Thursday, 22nd August 2019

2 months ago

ಹೆಚ್ ವಿಶ್ವನಾಥ್ ರಾಜೀನಾಮೆ- ಶ್ರದ್ಧಾಂಜಲಿ ಕೋರಿ ಜೆಡಿಎಸ್‍ನಿಂದ ಆಕ್ರೋಶ

ಚಾಮರಾಜನಗರ: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ 13 ಮಂದಿ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದು, ಇದೀಗ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ಹೌದು, ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಅಲ್ಲದೆ ವಿಶ್ವನಾಥ್ ವಿರುದ್ಧ ಅವಹೇಳನಕಾರಿ ಬರಹ ಬರೆದಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಇನ್ನೊಂದೆಡೆ ಸಮ್ಮಿಶ್ರ ಸರ್ಕಾರದ […]

7 months ago

1 ಸಾವಿರ ವಿದ್ಯಾರ್ಥಿಗಳಿಂದ ಗುಲಾಬಿ ಹೂವನ್ನಿಟ್ಟು ಶ್ರೀಗಳಿಗೆ ಶ್ರದ್ಧಾಂಜಲಿ

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು ನಮಸ್ಕರಿಸಿದ್ದಾರೆ. 65 ಶಿಕ್ಷಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದು ಶ್ರೀಗಳ ಗದ್ದುಗೆ ದರ್ಶನ ಮಾಡಿಸಿದ್ದಾರೆ....