– ಎಮರ್ಜೆನ್ಸಿ ಕೇಸ್‍ಗಳಿಗೆ ಮಾತ್ರ ಅವಕಾಶ ಉಡುಪಿ: ಮಣಿಪಾಲ ಕೆಎಂಸಿಯ ಹದಿನೆಂಟು ವೈದ್ಯರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೇ 20ಕ್ಕಿಂತಲೂ ಹೆಚ್ಚು ನರ್ಸ್, ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೋವಿಡ್ 19 ಕಾಣಿಸಿಕೊಂಡಿದೆ. ಹೀಗಾಗಿ ಒಂದು ವಾರ ಒಪಿಡಿ...
ಬೆಂಗಳೂರು: ದೇಶಕ್ಕಾಗಿ ಕೊರೊನಾ ತೊಲಗಿಸಲು ನಾವು ಸೇವೆ ಮಾಡಿದ್ದಕ್ಕೂ ಸಾರ್ಥಕವಾಯಿತು. ನಮ್ಮ ಸೇವೆಯನ್ನು ಗುರುತಿಸಿ ಇಂದು ಭಾರತೀಯ ವಾಯು ಸೇನೆ ಗೌರವ ಸರ್ಮಪಿಸಿದೆ. ನಿಜಕ್ಕೂ ಇದು ಹೆಮ್ಮೆಯ ವಿಚಾರವಾಗಿದೆ ಎಂದು ವಿಕ್ಟೋರಿಯ ಆಸ್ಪತ್ರೆಯ ನರ್ಸ್ ಮತ್ತು...
ನವದೆಹಲಿ: ದೇಶವನ್ನು ಕಾಡುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ನರ್ಸ್‍ಗಳು ನಿಜವಾದ ದೇಶ ಭಕ್ತರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ....
ಚಿಕ್ಕಮಗಳೂರು: ಆಸ್ಪತ್ರೆಗೆ ಬಂದಿದ್ದ ರೋಗಿಗೆ ವೈದ್ಯರು ಡ್ರಿಪ್ ಹಾಕಿ ಆತನ ಸಂಬಂಧಿಯ ಕೈಯಲ್ಲೇ ಗ್ಲೂಕೋಸ್ ಬಾಟಲಿಯನ್ನ ಕೊಟ್ಟು ಕಳುಹಿಸಿರುವ ಅಮಾನವೀಯ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕಾಫಿ ತೋಟದಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ತೀವ್ರ...
ನವದೆಹಲಿ: ಚಿಕಿತ್ಸೆ ಕೊಡಲು ಬಂದಿದ್ದ ಡಾಕ್ಟರ್ ಮೇಲೆ ಹಾಗೂ ಎಲ್ಲೆಂದರಲ್ಲಿ ಉಗುಳಿ ವಿಕೃತಿ ಮೆರೆದಿದ್ದ ತಬ್ಲಿಘಿಗಳು ಗುರುವಾರ ನರ್ಸ್ ಗಳೊಂದಿಗೆ ಅಸಭ್ಯವಾಗಿದೆ ವರ್ತಿಸಿದ್ದಾರೆ. ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಯು ಕ್ವಾರಂಟೈನ್ನಲ್ಲಿರುವ ತಬ್ಲಿಘಿಗಳಿಂದ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಹುಕ್ಕೇರಿಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗೆ ರಾಜ್ಯ ಮಟ್ಟದ ಎರಡು ಪ್ರಶಸ್ತಿಗಳು ಲಭಿಸಿವೆ. ಆಸ್ಪತ್ರೆಯ ಇಬ್ಬರು ಶುಶ್ರೂಷಕಿಯರಿಗೆ ರಾಜ್ಯ ಆರೋಗ್ಯ ಇಲಾಖೆ ನೀಡುವ ಪ್ರತಿಷ್ಠಿತ ಪ್ಲೋರೆನ್ಸ್ ನೈಟಿಂಗೇಲ್ 2019ರ ಪ್ರಶಸ್ತಿ ಲಭಿಸಿದೆ....
ಗದಗ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕಪ್ಪು ಇರುವೆಗಳ ಹಾವಳಿಯಿಂದ ಬಾಣಂತಿಯರು ಮತ್ತು ಹಸುಗೂಸುಗಳು ರಾತ್ರಿ ನಿದ್ರೆಯಿಲ್ಲದೆ ಹೈರಾಣಾಗುತ್ತಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆ ಸ್ವಚ್ಛತೆ ಇಲ್ಲದಿರೋದರಿಂದ ಬಹುತೇಕ ವಾರ್ಡ್ ಗಳಲ್ಲಿ ಇರುವೆಗಳ ಲೋಕವೇ ಸೃಷ್ಟಿಯಾಗುತ್ತದೆ. ಇರುವೆಗಳಿಂದ ತಪ್ಪಿಸಿಕೊಳ್ಳಲು ಬಾಣಂತಿಯರು...
ಜೈಪುರ್: ಮಹಿಳಾ ನರ್ಸ್ ಒಬ್ಬರು ಎಐಐಎಂಎಸ್(ಏಮ್ಸ್) ಆಸ್ಪತ್ರೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಜೋಧಪುರ್ನಲ್ಲಿ ನಡೆದಿದೆ. ಕೇರಳ ಮೂಲದ ಬಿಜು ಪುನೋಜ್ ಆತ್ಮಹತ್ಯೆಗೆ ಶರಣಾದ ನರ್ಸ್. ಬಿಜು ಕಳೆದ ಎರಡು ವರ್ಷಗಳಿಂದ ಈ...