– ಕರುವಿನ ಸ್ಥಿತಿ ನೋಡಿ ಕಣ್ಣೀರಿಟ್ಟ ತಾಯಿಗೋವು ಭುವನೇಶ್ವರ: ವಾಹನವೊಂದು ಕರುವಿಗೆ ಡಿಕ್ಕಿ ಹೊಡೆದ ಪರಿಣಾಮ ಕರು ತೀವ್ರವಾಗಿ ಗಾಯಗೊಂಡಿತ್ತು. ಅದರ ಪಕ್ಕದಲ್ಲೇ ಇದ್ದ ತಾಯಿ ಗೋವು ಅದನ್ನು ನೋಡಿ ಮರುಗುತ್ತಿತ್ತು ಇಂಥದೊಂದು ಘಟನೆ ಒಡಿಶಾದಲ್ಲಿ...
– ಹಾಡು, ಡ್ಯಾನ್ಸ್ ಮೂಲಕ ಬರಮಾಡಿಕೊಂಡರು – ಸರ್ಕಾರದ ಸೌಲಭ್ಯ ಕೊಡಿಸುವ ಭರವಸೆ ನೀಡಿದ ಅಧಿಕಾರಿ ಭುವನೇಶ್ವರ: ಅಚಾನಕ್ಕಾಗಿ ಪಾಕಿಸ್ತಾನ ಗಡಿ ಪ್ರವೇಶಿಸಿ ಸೆರೆಯಾಗಿದ್ದ ಒಡಿಶಾ ಮೂಲದ ವ್ಯಕ್ತಿಯನ್ನು ಪಾಕ್ 20 ವರ್ಷ ಜೈಲಿನಲ್ಲಿಟ್ಟಿದ್ದು, ಇದೀಗ...
ಭುವನೇಶ್ವರ್: ಸಾಮಾನ್ಯವಾಗಿ ವಿವಾಹ ಮಹೋತ್ಸವವನ್ನು ತಮ್ಮ ಹತ್ತಿರದ ಸಂಬಂಧಿಗಳಿಗೆ ಪಾರ್ಟಿಗಳನ್ನು ಆಯೋಜಿಸುವ ಮೂಲಕ ಸೆಲೆಬ್ರೆಟ್ ಮಾಡುತ್ತಾರೆ. ಆದರೆ ಇಲ್ಲೊಬ್ಬ ದಂಪತಿ ಮಾತ್ರ ವಿವಾಹವಾದ ದಿನವನ್ನು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡುವ ಮೂಲಕ ಅತ್ಯಂತ ಸಂಭ್ರಮದಿಂದ...
ಭುವನೇಶ್ವರ್: ಓಡಿಶಾದ ಭುವನೇಶ್ವರ್ ನಲ್ಲಿ ಎಲ್ಪಿಜಿಯನ್ನು ಸ್ಟೋರ್ ಮಾಡಿದ್ದ ಪೆಟ್ರೋಲ್ ಬಂಕ್ ಬ್ಲಾಸ್ಟ್ ಆಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಬ್ಲಾಸ್ಟ್ ನಂತರ ಪೆಟ್ರೋಲ್ ಬಂಕಿನಲ್ಲಿ ದೊಡ್ಡ ಮಟ್ಟದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಇದ್ದ ಏಳು ಮಂದಿಗೆ...
– ಮಕ್ಕಳು ಮಾತ್ರವಲ್ಲದೆ ದೊಡ್ಡವರಿಗೂ ಪಾಠ – ರಾತ್ರಿ- ಹಗಲೆನ್ನದೆ ದಣಿವರಿಯದೆ ಕಾಯಕ ಭುವನೇಶ್ವರ್: ಕಳೆದ 75 ವರ್ಷಗಳಿಂದ ವೃದ್ಧರೊಬ್ಬರು ಯಾವುದೇ ಶುಲ್ಕ ತೆಗೆದುಕೊಳ್ಳದೆ ಮರದ ಕೆಳಗೆ ಪಾಠ ಮಾಡುತ್ತಿದ್ದಾರೆ. ವೃದ್ಧನನ್ನು ನಂದ ಪ್ರಾಸ್ತಿ ಎಂದು...
ಭುವನೇಶ್ವರ: ಓಡಿಶಾದ ಪೊಲೀಸರ ಸ್ಪೆಷಲ್ ಆಪರೇಷನ್ ಗ್ರೂಪ್ ಮತ್ತು ಸಿಆರ್ಪಿಎಫ್ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿ ಮಾವೋವಾದಿಗಳ ನಾಲ್ಕು ಶಿಬಿರಗಳನ್ನು ಧ್ವಂಸಗೊಳಿಸಿದ್ದಾರೆ. ಒಡಿಶಾದ ಬರ್ಗಢ ಜಿಲ್ಲೆಯ ಗಂಧಮರ್ದನ್ ರಕ್ಷಿತ ಅರಣ್ಯಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗಂಧಮರ್ದನ್...
ಭುವನೇಶ್ವರ: ಸೆಲ್ಫಿ ಕ್ಲಿಕ್ಕಿಸಿ, ಗೆಳೆಯನಿಗೆ ವಿಡಿಯೋ ಕಾಲ್ ಮಾಡಿ ಪ್ರದೇಶದ ದೃಶ್ಯ ತೋರಿಸಲು ಹೋಗಿ 23 ವರ್ಷದ ಮೆಡಿಕಲ್ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ಒಡಿಶಾದ ದಿಯೋಘರ್ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶುಭಂ ಪ್ರಸಾದ್ ಎಂದು...
-ತನಿಖೆಗೆ ಮೂರು ತಂಡ ರಚಿಸಿದ ಅರಣ್ಯ ಇಲಾಖೆ ಭುವನೇಶ್ವರ: ಓಡಿಶಾ ರಾಜ್ಯದ ಮಕಾನಗಿರಿ ವ್ಯಾಪ್ತಿಯ ಪೋಡಿಯಾ ಬ್ಲಾಕ್ನಲ್ಲಿರುವ ಗ್ರಾಮದ ಜನರು ಮೊಸಳೆ ಕೊಂಡು ಅಡುಗೆ ಮಾಡಿಕೊಂಡು ತಿಂದಿದ್ದಾರೆ. ಸಾಮಾನ್ಯವಾಗಿ ಮೊಸಳೆಯನ್ನು ಕಂಡ್ರ ಜನ ಭಯಬೀಳುತ್ತಾರೆ. ಆದ್ರೆ...
– ಕುಟುಂಬಸ್ಥರ ಸುರಕ್ಷತೆಗಾಗಿ ಟಾಯ್ಲೆಟ್ ಕ್ವಾರಂಟೈನ್ ಭುವನೇಶ್ವರ: ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಮ್ ಕ್ವಾರಂಟೈನ್ ಆಗಬೇಕೆಂಬ ನಿಯಮವಿರುವುದರಿಂದ ವ್ಯಕ್ತಿಯೊಬ್ಬ ಮನೆಯಲ್ಲಿ ಜಾಗ ಇಲ್ಲದ್ದಕ್ಕೆ ಶೌಚಾಲಯದಲ್ಲೇ 7 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಕಳೆದಿರುವ ವಿಚಿತ್ರ ಘಟನೆ...
ಭುವನೇಶ್ವರ: ಇಂಡೋ-ಚೀನಾ ಸಂಘರ್ಷದಲ್ಲಿ ಹುತಾತ್ಮರಾದ ಸೈನಿಕರಿಗೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ತಮ್ಮ ರಾಜ್ಯದ ಇಬ್ಬರು ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ ಮಾದರಿಯಾಗಿದ್ದಾರೆ....
ಹೈದರಾಬಾದ್: ಇತ್ತೀಚೆಗಷ್ಟೆ ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ಇದೀಗ ನೂರಾರು ಯುವತಿಯರನ್ನು ಅವರ...
– ಕನಸಲ್ಲಿ ದೇವರು ಹೇಳಿದನೆಂದ ಭೂಪ – ರುಂಡ ಕತ್ತರಿಸಿ ಪೂಜೆ ಸಲ್ಲಿಕೆ ಭುವನೇಶ್ವರ: ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಒಡಿಶಾದ ಕಟಕ್ ಜಿಲ್ಲೆಯ ನರಸಿಂಗ್ಪುರ ಪೊಲೀಸ್ ಠಾಣಾ...
– ಅದಾಗಲೇ ಗರ್ಭಿಣಿಯಾಗಿದ್ದ ಯುವತಿ – ಮದ್ವೆಗೆ ಇಬ್ಬರ ಪೋಷಕರಗಿಷ್ಟೇ ಅವಕಾಶ ಭುವನೇಶ್ವರ್: ಮಹಾಮಾರಿ ಕೊರೊನಾ ವೈರಸ್ ಪ್ರಪಂಚದಾದ್ಯಂತ ಭಾರೀ ಕೋಲಾಹಲ ಸೃಷ್ಟಿ ಮಾಡಿದೆ. ಹಾಗೆಯೇ ಪ್ರೀತಿಸಿ ಓಡಿಹೋದ ಜೋಡಿಯೊಂದು ಕ್ವಾರಂಟೈನ್ ಕೇಂದ್ರದಲ್ಲಿ ಮದುವೆಯಾದ ಘಟನೆ...
– ಇಂದು ಮೋದಿ ವೈಮಾನಿಕ ಸಮೀಕ್ಷೆ – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಕೋಲ್ಕತಾ: ಕೊರೊನಾ ಅಟ್ಟಹಾಸದ ನಡುವೆ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಅಂಫಾನ್ ಚಂಡಮಾರುತ ರೌದ್ರನರ್ತನ ಮುಂದುವರೆದಿದ್ದು, ಪಶ್ಚಿಮ...
– ಒಟ್ಟು 8 ಲಕ್ಷಕ್ಕೂ ಅಧಿಕ ಮಂದಿ ಸ್ಥಳಾಂತರ ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಅಂಫಾನ್ ಚಂಡಮಾರುತ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸುಮಾರು 185 ಕಿ.ಮೀ ವೇಗದಲ್ಲಿ ಪ್ರಬಲವಾದ ಬಿರುಗಾಳಿ ಬೀಸುತ್ತಿರುವ ಪರಿಣಾಮ ಈ...
ನವದೆಹಲಿ: ಬಂಗಾಳ ಕೊಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿ ಅಂಫಾನ್ ಚಂಡಮಾರುತವು ಕಡಲ ತೀರವನ್ನು ಅಪ್ಪಳಿಸಲು 150 ಕಿಮೀ ವೇಗದಲ್ಲಿ ಲಗ್ಗೆ ಇಡುತ್ತಿದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಹಲವೆಡೆ ಭಾರೀ ಮಳೆ, ಬಿರುಗಾಳಿ ಆರ್ಭಟ ಜೋರಾಗಿದ್ದು,...