Friday, 22nd March 2019

Recent News

2 months ago

ಪಾಂಡ್ಯ, ಕೆಎಲ್ ರಾಹುಲ್ ಹೇಳಿಕೆಗೆ ಮೌನ ಮುರಿದ ಕೊಹ್ಲಿ

ಸಿಡ್ನಿ: ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಆಕ್ಷೇಪರ್ಹವಾಗಿ ಮಾತನಾಡಿ ಪೇಚಿಗೆ ಸಿಲುಕಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಹೇಳಿಕೆ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ ಒಳಗೆ ಪ್ರಭಾವ ಬೀರುವುದಿಲ್ಲ ಎಂದರು ನಾಯಕ ವಿರಾಟ್ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ಆಸೀಸ್ ವಿರುದ್ಧದ ಏಕದಿನ ಸರಣಿಗೆ ಸಿದ್ಧತೆಯಲ್ಲಿ ತೊಡಗಿರುವ ನಾಯಕ ವಿರಾಟ್ ಕೊಹ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಕಾರ್ಯಕ್ರಮದಲ್ಲಿ ಮಾತನಾಡಿರುವುದಕ್ಕೂ ತಂಡಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಇದರಿಂದ […]

9 months ago

ಇಂಗ್ಲೆಂಡ್ ವಿರುದ್ಧದ ಏಕದಿನ ಟೂರ್ನಿಯಿಂದಲೂ ಬುಮ್ರಾ ಔಟ್

ಲಂಡನ್: ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಟೂರ್ನಿಗೆ ಅಲಭ್ಯರಾಗಿದ್ದ ವೇಗಿ ಜಸ್‍ಪ್ರೀತ್ ಬುಮ್ರಾ ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದಾರೆ. ಸದ್ಯ ಬುಮ್ರಾ ಸ್ಥಾನಕ್ಕೆ ವೇಗಿ ಶಾರ್ದೂಲ್ ಠಾಕೂರ್ ಆಯ್ಕೆ ಮಾಡಿದ್ದಾಗಿ ಬಿಸಿಸಿಐ ತಿಳಿಸಿದೆ. ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಫೀಲ್ಡಿಂಗ್ ವೇಳೆ ಬುಮ್ರಾ ಬಲಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದರಿಂದ ಅವರು ಇಂಗ್ಲೆಂಡ್ ಟೂರ್ನಿಯ...