಎದ್ದಳು!

1 year ago

ಬೀಜಿಂಗ್: ಎಂತಾ ಕಾಯಿಲೆ ಇದ್ದರೂ ಸಂಗೀತಕ್ಕೆ ಗುಣಪಡಿಸುವ ಶಕ್ತಿಯಿದೆ ಎಂದು ನಾವು ಕೇಳಿದ್ದೇವೆ. ಇದಕ್ಕೆ ಸಾಕ್ಷಿ ಎಂಬಂತೆ ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬಳು ಸಂಗೀತ ಕೇಳಿ ಎಚ್ಚರಗೊಂಡಿದ್ದಾಳೆ. ಚೀನಾದ 24 ವರ್ಷದ ಯುವತಿಯೊಬ್ಬಳು ನಾಲ್ಕು ತಿಂಗಳಿಂದ ಕೋಮದಲ್ಲಿದ್ದಳು. ಆದರೆ ಥೈವಾನಿಸೆ ಪಾಪ್...

ತುಮಕೂರಿನಲ್ಲಿ ಕರ್ತವ್ಯದಲ್ಲಿದ್ದಾಗಲೇ ನರ್ಸ್ ಆತ್ಮಹತ್ಯೆ

1 year ago

ತುಮಕೂರು: ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಮತ್ತಿಘಟ್ಟಾ ತಾಲೂಕಿನಲ್ಲಿ ನಡೆದಿದೆ. ವನಿತಾ (32) ಆತ್ಮಹತ್ಯೆಗೆ ಶರಣಾದ ನರ್ಸ್. ಈ ಘಟನೆ ಮೂರುದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವನಿತಾ ಮತ್ತಿಘಟ್ಟಾ ಪ್ರಾಥಮಿಕ...

ಐಸಿಯುವಿನಲ್ಲಿರುವ ಮಗುವಿನ ಆರೈಕೆ ಮಾಡಲು 500ರೂ. ಲಂಚ ಕೊಡಬೇಕೆಂದ ನರ್ಸ್!

1 year ago

ತುಮಕೂರು: ನಗರದ ಜಿಲ್ಲಾಸ್ಪತ್ರೆಯ ನರ್ಸ್ ಗಳು ಮಾನವೀಯತೆಯನ್ನೇ ಮರೆತಿದ್ದಾರೆ. ಐಸಿಯುನಲ್ಲಿದ್ದ ಮಗುವನ್ನು ಸರಿಯಾಗಿ ಆರೈಕೆ ಮಾಡಲು ಲಂಚಕ್ಕಾಗಿ ಕೈಯೊಡ್ಡಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಶನಿವಾರ ವಸಂತ ಹಾಗೂ ಜ್ಯೋತಿ ಎಂಬ ಇಬ್ಬರು ನರ್ಸ್‍ಗಳು ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ. ಇವರ ಕೈ...