Monday, 22nd October 2018

Recent News

2 months ago

ಎಚ್‍ಡಿಕೆ ಪ್ರಮಾಣವಚನಕ್ಕೆ ದುಬಾರಿ ವೆಚ್ಚ – ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ್ರು ಆಂಧ್ರ ಸಿಎಂ

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರ ಪ್ರಮಾಣವಚನ ಸಮಾರಂಭದ ದುಬಾರಿ ವೆಚ್ಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಲೆಕ್ಕ ಕೇಳಿದ್ದಾರೆ. ದುಬಾರಿ ವೆಚ್ಚದ ಬಿಲ್ ನೋಡಿ ನೆರೆಯ ಆಂಧ್ರ ಸಿಎಂ ಕಕ್ಕಾಬಿಕ್ಕಿಯಾಗಿದ್ದಾರೆ. ನಾನು ಉಳಿದುಕೊಂಡಿದ್ದು ಕೇವಲ 4-5 ಗಂಟೆ ಮಾತ್ರವಾಗಿದ್ದು, ಉಳಿದುಕೊಳ್ಳಲು ಪ್ರೆಸಿಡೆನ್ಶಿಯಲ್ ಸೂಟ್‍ಕೊಟ್ಟಿದ್ದರು. ಹೀಗಾಗಿ ಇದ್ದ ಕೆಲವೇ ಗಂಟೆಗೆ 9 ಲಕ್ಷ ಬಿಲ್ ಹೇಗೆ ಮಾಡಿದ್ರು. ಈ ಕುರಿತು ತನಿಖೆ ಆಗಬೇಕು. ನಮ್ಮ ಹೆಸರಲ್ಲಿ ಸುಳ್ಳು ಲೆಕ್ಕ ಕೊಡಲು ಸಾಧ್ಯವಿಲ್ಲ. ನಾಲ್ಕೈದು […]

2 months ago

7 ನಿಮಿಷದ ಪ್ರಮಾಣವಚನ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚು: ಯಾರಿಗೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಭಾರೀ ದುಂದುವೆಚ್ಚ ಆಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಆದ್ರೀಗ, ವಸತಿ ಇಲಾಖೆಯಿಂದ ಆರ್ ಟಿಐ ಮಾಹಿತಿ ಪಡೆದಿದ್ದು, 7 ನಿಮಿಷಗಳ ಕಾರ್ಯಕ್ರಮಕ್ಕೆ ಬರೋಬ್ಬರಿ 42 ಲಕ್ಷ ಖರ್ಚಾಗಿದೆ. ಮಹಾಘಟ್ ಬಂಧನ್ ಮೂಲಕ ತೃತೀಯ ಶಕ್ತಿ ಅನಾವರಣಕ್ಕೆ...

ರಾಜಭವನ ಸಿಬ್ಬಂದಿ ವರ್ತನೆಗೆ ಸ್ಪೀಕರ್ ರಮೇಶ್‍ಕುಮಾರ್ ಆಕ್ರೋಶ

5 months ago

ಬೆಂಗಳೂರು: ರಾಜಭವನದ ಸಿಬ್ಬಂದಿ ವರ್ತನೆಗೆ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶಗೊಂಡ ಘಟನೆ ಇಂದು ನಡೆಯಿತು. ಜೆಡಿಎಸ್ – ಕಾಂಗ್ರೆಸ್ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ಗಾಜಿನ ಮನೆಯಲ್ಲಿ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಮೇಶ್ ಕುಮಾರ್ ಆಗಮಿಸಿದ್ದರು. ಪ್ರವೇಶದ ವೇಳೆ...

ಅಂಬೇಡ್ಕರ್ ಗೆಟಪಲ್ಲೇ ಬಂದು ಪ್ರಮಾಣ ವಚನ ಸ್ವೀಕರಿಸಿದ್ರು!

5 months ago

ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ನೂತನ ಸಚಿವರ ಪ್ರಮಾಣವಚನ ಸಮಾರಂಭದಲ್ಲಿ ಇಂದು ಹಲವು ವಿಶೇಷಗಳು ಕಂಡುಬಂದವು. ಜೆಡಿಎಸ್, ಬಿಎಸ್‍ಪಿ ಹಾಗೂ ಕಾಂಗ್ರೆಸ್ ಮೈತ್ರಿ ಹೊಂದಾಣಿಕೆಯಲ್ಲಿ ಕೊಳ್ಳೆಗಾಲದಿಂದ ಆಯ್ಕೆಯಾದ ಎನ್ ಮಹೇಶ್ ಅವರು ಅಂಬೇಡ್ಕರ್ ಗೆಟಪ್ ನಲ್ಲಿ ಬಂದು ಇಂದಿನ ಸಮಾರಂಭದ ಪ್ರಮುಖ ಹೈಲೆಟ್...

ಇಂದು ಎಚ್‍ಡಿಕೆಯಿಂದ ರಾಜ್ಯಪಾಲರ ಭೇಟಿ

5 months ago

ಬೆಂಗಳೂರು: ಸಚಿವರ ಖಾತೆ ಹಂಚಿಕೆ ಇನ್ನು ಮುಗಿಯದ ಕಗ್ಗಂಟಾಗಿದ್ದು, ಇಂದು ಸಚಿವರ ಪ್ರಮಾಣ ವಚನಕ್ಕೆ ಟೈಮ್ ಫಿಕ್ಸ್ ಆಗಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಮಧ್ಯಾಹ್ನದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಕುಮಾರಸ್ವಾಮಿ ಅವರು ಭೇಟಿ ಮಾಡಲಿದ್ದಾರೆ. ಈ...

ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿ ಎಚ್‍ಡಿಕೆಗೆ ಬಿಎಸ್‍ವೈ ಟಾಂಗ್!

5 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಪರ ಮೃದು ಧೋರಣೆ ಪ್ರದರ್ಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಎಚ್‍ಡಿಕೆ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ ಪದವಿ ಸಿಗೋದಕ್ಕೆ ಕಾರಣ ಕರ್ತರಾದ ಸಿದ್ದರಾಮಯ್ಯರನ್ನು ಎಚ್‍ಡಿಕೆ ಕಡೆಗಣಿಸಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಸಿದ್ದರಾಮಯ್ಯರನ್ನು ಸರಿಯಾಗಿ...

ಕುಮಾರಸ್ವಾಮಿ ಸಿಎಂ ಆದ್ರೆ ದೀರ್ಘ ದಂಡ ನಮಸ್ಕಾರ- ಹರಕೆ ತೀರಿಸಿದ ಎಚ್‍ಡಿಕೆ ಅಭಿಮಾನಿ

5 months ago

ಚಿಕ್ಕೋಡಿ: ರಾಜ್ಯದ 25 ನೇ ಸಿಎಂ ಆಗಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕರಾಳ ದಿನಾಚರಣೆಗೆ ಮುಂದಾಗಿದ್ದರೆ, ಇತ್ತ ಜೆಡಿಎಸ್ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಒಂದೆಡೆ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ...

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಪದಗ್ರಹಣ-LIVE UPDATES

5 months ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ, 2ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಜೊತೆಗೆ ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಜೂಭಾಯ್ ರೂಢಾಬಾಯಿ ವಾಲಾ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ....